ಚಿಂಚೋಳಿ ತಾಲೂಕಿನಲ್ಲಿ ಭಾರಿ ಮಳೆ : ಜನಜೀವನ ಅಸ್ತವ್ಯಸ್ತ
Team Udayavani, Jul 5, 2022, 9:24 PM IST
ಚಿಂಚೋಳಿ : ತಾಲ್ಲೂಕಿನಲ್ಲಿ ಕಳೆದ ಮಧ್ಯಾಹ್ನ 2 ಗಂಟೆಯಿಂದ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ತಾಲ್ಲೂಕಿನ ಕೊಂಚಾವರಂ ಐನಾಪುರ ಚಿಮ್ಮನಚೋಡ ಸುಲೇಪೇಟ ಕೋಡ್ಲಿ ಐನಾಪುರ ಮುಂತಾದ ಗ್ರಾಮಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ.
ಸಣ್ಣಪುಟ್ಟ ನಾಲೆಗಳು ತುಂಬಿ ಹರಿದಿವೆ.
ಕುಂಚಾವರಂ ಗಡಿಭಾಗದ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಅಲ್ಲಿನ ಜನರು ತತ್ತರಿಸಿ ಹೋಗಿದ್ದಾರೆ ವಿದ್ಯುತ್ ಸಂಪರ್ಕ ಕಡಿತದಿಂದಾಗಿ ಅನೇಕ ತಾಂಡಾಗಳಲ್ಲಿ ಜನರು ಕಗ್ಗತ್ತಲೆಯಲ್ಲಿ ಜೀವನ ಕಳೆಯಬೇಕಾಯಿತು.
ತಾಲ್ಲೂಕಿನಲ್ಲಿ ಸುರಿಯುತ್ತಿರುವ ಸಾಧಾರಣದಿಂದ ಕೂಡಿದ ಭಾರಿ ಮಳೆ ರೈತನ ಗಣಪೂರ್ ಖರ್ಚು ಕೇಡ್ ಭಕ್ತಂಪಳ್ಳಿ ಛತ್ರ ರಸ್ತೆಯಲ್ಲಿ ಭಾರಿ ತೆಗ್ಗು ಬಿದ್ದ ರಿಂದ ಲಾರಿ ಚಾಲಕರು ರಸ್ತೆಯಲ್ಲಿ ನೀರಿನ ಪ್ರಮಾಣ ಕಾಣದೆ ಇರುವುದರಿಂದ ರಸ್ತೆಯಲ್ಲಿ ಲಾರಿಗಳು ಸಿಕ್ಕಿಹಾಕಿಕೊಂಡಿವೆ.ಇದರಿಂದಾಗಿ ರಸ್ತೆ ವಾಹನ ಸಂಚಾರ ಇಲ್ಲದ ಕಾರಣ ಸಂ ಸಂಪೂರ್ಣವಾಗಿ ಸ್ಥಗಿತವಾಗಿತ್ತು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಫಿಬಾ U-18 ಮಹಿಳಾ ಏಷ್ಯನ್ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ಗೆ ಸಕಲ ಸಿದ್ಧತೆ
ಯಡಿಯೂರಪ್ಪ ಅವರನ್ನು ಸಿಎಂ ಎಂದು ಘೋಷಿಸಲಿ: ಎಂ.ಬಿ ಪಾಟೀಲ್ ಸವಾಲು
ದಾವಣಗೆರೆ: ಪ್ರಿಯಕರನೊಂದಿಗೆ ಬೆಂಗಳೂರಿನ ವಿವಾಹಿತೆ ಕೆರೆಯಲ್ಲಿ ಆತ್ಮಹತ್ಯೆ
ಸಿದ್ದರಾಮಯ್ಯರಿಗೆ ಮಡಿಕೇರಿಯಲ್ಲೂ ಪ್ರತಿಭಟನೆಯ ಬಿಸಿ: ಕಾಂಗ್ರೆಸ್ ನಿಂದ ಪ್ರತಿರೋಧ
ಸಿದ್ದರಾಮೋತ್ಸವ ನಮಗೆ ದೊಡ್ಡ ಪ್ರಶ್ನೆ ಅಲ್ಲ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್