ಸಿಇಟಿಯಲಿ ಎಸ್‌ಬಿಆರ್‌ಗೆ ರ್ಯಾಂಕ್ ಗಳ ಗರಿ

Team Udayavani, Jun 2, 2018, 10:38 AM IST

gul-2.jpg

ಕಲಬುರಗಿ: ಇಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಪ್ರಕಟವಾಗಿದ್ದು, ಪ್ರತಿಷ್ಠಿತ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಶರಣಬಸವೇಶ್ವರ ವಸತಿ ಪಿಯು (ಎಸ್‌ಬಿಆರ್‌) ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಬಂದಿದೆ. ಇಂಜಿನಿಯರಿಂಗ್‌ ವಿಭಾಗದಲ್ಲಿ ಕಾಲೇಜಿನ 10 ವಿದ್ಯಾರ್ಥಿಗಳು ಎರಡು ಸಾವಿರ ಒಳಗೆ ರ್‍ಯಾಂಕ್‌ ಪಡೆದಿದ್ದಾರೆ.

ಇಂಜಿನಿಯರಿಂಗ್‌ ವಿಭಾಗದಲ್ಲಿ ಆಕಾಶ ರಾಗಾ 487 ರ್‍ಯಾಂಕ್‌ ಪಡೆದಿದ್ದರೆ, ಹರ್ಷ ಪುಕಾಳೆ 705, ಮಂಜುನಾಥ್‌
728, ಅನುಷಾ ಆರ್‌ ಪಾಟೀಲ್‌ 731, ಸಿದ್ಧರಾಮೇಶ 737, ಸಹನಾ ಎಚ್‌, 851, ಅಜೀತ ಪವಾರ 860, ಸ್ಫೂರ್ತಿ
ಸಜ್ಜಿ 936, ಅರ್ಪಿತಾ 965, ಸುರೇಶ 993, ಸೌಮ್ಯ 1042, ಅಶುತೋಷ ಕಟ್ಟಿಮನಿ 1154, ಮಕರಂದ ಕುಲಕರ್ಣಿ 1158, ಭಾಗ್ಯಶ್ರೀ ಬಿ. 1292, ಶರಣಬಸಪ್ಪ ಜಗದೀಶ ಬೆಣ್ಣೂರ 1351, ಪ್ರಶಾಂತ 1374, ಭಾಗ್ಯಶ್ರೀ 148, ಸೌಜನ್ಯ ಬಿರಾದಾರ 1505, ಶಿವಾನಂದ ಅಡಕಿ1563, ಭಾಗ್ಯಶ್ರೀ 1622, ವಿಶಾಲಕುಮಾರ ಮುಗಳಿ 1675, ಅಭಿಷೇಕ 1687, ಭುವನೇಶ್ವರಿ ಗುಂಡದ್‌ 1805, ಧಿಗಂಗ್‌ ಎಸ ಜವಳಿ 1833, ಅಶೋಕರೆಡ್ಡಿ 1964 ರ್‍ಯಾಂಕ್‌ಗಳನ್ನು ಪಡೆದಿದ್ದಾರೆ.

ಕಾಲೇಜಿನಲ್ಲಿ ಅತ್ಯುತ್ತಮ ಬೋಧನೆ ಹಾಗೂ ಕಾಲಾನುಕಾಲ ಅವಶ್ಯಕ ಪರೀಕ್ಷೆಗಳನ್ನು ತೆಗೆದುಕೊಳ್ಳುತ್ತಾ ಸೂಕ್ತ
ಮಾರ್ಗದರ್ಶನ ನೀಡಿದ್ದೇ ಟಾಪರ್‌ ಆಗಲು ಸಾಧ್ಯವಾಗಿದೆ ಎಂದು ಉತ್ತಮ ರ್‍ಯಾಂಕ್‌ಗಳನ್ನು ಪಡೆದ ವಿದ್ಯಾರ್ಥಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಎಸ್‌ಬಿಆರ್‌ ಕಾಲೇಜಿನ ವಿದ್ಯಾರ್ಥಿಗಳು ಸಿಇಟಿಯಲ್ಲಿ ಅತ್ಯುತ್ತಮ ರ್‍ಯಾಂಕ್‌ಗಳನ್ನು ಪಡೆದಿರುವುದಕ್ಕೆ
ಹರ್ಷವಾಗಿದೆ. ಕಾಲೇಜಿನಲ್ಲಿ ಪರಿಣಾಮಕಾರಿಯಾಗಿ ಬೋಧಿಸುತ್ತಿರುವುದು ಸಿಇಟಿಯಲ್ಲಿ ಉತ್ತಮ ರ್‍ಯಾಂಕ್‌
ಪಡೆಯಲು ಕಾರಣವಾಗಿದೆ.  ಡಾ| ಶರಣಬಸವಪ್ಪ ಅಪ್ಪಾ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ 

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.