ತಾಂತ್ರಿಕ ಯುಗದಲ್ಲಿ ಕಂಪ್ಯೂಟರ್‌ ಶಿಕ್ಷಣ ಅಗತ್ಯ: ಜಹಾಗೀರದಾರ

Team Udayavani, Aug 28, 2017, 10:49 AM IST

gul 5.jpg

ಜೇವರ್ಗಿ: ಇಂದಿನ ತಾಂತ್ರಿಕ ಯುಗದಲ್ಲಿ ನಮ್ಮ ಕ್ರಿಯಾಶೀಲತೆ ಹೆಚ್ಚಿಸಿಕೊಳ್ಳಬೇಕಾದರೆ ಹಾಗೂ ಸರಕಾರದ ವಿವಿಧ ಯೋಜನೆಗಳ ಮಾಹಿತಿ ಪಡೆಯಬೇಕಾದರೆ ಕಂಪ್ಯೂಟರ್‌ ಶಿಕ್ಷಣ ಅಗತ್ಯವಾಗಿದೆ ಎಂದು ಪ್ರಗತಿಪರ ಚಿಂತಕ ಹಾಗೂ ಉಪನ್ಯಾಸಕ ಜೆಡ್‌.ಎಂ. ಜಹಾಗೀರದಾರ ಹೇಳಿದರು. ಪಟ್ಟಣದ ಸರಕಾರಿ ಪ್ರಥಮ ದರ್ಜೇ ಕಾಲೇಜಿನ ಆವರಣದಲ್ಲಿ ಸಾಹೇಬಾ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್‌ ವತಿಯಿಂದ ಆಯೋಜಿಸಲಾಗಿದ್ದ ಉಚಿತ ಕಂಪ್ಯೂಟರ್‌ ತರಬೇತಿ ಶಿಬಿರದ ಪ್ರಮಾಣ ಪತ್ರ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಲ್ಲಿ ಒಳ್ಳೆಯ ಸಂಸ್ಕಾರ ಬೆಳೆಸಬೇಕು. ಮಾನವೀಯತೆ ಇಲ್ಲದ ಶಿಕ್ಷಣ ಯಾರಿಗೂ ಬೇಡ. ಮಾನವೀಯ ಮೌಲ್ಯಗಳು ಮತ್ತು ಸೌಹಾರ್ದ ಬದುಕು ಕಲಿಸುವ ಶಿಕ್ಷಣ ಈಗ ಅಗತ್ಯವಾಗಿದೆ ಎಂದು ಹೇಳಿದರು. ಜಿಪಂ ಸದಸ್ಯ ಶಾಂತಪ್ಪ ಕೂಡಲಗಿ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ರೂಢಿಸಿಕೊಳ್ಳಬೇಕು ಮತ್ತು ದೇಶದ ಏಕತೆ ಹಾಗೂ ಸಮಗ್ರತೆಗೆ ಶ್ರಮಿಸಬೇಕು ಎಂದು ಕರೆ ನೀಡಿದರು. ಅಧ್ಯಕ್ಷತೆ ವಹಿಸಿದ್ದ ಸಾಹೇಬಾ ಶಿಕ್ಷಣ ಮತ್ತು ಗ್ರಾಮೀಣ ಅಭಿವೃದ್ಧಿ ಟ್ರಸ್ಟ್‌ ಅಧ್ಯಕ್ಷ ಶೌಕತ್‌ ಅಲಿ ಆಲೂರ ಮಾತನಾಡಿ, ಸಾಹೇಬಾ ಟ್ರಸ್ಟ್‌ ಯಾವುದೇ ಆಸೆಗಳಿಗಾಗಿ ಹುಟ್ಟಿಕೊಂಡಿಲ್ಲ. ಶಿಕ್ಷಣದಿಂದ ವಂಚಿತರಾದ ಮಕ್ಕಳಿಗೆ ಶಿಕ್ಷಣ ನೀಡುವ ಮಹತ್ವದ ಗುರಿ ಹೊಂದಿದೆ. ಮುಂದಿನ ದಿನಗಳಲ್ಲಿ ಕೌಶಲ ಆಧಾರಿತ ತರಬೇತಿಗಳು ಮತ್ತು ಗ್ರಾಮೀಣ ಪ್ರದೇಶದ ಜನರ ಜೀವನಾಡಿಯಾಗಿ ಟ್ರಸ್ಟ್‌ ಕಾರ್ಯನಿರ್ವಹಿಸಲಿದೆ ಎಂದು ಹೇಳಿದರು. ಯಡ್ರಾಮಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರುಕುಂ ಪಟೇಲ ಇಜೇರಿ, ಕಾಲೇಜಿನ ಪ್ರಾಚಾರ್ಯ ಬಸವರಾಜ ಕೊಂಬಿನ್‌, ಡಾ| ಕರಿಗೂಳೇಶ್ವರ, ಗುಡುಲಾಲ ಶೇಖ್‌, ಮಹಿಬೂಬಸಾಬ್‌ ಕೆಂಬಾವಿ, ನಾಗೇಂದ್ರ ಚನ್ನೂರ, ಕಾಶಿಂಸಾಬ ಕೂಡಿ, ಬೈಲಪ್ಪ ಸೊನ್ನ, ಶಕೀಲ್‌ ಪಟೇಲ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

S. M. Krishna ಆರೋಗ್ಯದಲ್ಲಿ ಚೇತರಿಕೆ; ಖರ್ಗೆ, ವಿಜಯೇಂದ್ರ ಭೇಟಿ

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

Eshwarappa ಕಣದಿಂದ ಹಿಂದೆ ಸರಿದ ನಕಲಿ ಸುದ್ದಿ ವೈರಲ್‌: ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Vande Bharat ರೈಲು ಆರಂಭ: ಕಾಸರಗೋಡು ನಿಲ್ದಾಣದ ಆದಾಯದಲ್ಲಿ ಹೆಚ್ಚಳ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

ತುಳು ಮಾನ್ಯತೆಗೆ ಶ್ರಮಿಸಿದ ಡಾ| ಆಚಾರ್‌

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.