ವಾರದಲ್ಲಿ ಮಳೆಯಾಗದಿದ್ದರೆ ಮೋಡ ಬಿತ್ತನೆ: ಪ್ರಿಯಾಂಕ್
Team Udayavani, Aug 16, 2018, 6:20 AM IST
ಕಲಬುರಗಿ: ದಕ್ಷಿಣ ಕರ್ನಾಟಕದಲ್ಲಿ ಸತತ ಮಳೆಯಾಗುತ್ತಿದ್ದರೂ, ಉತ್ತರ ಕರ್ನಾಟಕ, ಅದರಲ್ಲೂ ಹೈದ್ರಾಬಾದ್ ಕರ್ನಾಟಕದಲ್ಲಿ ಮಳೆ ಕೊರತೆಯಾಗಿದೆ. ಹೀಗಾಗಿ, ಶೇ.50ಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಬೆಳೆಗಳೆಲ್ಲ ಒಣಗುತ್ತಿವೆ. ಜತೆಗೆ ಹಳ್ಳ-ಕೊಳ್ಳಗಳು ಸಂಪೂರ್ಣ ಬತ್ತಿರುವುದರಿಂದ ಇನ್ನೊಂದು ವಾರ ಕಾಯ್ದು ಮಳೆಯಾಗದಿದ್ದರೆ ಮೋಡ ಬಿತ್ತನೆಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಳೆ ಕೊರತೆ ಹಾಗೂ ಬೆಳೆಗಳ ಸ್ಥಿತಿಗತಿ ಕುರಿತಾದ ವರದಿಯನ್ನು ಜಿಲ್ಲಾಧಿಕಾರಿಗಳ ಮೂಲಕ ತರಿಸಿಕೊಂಡಿದ್ದು, ಮೋಡ ಬಿತ್ತನೆ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಚಿವ ಕೃಷ್ಣ ಭೈರೇಗೌಡ ಹಾಗೂ ಸಿಎಂ, ಡಿಸಿಎಂ ಅವರೊಂದಿಗೆ ಚರ್ಚಿಸಿ ಮೋಡ ಬಿತ್ತನೆ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
ಧರ್ಮ ಮಾರ್ಗದಲ್ಲಿ ನಡೆದರಷ್ಟೇ ಜೀವನ ಸಾರ್ಥಕ: ಶ್ರೀ ವಿಧುಶೇಖರಶ್ರೀ
CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ
Karkala: ಕಾಂಗ್ರೆಸ್ಸಿನಿಂದ ಬೃಹತ್ ಪರಿವರ್ತನಾ ರ್ಯಾಲಿ
Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ