ಕೋಲಿ ಸಮಾಜ ಮುಖ್ಯವಾಹಿನಿಗೆ ಬರಲಿ: ಪಾಟೀಲ

Team Udayavani, Feb 4, 2019, 8:06 AM IST

gul-10.jpg

ಅಫಜಲಪುರ: ವಿವಿಧ ಹೆಸರುಗಳಲ್ಲಿ ಹರಿದು ಹಂಚಿ ಹೋಗಿರುವ ಕೋಲಿ ಸಮಾಜ ಒಗ್ಗೂಡಿ ಮುಖ್ಯವಾಹಿನಿಗೆ ಬರಲಿ ಎಂದು ಮಹಾರಾಷ್ಟ್ರ ವಿಧಾನ ಪರಿಷತ್‌ ಸದಸ್ಯ ಹಾಗೂ ಕೋಲಿ ಮಹಾ ಸಂಘದ ಅಧ್ಯಕ್ಷ ದಾದಾ ಪಾಟೀಲ ಹೇಳಿದರು.

ತಾಲೂಕಿನ ಹಾವಳಗಾ ಗ್ರಾಮದಲ್ಲಿ ಅಂಬಿಗರ ಚೌಡಯ್ಯ ಗ್ರಾಮೀಣಾಭಿವೃದ್ಧಿ ಹಾಗೂ ಸಾಂಸ್ಕೃತಿಕ ಸಂಘ ಆಯೋಜಿಸಿದ್ದ ನಿಜಶರಣ ಅಂಬಿಗರ ಚೌಡಯ್ಯ ಜಯಂತಿ ಹಾಗೂ ಅಂಬಿಗರ ಸಂಗಮ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಮೊಟ್ಟ ಮೊದಲು ಹಿಂದುಳಿದ ಕೋಲಿ ಸಮಾಜಕ್ಕೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ದಿ| ವಿಠuಲ ಹೇರೂರ ಅವರು ರಾಜ್ಯದಲ್ಲಿ ಚಳವಳಿ ಪ್ರಾರಂಭಿಸಿ ಸಮಾಜಕ್ಕೆ ಜಾಗೃತಿ ಮೂಡಿಸುವ ಕೆಲಸ ಮಾಡಿದರು ಎಂದು ಹೇಳಿದರು.

ರಾಜ್ಯದಲ್ಲಿ ಈಗ ಕೋಲಿ ಸಮಾಜದ ಜನಸಂಖ್ಯೆ ಸುಮಾರು 70 ಲಕ್ಷ ಇದ್ದರೂ ಮೂಲಭೂತ ಸೌಕರ್ಯವಿಲ್ಲದೆ ಎಲ್ಲ ಸ್ಥರಗಳಿಂದ ವಂಚಿತವಾಗಿದೆ. ಏಕೆಂದರೆ ನಮ್ಮಲ್ಲಿ ಸಂಘಟನೆ ಕೊರತೆ ಎದ್ದು ಕಾಣುತ್ತಿದೆ. ಹೀಗಾಗಿ ರಾಜ್ಯದಲ್ಲಿ ಬಹುಸಂಖ್ಯಾತರಿರುವ ನಮ್ಮ ಸಮುದಾಯದವರು ಮೊದಲು ಒಗ್ಗಟ್ಟಾಗಿ ಸರ್ಕಾರಕ್ಕೆ ನಮ್ಮ ಬಿಸಿ ಮುಟ್ಟಿಸಿ ಸರ್ಕಾರದಿಂದ ಸಿಗುವ ಸೌಲಭ್ಯ ಪಡೆದು ನಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಿ ಶೈಕ್ಷಣಿಕವಾಗಿ ಮುಂದೆ ಬರುವ ಮೂಲಕ ಅಭಿವೃದ್ಧಿ ಹೊಂದಬೇಕಾಗಿದೆ ಎಂದು ಹೇಳಿದರು.

ಸಮಾಜದ ಮುಖಂಡ ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ರಾಜ್ಯದಲ್ಲಿ ಬಹಳಷ್ಟು ಹಿಂದುಳಿದ ಕೋಲಿ ಸಮಾಜವನ್ನು ಸರ್ಕಾರ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸಿ ಉಳಿದ ಸಮಾಜಗಳಂತೆ ಕೋಲಿ ಸಮಾಜವನ್ನು ಮೇಲೆತ್ತುವ ಕೆಲಸ ಮಾಡಬೇಕಾಗಿದೆ. ಕೋಲಿ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುವ ಪ್ರಯುತ್ನ ನಡೆಯುತ್ತಲೇ ಇದೆ. ಕೇಂದ್ರ ಸರ್ಕಾರ ನಮ್ಮ ಮನವಿಯನ್ನು ಶೀಘ್ರವಾಗಿ ಈಡೆರಿಸಬೇಕು ಎಂದು ಒತ್ತಾಯಿಸಿದರು. ನೇತೃತ್ವ ವಹಿಸಿದ್ದ ಮುಖಂಡ ಶಿವಕುಮಾರ ನಾಟೀಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಾನಿಧ್ಯ ವಹಿಸಿದ್ದ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳು ಮತ್ತು ಶ್ರೀ ಜ್ಞಾನಪ್ರಕಾಶ ಸ್ವಾಮಿಗಳು ಆಶೀರ್ವಚನ ನೀಡಿದರು. ಶರಣಪ್ಪ ಮಾನೆಗಾರ, ಪತ್ರಕರ್ತ ಸೂರ್ಯಕಾಂತ ಜಮಾದಾರ ಮಾತನಾಡಿದರು.

ಅವ್ವಣ್ಣ ಮ್ಯಾಕೇರಿ, ಬಸವರಾಜ ಸಪ್ಪನಗೋಳ, ಶರಣಪ್ಪ ಕಣಮೇಶ್ವರ, ಸಾಯಿಬಣ್ಣ ಬೋರಬಂಡಾ, ಸಂಜಯ್‌ ವಾಡೇಕರ್‌, ಮಂಜುನಾಥ ಬಿ.ಕೆ., ಪಿ.ಕೆ. ಚೌಧರಿ, ಕೆ.ಎನ್‌. ಜಮಾದಾರ, ಅರುಣ ಲೋಣಾರೆ, ನರೇಂದ್ರ ಪಾಟೀಲ, ಅರುಣ ಕೋಲಿ ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದರು.

ಕರವೇ ತಾಲೂಕು ಅಧ್ಯಕ್ಷ ರಾಜಕುಮಾರ ಉಕ್ಕಲಿ, ಶ್ರೀಕಾಂತ ದಿವಾಣಜಿ, ಅಮರಸಿಂಗ ರಜಪೂತ, ಮಲ್ಲು ಸೋಲಾಪುರ, ಮಲ್ಲು ಆಲಮೇಲಕರ, ಅವ್ವಣ್ಣ ಲಾಳಸಂಗಿ, ಮಹಾಂತೇಶ ಹಡಪದ, ನಿಂಗು ಹೂಗಾರ, ದರ್ಶನ ಟಿ., ಭಗವಂತ ಜಮಾದಾರ, ಬಸವರಾಜ ನಿಂಬರಗಿ ಇದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.