Udayavni Special

ಚಳಿಯಿಂದ ತತ್ತರಿಸಿದ ಚಿತ್ತಾಪುರ


Team Udayavani, Dec 20, 2018, 11:10 AM IST

gul-2.jpg

ಚಿತ್ತಾಪುರ: ಬಿಸಿಲ ನಾಡು ಎಂದೇ ಖ್ಯಾತಿ ಪಡೆದ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಕಳೆದ ನಾಲ್ಕೈದು ದಿನದಿಂದ ಮೋಡ ಕವಿದ ವಾತಾವರಣ ಹಾಗೂ ಶೀತ ಗಾಳಿ, ಮಂಜಿನ ಮುಸುಕಿನಿಂದ ಜನತೆ ನಡುಗುತ್ತಿದ್ದಾರೆ.

ಮುಂಜಾನೆ ನಸುಕಿನ ಜಾವದಲ್ಲಿ ಸೂರ್ಯ ಬರಲು ತಡವಾಗುತ್ತಿದ್ದು, ಬಿಸಿಲನ್ನು ಹುಡುಕಿಕೊಂಡು ಹೋಗುವ ಪರಿಸ್ಥಿತಿ ಒಂದೆಡೆಯಾದರೆ, ಮಂಜು ಕವಿದ ವಾತಾವರಣದಿಂದ ವಾಹನ ಸವಾರರು ಬೆಳಕಾದರೂ ದೀಪ ಹಾಕಿಕೊಂಡು ಹೋಗುವ ಸಾಮಾನ್ಯ ದೃಶ್ಯಗಳು ಕಂಡು ಬರುತ್ತಿವೆ.

ಮುಂಜಾನೆ ವಾಯು ವಿಹಾರಕ್ಕೆ ಹೋಗುವವರಂತೂ ಮೈ ಕೊರೆಯುವ ಚಳಿಯಿಂದ ಮನೆ ಬಿಟ್ಟು ಹೊರಗೆ ಹೋಗುತ್ತಿಲ್ಲ. ಶಾಲೆ-ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು ಸ್ವೆಟರ್‌, ಟೋಪಿ, ಜಾಕೀಟ್‌ಗಳಿಲ್ಲದೇ ಬರುತ್ತಿಲ್ಲ. ಶಾಲೆಯ ಕೋಣೆಯಲ್ಲಿ ಕುಳಿತು ವಿದ್ಯಾಭ್ಯಾಸ ಮಾಡಬೇಕಾದ ವಿದ್ಯಾರ್ಥಿಗಳು ಶಿಕ್ಷಕರ ಜೊತೆ ವಾದ ಮಾಡಿ ಬಿಸಿಲಿನಲ್ಲಿಯೇ ಪಾಠ ಹೇಳಿಸಿಕೊಳ್ಳುತ್ತಿದ್ದಾರೆ.
 
ಕಳೆದ ಐದಾರು ವರ್ಷಗಳಿಂದ ತಾಲೂಕಿನಲ್ಲಿ ಮಳೆ ಸಂಪೂರ್ಣ ಕೈಕೊಟ್ಟಿದೆ. ಚಳಿ ಎಲ್ಲಿಂದ ಬರುತ್ತದೆ ಎಂದು ತಿಳಿದ್ದವರೀಗ ಹೊರಗೆ ಬರುತ್ತಿಲ್ಲ. ಒಂದು ವೃಳೆ ಹೊರಗೆ ಬಂದರೂ ಮಧ್ಯಾಹ್ನ 12 ಗಂಟೆ ಮೇಲೆ. ಅದೂ ಮುಖಕ್ಕೆ ಮಫ್ಲರ್‌, ಟವಲ್‌, ದಸ್ತಿ, ಟೋಪಿ ಹಾಗೂ ಕಾಲಿಗೆ ಶೂ ಹಾಕಿಕೊಂಡು ಬರುತ್ತಿದ್ದಾರೆ. ಸಂಜೆ 5 ಗಂಟೆಯಾಗುತ್ತಿದ್ದಂತೆ ಮತ್ತೇ ಮನೆ ಕಡೆ ಮುಖ ಮಾಡಿ ಮನೆಯಲ್ಲಿನ ಕಿಟಕಿ, ಬಾಗಿಲು ಮುಚ್ಚಿಕೊಂಡು ಬೆಚ್ಚಗೆ ಕುಳಿತುಕೊಳ್ಳುತ್ತಿದ್ದಾರೆ. 

ಪಟ್ಟಣಕ್ಕೆ ಸರ್ಕಾರಿ ಕೆಲಸಕ್ಕೆ ಅಥವಾ ವ್ಯಾಪಾರಕ್ಕೆ ತಮ್ಮ ದಿನನಿತ್ಯದ ಕೆಲಸಕ್ಕೆಂದು ಸುತ್ತಮುತ್ತಲಿನ ಅಳ್ಳೊಳ್ಳಿ,
ಸಾತನೂರ, ಹೊಸ್ಸುರ್‌, ದಿಗ್ಗಾಂವ, ಮುಡಬೂಳ, ದಂಡೋತಿ, ರಾವೂರ, ಯರಗಲ್‌, ದಂಡಗುಂಡ, ಸಂಕನೂರ, ಡೋಣಗಾಂವ, ಭೀಮನಳ್ಳಿ ಸೇರಿದಂತೆ ಇತರೆ ಗ್ರಾಮ ಗಳಿಂದ ಬರುವ ಜನರು ಚಳಿಯಿಂದ ರಕ್ಷಿಸಿಕೊಳ್ಳಲು ಹುಲ್ಲು, ಕಟ್ಟಿಗೆ, ಪೇಪರ್‌ಗಳನ್ನು ಬೆಂಕಿ ಹಚ್ಚಿ ಮೈ ಕಾಯಿಸಿಕೊಳ್ಳುತ್ತಿದ್ದಾರೆ.

ಟಾಪ್ ನ್ಯೂಸ್

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯುವಕನ ಮೇಲೆ ಹಲ್ಲೆ : ಮುಧೋಳ ಪಿಐ ಅಮಾನತು; ಕಾವೇರಿದ ಕಾಂಗ್ರೆಸ್ – ಬಿಜೆಪಿ ಪ್ರತಿಭಟನೆ

ಯುವಕನ ಮೇಲೆ ಹಲ್ಲೆ: ಮುಧೋಳ ಪಿಐ ಅಮಾನತು; ಕಾವೇರಿದ ಕಾಂಗ್ರೆಸ್ – ಬಿಜೆಪಿ ಪ್ರತಿಭಟನೆ

19

ಬಾಲಕಿಯ ಪ್ರಾಣ ಬಲಿ ಪಡೆಯಿತು ದಸರಾ ಘಟ ವಿಸರ್ಜನೆ ಘಟನೆ!

ಭೂಕಂಪನ ಭಯಗ್ರಸ್ತ ಹೊಸಳ್ಳಿ-ಹೆಚ್ ನಲ್ಲಿ ಡಿಸಿ ವಿ.ವಿ. ಜ್ಯೋತ್ಸ್ನಾ ಗ್ರಾಮವಾಸ್ತವ್ಯ

ಭೂಕಂಪನ ಭಯಗ್ರಸ್ತ ಹೊಸಳ್ಳಿ-ಹೆಚ್ ನಲ್ಲಿ ಕಲಬುರಗಿ ಡಿಸಿ ವಿ.ವಿ. ಜ್ಯೋತ್ಸ್ನಾ ಗ್ರಾಮವಾಸ್ತವ್ಯ

5

ಜನರಲ್ಲಿ ಸಾತ್ವಿಕ ಶಕ್ತಿ ಬೆಳೆಸಿ: ಬಬಲಾದ ಶ್ರೀ ಶಿವಮೂರ್ತಿ ಶಿವಾಚಾರ್ಯರು

4

ಭಕ್ತಿ-ಭಾವದ ಮಧ್ಯೆ ಸಡಗರದ ದಸರಾ

MUST WATCH

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಹೊಸ ಸೇರ್ಪಡೆ

Untitled-1

ಅತ್ತಿಕುಪ್ಪೆಯಲ್ಲಿ ಪಡಿತರ ಉಪಕೇಂದ್ರ ಉದ್ಘಾಟನೆ,ಡೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

Dak Seva Award for Achievers

8 ಸಾಧಕರಿಗೆ ಡಾಕ್ ಸೇವಾ ಪ್ರಶಸ್ತಿ ಪ್ರಧಾನ ಮಾಡಿದ ರಾಜ್ಯಪಾಲರು

davanagere news

ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ

12

ಕ್ಷಯ ಮುಕ್ತ ದೇಶಕ್ಕೆ ಸಹಕಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.