ಬಿತ್ತನೆ ಬೀಜ ಉಪಯೋಗಿಸಿ

Team Udayavani, Jun 6, 2020, 5:50 PM IST

06-June-21

ಸಾಂದರ್ಭಿಕ ಚಿತ್ರ

ಚಿಂಚೋಳಿ: ತಾಲೂಕಿನ ರೈತರು ಕೃಷಿ ಇಲಾಖೆಯಿಂದ ಬೀಜೋಪಚಾರ ಮಾಡಿದ ಬಿತ್ತನೆ ಬೀಜ ಉಪಯೋಗಿಸಿದರೆ ಅಧಿಕ ಇಳುವರಿ ಪಡೆದುಕೊಳ್ಳಬಹುದಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಅನಿಲಕುಮಾರ ರಾಠೊಡ ರೈತರಿಗೆ ಸಲಹೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲೂಕಿನ ಕೆಲವು ಗ್ರಾಮಗಳಲ್ಲಿ ಈಗಾಗಲೇ ಕೆಲವು ಕಡೆಗಳಲ್ಲಿ ಅಲ್ಪಸ್ವಲ್ಪ ಮಳೆ ಆಗಿರುವುದರಿಂದ ರೈತರು ಮುಂಗಾರು ಬಿತ್ತನೆ ಕಾರ್ಯದಲ್ಲಿ ತೊಡಗಿದ್ದಾರೆ. ತೊಗರಿ, ಉದ್ದು, ಹೆಸರು, ಸೋಯಾಬಿನ್‌ ಬೀಜ ಬಿತ್ತನೆ ಸಂದರ್ಭದಲ್ಲಿ ಕೃಷಿ ಇಲಾಖೆಯಿಂದ ಡೈಕ್ರೋಡ್ರಾಮ ಕೀಟನಾಶಕ ಪುಡಿಯನ್ನು ಉಪಯೋಗಿಸಿದರೆ ಮುಂದೆ ಬೆಳೆಗಳಿಗೆ ನೆಟೆ ರೋಗ ಬರುವುದಿಲ್ಲ. ಜೂ.6 ರಿಂದ ಎಲ್ಲ ರೈತ ಸಂಪರ್ಕ ಕೇಂದ್ರಗಳಲ್ಲಿ ಏಕಕಾಲಕ್ಕೆ ರೈತರಿಗೆ ಬಿತ್ತನೆ ಬೀಜ ವಿತರಿಸಲಾಗುತ್ತಿದೆ. ರೈತರು ಅಗತ್ಯ ದಾಖಲೆ ನೀಡಿ ಬೀಜ ಪಡೆದುಕೊಳ್ಳಬೇಕು ಎಂದು ಹೇಳಿದರು.

ಐನಾಪುರ, ಚಿಮ್ಮನಚೋಡ, ಕುಂಚಾವರಂ, ಸುಲೇಪೇಟ, ಕೋಡ್ಲಿ, ನಿಡಗುಂದಾ, ಚಿಂಚೋಳಿ ವಲಯಗಳಲ್ಲಿ ಅಲ್ಲಲ್ಲಿ ಬಿತ್ತನೆ ಕಾರ್ಯ ನಡೆಯುತ್ತಿದೆ. ಮೋಡ ಕವಿದ ತಂಪು ವಾತಾವರಣ ಇರುವುದರಿಂದ ಮಳೆ ಬೀಳುವ ಸಾಧ್ಯತೆಗಳಿವೆ ಎಂದು ತಿಳಿಸಿದರು. ಪ್ರಸಕ್ತ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತಾಲೂಕಿನಲ್ಲಿ ಒಟ್ಟು 99,767 ಹೆಕ್ಟೇರ್‌ ಬಿತ್ತನೆ ಗುರಿ ಇದೆ. ಬಿತ್ತನೆ ಬೀಜಗಳ ಮತ್ತು ರಸಗೊಬ್ಬರ ಕೊರತೆ ಇಲ್ಲ ಎಂದರು.

ಬಿತ್ತನೆ ಕ್ಷೇತ್ರದ ವಿವರ: ಹೆಸರು12000 ಹೆಕ್ಟೇರ್‌, ಉದ್ದು 7000 ಹೆ., ತೊಗರಿ 69,500 ಹೆ., ಅವರೆ 25 ಹೆ., ಸೋಯಾಬಿನ್‌ 700 ಹೆ., ಹೈಬ್ರಿಡ್‌ ಜೋಳ 310 ಹೆ., ಸಜ್ಜೆ 1000 ಹೆ., ಮೆಕ್ಕೆಜೋಳ 200 ಹೆ., ಎಳ್ಳು 650 ಹೆ., ಹೈಬ್ರಿಡ್‌ ಹತ್ತಿ 150 ಹೆ., ಕಬ್ಬು 1487 ಹೆ., ಇತರೆ 15 ಹೆ. ಬಿತ್ತನೆ ಗುರಿ ಇದೆ. ದ್ವಿದಳ ಧಾನ್ಯ 22,222 ಹೆ., ಎಣ್ಣಿಕಾಳು ಬೆಳೆ 1926.25 ಹೆ. ಏಕದಳ ಧಾನ್ಯ 383.75 ಹೆ. ವಾಣಿಜ್ಯ ಬೆಳೆ 409.28 ಹೆ., ಬಿತ್ತನೆ ಬೀಜ ತೊಗರಿ 155 ಕ್ವಿಂಟಲ್‌, ಸೋಯಾಬಿನ್‌ 99.60 ಕ್ವಿಂಟಲ್‌ ಪೂರೈಕೆ ಆಗಿದೆ.

ರಸಗೊಬ್ಬರ: ಯೂರಿಯಾ 10 ಟನ್‌, ಡಿಎಪಿ2220 ಟನ್‌, ಎಂಒಪಿ 30 ಟನ್‌, ಕಾಂಪೋಸ್ಟ್‌ 50 ಟನ್‌ ಒಟ್ಟು 2315 ಮೆಟ್ರಿಕ್‌ ಟನ್‌ ಸಂಗ್ರಹವಿದೆ ಎಂದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.