ಯಡಿಯೂರಪ್ಪ ಮೇಲಿನ ಕಾಳಜಿ ಮಗನಿಗೂ ತೋರಲಿ: ಎಂಬಿಪಿ

Team Udayavani, Aug 20, 2022, 2:46 PM IST

11MBP

ಕಲಬುರಗಿ: ವಯಸ್ಸಾಗಿದೆ ಎಂದು ಬಿ.ಎಸ್‌. ಯಡಿಯೂರಪ್ಪ ಅವರನ್ನು ಕೆಳಗಿಳಿಸಿದ ಬಿಜೆಪಿಗೆ ನಿಜವಾಗಿ ಕಾಳಜಿಯಿದ್ದರೆ ಅವರ ಮಗನಿಗೆ ಏನಾದರೂ ಸ್ಥಾನ ಕಲ್ಪಿಸಲಿ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ವ್ಯಂಗ್ಯವಾಡಿದರು.

ಕೆಪಿಸಿಸಿ ಪ್ರಚಾರ ಸಮಿತಿ ಪ್ರಚಾರೋಂದಲನಕ್ಕೆ ಚಾಲನೆ ನೀಡಲು ಆಗಮಿಸಿದ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿ ಐಸಿಯುದಲ್ಲಿ ಇರುವುದರಿಂದ ಯಡಿಯೂರಪ್ಪ ಅವರಿಗೆ ಕೇಂದ್ರೀಯ ಮಂಡಳಿಯಲ್ಲಿ ಸ್ಥಾನ ಕಲ್ಪಿಸಲಾಗಿದೆ. ಒಂದು ವೇಳೆ ಅಷ್ಟೊಂದು ಪ್ರೀತಿ, ವಿಶ್ವಾವಿದ್ದರೆ ಮುಂದಿನ ಸಿಎಂ ಎಂಬುದಾಗಿ ಘೋಷಿಸಲಿ. ಒಂದು ವೇಳೆ ಕಾಳಜಿಯಿದ್ದರೆ ಅವರ ಮಗ ವಿಜಯೇಂದ್ರಗೆ ಯಾವುದಾದರೂ ಮಹತ್ವದ ಸ್ಥಾನ ಕಲ್ಪಿಸಲಿ ಎಂದು ಸವಾಲು ಹಾಕಿದರಲ್ಲದೇ, ಈ ಕುರಿತು ಜನರು ಇದನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದಾರೆ ಎಂದರು.

ಸಿಎಂಗೆ ಸಂಪುಟ ಹಿಡಿತವಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ ಆಡಳಿತ ಎತ್ತ ನಡಿಯುತ್ತಿದೆ ಎಂಬುದೇ ಗೊತ್ತಾಗುತ್ತಿಲ್ಲ. ಸಂಪುಟ ಸದಸ್ಯರ ಮೇಲೆ ಯಾವುದೇ ಹಿಡಿತ ಇಲ್ಲ. ಇದಕ್ಕೆ ಕಾನೂನು ಸಚಿವ ಮಾಧುಸ್ವಾಮಿ “ಬೊಮ್ಮಾಯಿ ಸರ್ಕಾರ ಆಡಳಿತ ನಡೆಯುತ್ತಿಲ್ಲ. ಸುಮ್ಮನೇ ಮ್ಯಾನೇಜ್‌ ಮಾಡುತ್ತಿದ್ದೇವೆ’ ಎಂದು ಹೇಳಿರುವುದೇ ಇದಕ್ಕೆ ಸಾಕ್ಷಿಯಾಗಿದೆ ಎಂದು ವಾಗ್ಧಾಳಿ ನಡೆಸಿದರು.

ಸಚಿವರು ರಾಜಾರೋಷವಾಗಿ ಭ್ರಷ್ಟಾ ಚಾರದಲ್ಲಿ ಮುಳುಗಿದ್ದಾರೆ. ಆದರೆ ಒಬ್ಬರ ಮೇಲೂ ಐಟಿ ಇಲ್ಲವೇ ಸಿಬಿಐ ದಾಳಿ ಏಕೆ ನಡೆಯುತ್ತಿಲ್ಲ. ಜಿಎಸ್ಟಿ ಬಡವರನ್ನು ಲೂಟಿ ಮಾಡುತ್ತಿದೆ. ಇದರಿಂದ ಜನ ಬೇಸತ್ತಿದ್ದು, ಯಾವಾಗ ಚುನಾವಣೆ ಬರುತ್ತದೆ ಎಂಬುದನ್ನೇ ಕಾಯ್ದು ನೋಡುತ್ತಿದ್ದಾರೆ. ಹೀಗಾಗಿ 2023ರಲ್ಲಿ ಕಾಂಗ್ರೆಸ್‌ 150 ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬಂದು ಸರ್ವ ಸಮುದಾಯಗಳ ಹಿತ ಕಾಪಾಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ|ಅಜಯಸಿಂಗ್‌, ಮಾಜಿ ಸಚಿವ ಡಾ|ಶರಣ ಪ್ರಕಾಶ ಪಾಟೀಲ, ಶಾಸಕರಾದ ಡಾ|ಅಜಯಸಿಂಗ್‌, ಖನೀಜಾ ಫಾತೀಮಾ, ಮಾಜಿ ಶಾಸಕ ಬಿ.ಆರ್‌. ಪಾಟೀಲ, ಅಲ್ಲಮಪ್ರಭು ಪಾಟೀಲ ನೆಲೋಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶರಣು ಮೋದಿ, ರಾಜ್ಯ ಉಪಾಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ, ನೀಲಕಂಠರಾದ ಮೂಲಗೆ ಮುಂತಾದವರಿದ್ದರು.

ಟಾಪ್ ನ್ಯೂಸ್

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.