ಮಹಿಳಾ ದೌರ್ಜನ್ಯ ಹತ್ತಿಕ್ಕಲು ಒಗ್ಗಟ್ಟು ಅಗತ್ಯ

Team Udayavani, Jan 10, 2022, 9:08 PM IST

್ಗಹುಇಒಜಹಗ್ದಸ

ಆಳಂದ: ಮಹಿಳೆಯರ ಮೇಲಾಗುತ್ತಿರುವ ದೌರ್ಜನ್ಯ, ಶೋಷಣೆಗಳನ್ನು ಒಗ್ಗಟ್ಟಿನ ಮೂಲಕ ಹತ್ತಿಕ್ಕಲು ಸಾಧ್ಯವಿದೆ ಎಂದು ಕೊರಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಮಹಾದೇವಿ ಹತ್ತಿ ಹೇಳಿದರು. ತಾಲೂಕಿನ ಕೊರಳ್ಳಿ ಗ್ರಾಪಂದಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಧಿಕಾರಿ ಕಚೇರಿ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ದೌರ್ಜನ್ಯ ಮುಕ್ತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಮಹಿಳೆಯರು ಒಗ್ಗಟ್ಟಾಗಿ ಸರ್ಕಾರಿ ಸೌಲಭ್ಯ ಪಡೆಯಬೇಕು. ದೌರ್ಜನ್ಯ ಹಾಗೂ ಶೋಷಣೆಗೆ ಒಳಗಾಗದೇ ಕಾನೂನಿನ ನೆರವು ಪಡೆದು ಆರೋಗ್ಯ ಸಂರಕ್ಷಣೆ ಜೊತೆಗೆ ಕುಟುಂಬದ ಆರ್ಥಿಕ ಸದೃಢತೆ ಸಾಧಿಸಲು ಜಾಗೃತಿ ವಹಿಸಬೇಕು ಎಂದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮೇಲ್ವಿಚಾರಕಿ ಮೀನಾಕ್ಷಿ ಡಿ. ಹಿರೇಮಠ ಮಾತನಾಡಿ, ಸಮಾಜದಲ್ಲಿ ಕೌಟುಂಬಿಕ ದೌರ್ಜನ್ಯ ಹೆಚ್ಚುತ್ತಿದ್ದು, ಇದನ್ನು ತಡೆಯಲು ಮಹಿಳೆಯರು ಮುಂದಾಗಿ ಸರ್ಕಾರದಿಂದ ಬರುವ ಅನೇಕ ಸೌಲಭ್ಯ ಪಡೆದು ಮುಂದೆ ಬರಬೇಕು.

ಸ್ತ್ರೀ ಶಕ್ತಿ ಸಂಘಗಳ ಮಹಿಳೆಯರು ವೈಯಕ್ತಿಕ ಜೀವನ ರೂಪಿಸಿಕೊಳ್ಳಲು ನೀಡಿರುವ ಅವಕಾಶದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಹೇಳಿದರು. ಇಲಾಖೆ ಹಿರಿಯ ಮೇಲ್ವಿಚಾರಕಿ ಸುರೇಖಾ ವಿ. ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಆರೋಗ್ಯ ಇಲಾಖೆ ಹಿರಿಯ ಮೇಲ್ವಿಚಾರಕ ಬಸವರಾಜ, ಕೋರಳ್ಳಿಯ ಗ್ರಾಪಂ ಮಹಿಳಾ ಸದಸ್ಯೆಯರು, ಸ್ತ್ರೀ ಶಕ್ತಿ ಸಂಘದ ಮಹಿಳೆಯರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮದ ಮಹಿಳೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು. ಅಂಗನವಾಡಿ ಕಾರ್ಯಕರ್ತೆ ನಾಗಮ್ಮ ಪ್ರಾರ್ಥನೆ ಗೀತೆ ಹಾಡಿದರು, ಮೇಲ್ವಿಚಾರಕಿ ನೇಹಾ ನಿರೂಪಿಸಿದರು. ಕವಿತಾ ಎಸ್‌. ಮುಚ್ಚಳಂಬಿ ಸ್ವಾಗತಿಸಿದರು, ಅಂಗನವಾಡಿ ಕಾರ್ಯಕರ್ತೆ ಚನ್ನಮ್ಮ ವಂದಿಸಿದರು

ಟಾಪ್ ನ್ಯೂಸ್

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Madrid Open ನಾಲ್ಕನೇ ಸುತ್ತಿನಲ್ಲಿ ಸೋಲು: ಮ್ಯಾಡ್ರಿಡ್‌ಗೆ ನಡಾಲ್‌ ವಿದಾಯ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

T20 World Cup; ಪಾಕಿಸ್ಥಾನ ತಂಡದ ಆಯ್ಕೆ ವಿಳಂಬ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮುಂಬೈ ಇಂಡಿಯನ್ಸ್‌ ತಂಡಕ್ಕೆ ದಂಡ: ಹಾರ್ದಿಕ್‌ಗೆ ನಿಷೇಧ ಭೀತಿ

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

IPL ಮಾಯಾಂಕ್‌ಗೆ ಮತ್ತೆ ಗಾಯ: ಮುಂದಿನ ಪಂದ್ಯಗಳಿಗೆ ಅಲಭ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.