ಖರ್ಗೆಯವರನ್ನು ಸಿಎಂ ಮಾಡಲು’ಕೈ’ ಹೈಕಮಾಂಡ್ ಒಪ್ಪಿರಲಿಲ್ಲ: ದೇವೇಗೌಡ ಬಾಂಬ್
Team Udayavani, Nov 11, 2019, 2:49 PM IST
ಕಲಬುರಗಿ: ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಕಾಂಗ್ರೆಸ್ ಹೈಕಮಾಂಡ್ ಒಪ್ಪಿರಲಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸೋಮವಾರ ಬಹಿರಂಗ ಪಡಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಸಮ್ಮಿಶ್ರ ಸರ್ಕಾರ ರಚನೆ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆರನ್ನು ಸಿಎಂ ಮಾಡಿ. ನಿಮಗೆ ಬೆಂಬಲ ಸಂಪೂರ್ಣ ನೀಡುತ್ತೇವೆ ಅಂತಾ ಕಾಂಗ್ರೆಸ್ ಹೈಕಮಾಂಡ್ ಗೆ ಹೇಳಿದ್ದೆ ಎಂದರು.
ಖರ್ಗೆ ಅವರು ಕೂಡ ಹೈಕಮಾಂಡ್ ಒಪ್ಪಿದರೆ ಮುಖ್ಯಮಂತ್ರಿ ಆಗೋದಾಗಿ ಹೇಳಿದ್ದರು. ಖರ್ಗೆ ಸಿಎಂ ಆಗುವುದಕ್ಕೆ ಸಿದ್ದರಾಮಯ್ಯನವರು ಸಹ ಯಾವುದೇ ಆಕ್ಷೇಪ ಎತ್ತಿರಲಿಲ್ಲ. ಆದರೆ ಕಾಂಗ್ರೆಸ್ ಹೈಕಮಾಂಡ್ ಕುಮಾರಸ್ವಾಮಿ ಆಗಬೇಕು ಅಂತ ಹೇಳಿದರು. ಕಾಂಗ್ರೆಸ್ ಹೈಕಮಾಂಡ್ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಲು ಒಪ್ಪಲಿಲ್ಲ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್