ಕೊಲೆ ಗಡುಕರಿಗೆ ಕಠಿಣ ಶಿಕ್ಷೆ ವಿಧಿಸಿ

Team Udayavani, Dec 29, 2017, 10:52 AM IST

gul-2.jpg

ಆಳಂದ: ವಿಜಯಪುರ ನಗರದ ಶಾಲಾ ಬಾಲಕಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಅವಳ ಕೊಲೆ ನಡೆಸಿದ ಕಟುಕರನ್ನು ತಕ್ಷಣವೇ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ತಾಲೂಕು ಭಾರತೀಯ ಜನತಾ ಪಕ್ಷದ ಯುವ ಮೂರ್ಚಾ ಘಟಕದ ಅಧ್ಯಕ್ಷ ಸಿದ್ದು ಸಿ. ಹಿರೋಳಿ ನೇತೃತ್ವದಲ್ಲಿ ಕಾರ್ಯಕರ್ತರು ಮತ್ತು ಇನ್ನಿತರ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸೇರಿ ಗುರುವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಪ್ರಮುಖ ರಸ್ತೆಗಳ ಮೂಲಕ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಬಾಲಕಿ ಮೇಲೆ ನಡೆದ ಸಾಮೂಹಿಕ
ಅತ್ಯಾಚಾರ, ಕೊಲೆ ನಾಗರಿಕ ಸಮಾಜ ತಲೆತಗ್ಗಿಸುವಂತೆ ಆಗಿದೆ. ಮಹಿಳೆಯರು ಮತ್ತು ಬಾಲಕಿಯರ ಮೆಲೆ ಅತ್ಯಾಚಾರ, ಕೊಲೆ ಪ್ರಕರಣಗಳು ದಿನೆ ದಿನೇ ಹೆಚ್ಚುತ್ತಿವೆ. ಪೊಲೀಸ್‌ ಇಲಾಖೆ ಕಾರ್ಯ ವಿಫಲಗೊಂಡಿದೆ ಎಂದು ಆಪಾದಿಸಿದರು. 

ಪರಿಸ್ಥಿತಿ ಇದೆ ರೀತಿ ಮುಂದುವರಿದರೆ ಸರ್ಕಾರದ ಸೇವೆಗಾಗಿ ಮಹಿಳೆಯರು ಹಾಗೂ ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲದಂತಾಗುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕು ಎಂದು ರಾಜ್ಯ ಪಾಲರಿಗೆ ಬರೆದ ಮನವಿ ಪತ್ರವನ್ನು ಶಿರಸ್ತೇದಾರ ಶ್ರೀನಿವಾಸ ಕುಲಕರ್ಣಿ ಮೂಲಕ ಸಲ್ಲಿಸಿದರು. ಜಿಲ್ಲಾ ಯುವ ಮುರ್ಚಾ ಅಧ್ಯಕ್ಷ ಪ್ರವೀಣ ತೆಗನೂರ, ಬಿಜೆಪಿ ಯುವ ಮುಖಂಡ ರಾಘವೆಂದ್ರ ಚಿಂಚನಸೂರ, ಅಶೋಕ ಬಬಲಾದ, ಶರಣು ಸಜನಶೆಟ್ಟಿ, ರಾಹುಲ ಬೀಳಗಿ, ವಿದ್ಯಾರ್ಥಿನಿ ಸ್ವಾತಿ ಸವಳಿ, ಭಾಗ್ಯಶ್ರೀ ಕಾಮದೆ, ಗಂಗಶ್ರೀ ಪಾಟೀಲ, ವೈಶಾಲಿ, ಪ್ರತಿಮಾ, ಶಿವಲಿಲಾ, ಮಲ್ಲಿಕಾರ್ಜುನ ಸವಳಗಿ,
ಶರಣು ನಾಗದೆ, ಪ್ರಭಾಕರ ನಾಗುರೆ, ಮಹೇಶ ಗೌಳಿ, ಬಿಚ್ಚು ಸೋನಾರ, ಮಿಥುನ ರಾಠೊಡ, ಅಮುಲ ಘನಾತೆ
ಹಾಗೂ ಕಾರ್ಯಕರ್ತರು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದರು. 

ಟಾಪ್ ನ್ಯೂಸ್

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆ

ವಿಧಾನಸಭೆಗೆ ಕೆಎಎಸ್‌ ಪ್ರಕರಣ

ವಿಧಾನಸಭೆಗೆ ಕೆಎಎಸ್‌ ಪ್ರಕರಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3distric

ಒಂದೇ ಯೋಜನೆಗೆ ಸರ್ಕಾರದಿಂದ ಮೂರು ಜಿಲ್ಲೆ ಪ್ರಸ್ತಾವ ಏಕೆ?: ಉದ್ಯಮಿಗಳ ಅಸಮಾಧಾನ

2abulence

ಉಚಿತ ಆಂಬ್ಯುಲೆನ್ಸ್‌ ಸೇವೆಗೆ ಸಚಿವ ನಿರಾಣಿ ಚಾಲನೆ

1power’

27ಸಾವಿರ ಗ್ರಾಮೀಣ ಮನೆಗೆ ವಿದ್ಯುತ್‌: ಪಾಂಡ್ವೆ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

12function

ಕಲೆಗಳು ಉತ್ತಮ ಬದುಕಿಗೆ ದಿಕ್ಸೂಚಿ: ಕೊಲ್ಲೂರ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.