ಕಲಬುರಗಿಯಲ್ಲಿಂದು ಕೋವಿಡ್ಗೆ 11 ಬಲಿ : 957 ಸೊಂಕಿತರು ಪತ್ತೆ

Team Udayavani, Apr 29, 2021, 10:30 PM IST

covid case at kalaburugi

ಕಲಬುರಗಿ: ಕೋವಿಡ್ ತನ್ನ ಅಟ್ಟಹಾಸ ಮುಂದುವರೆಸಿದ್ದು, ಗುರುವಾರ ಜಿಲ್ಲೆಯಲ್ಲಿ 11 ಜನ ಬಲಿಯಾಗಿದ್ದಾರೆ. ಈ ಮೂಲಕ ಕೋವಿಡ್ ನಿಂದ  ಬಲಿಯಾದವರ ಸಂಖ್ಯೆ 460ಕ್ಕೆ ಏರಿದಂತಾಗಿದೆ.

ಕಳೆದ ಹತ್ತು ದಿನಗಳಿಂದ ಏಳೆಂಟು ಜನರು ಸಾವನ್ನಪ್ಪುತ್ತಲೇ ಇದ್ದಾರೆ. ಅದೇ ರೀತಿ ಗುರುವಾರ 957 ಜನರಲ್ಲಿ ಸೊಂಕು ಪತ್ತೆಯಾಗಿದೆ. ಹೀಗಾಗಿ ಒಟ್ಟಾರೆ ಸೊಂಕಿತರ ಸಂಖ್ಯೆ 37956 ಏರಿಕೆಯಾಗಿದೆ. ಇದು ಸಹ ಕಳೆದೊಂದು ವಾರದಿಂದ ಸೊಂಕಿತರು 800-900 ಪತ್ತೆಯಾಗುತ್ತಿದೆ. ಗುರುವಾರ ದಿನದಂದೇ 537 ಜನ ಆಸ್ಪತ್ರೆ ಯಿಂದ ಡಿಸ್ಟಾಜ್೯ ಆಗಿದ್ದಾರೆ.

ಇದನ್ನೂ ಓದಿ:ಕೋವಿಡ್ ಸಮಯದಲ್ಲಿ ಜನರಿಗೆ ಸಹಾಯ ಮಾಡುವಂತೆ ಕಂಗನಾಗೆ ರಾಖಿ ಮನವಿ

ಗ್ರಾಮೀಣ ಭಾಗದಲ್ಲಿ ಅದರಲ್ಲೂ ಗಡಿ ತಾಲೂಕುಗಳಾದ ಆಳಂದ, ಅಫಜಲಪುರ ತಾಲೂಕಿನ ಹಳ್ಳಿಗಳಲ್ಲಿ ಕೋವಿಡ್  ವ್ಯಾಪಕವಾಗಿ ಹಬ್ಬಿದೆ. ಆಸ್ಪತ್ರೆಗೆ ಬಾರದೇ ಮನೆಯಲ್ಲಿಯೇ ಸಾವನ್ನಪ್ಪುತ್ತಿರುವುದು ವರದಿಯಾಗುತ್ತಿದೆ. ಮಹಾರಾಷ್ಟ್ರ ದಲ್ಲಿ ಕಪ್ರ್ಯೂ ಜಾರಿಯಾದ ನಂತರ ಕಾರ್ಮಿಕರು ಮರಳಿ ಬಂದಿರುವುದೇ ಉಲ್ಬಣಕ್ಕೆ ಕಾರಣವಾಗಿದೆ.

ಟಾಪ್ ನ್ಯೂಸ್

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

32

Politics: ಟಿಕೆಟ್‌ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1ewewwewqqewqeqe

India ಆರ್ಥಿಕ ಬೆಳವಣಿಗೆಗೆ ಅನವಶ್ಯಕ ಪ್ರಚಾರ: ರಾಜನ್‌ ಹೇಳಿಕೆಗೆ ಆಕ್ರೋಶ

IMD

North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.