ಬೀದರನಲ್ಲಿ 3.62 ಲಕ್ಷ ರೈತರಿಂದ ಬೆಳೆ ವಿಮೆ

Team Udayavani, Aug 25, 2022, 5:22 PM IST

11crop

ಕಲಬುರಗಿ: ಜಿಲ್ಲೆಯ ಇತಿಹಾಸದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 2.14 ಲಕ್ಷ ರೈತರು ಪ್ರಧಾನಮಂತ್ರಿ ಫ‌ಸಲ್‌ ಬಿಮಾ ಯೋಜನೆಯಡಿ ಬೆಳೆ ವಿಮೆ ಮಾಡಿಸಿದ್ದು, ಇಲ್ಲಿಯವರೆಗೆ 1.20 ಲಕ್ಷ ರೈತರು ಬೆಳೆ ವಿಮೆ ಮಾಡಿಸಿದ್ದೇ ದಾಖಲೆಯಾಗಿತ್ತು.

ಈ ಹಿಂದೆ ಬ್ಯಾಂಕ್‌ನಲ್ಲಿ ಸಾಲ ಪಡೆದ ರೈತರ ಪ್ರಿಮಿಯಂ ಕಡಿತಗೊಳಿಸಿ ಬೆಳೆ ವಿಮೆ ಮಾಡಿಸಲಾಗುತ್ತಿತ್ತು. ಆದರೆ ಪ್ರಸಕ್ತವಾಗಿ ರಾಷ್ಟ್ರೀಕೃತ ಹಾಗೂ ಡಿಸಿಸಿ ಬ್ಯಾಂಕ್‌ನಿಂದ ಬೆಳೆ ಸಾಲ ಪಡೆಯದಿದ್ದರೂ ಪ್ರಸಕ್ತವಾಗಿ ರೈತರು ಸ್ವಯಂ ಪ್ರೇರಿತವಾಗಿ ಬೆಳೆ ವಿಮೆ ಪ್ರಿಮಿಯಂ ತುಂಬಿದ್ದಾರೆ. ಇದನ್ನು ನೋಡಿದರೆ ರೈತರಲ್ಲಿ ಬೆಳೆ ವಿಮೆ ಮಾಡಿಸುವ ಕುರಿತಾಗಿ ಜಾಗೃತಿ ಹೊಂದಿರುವುದು ನಿರೂಪಿಸುತ್ತದೆ.

ಪ್ರಸಕ್ತ ಮುಂಗಾರು ಹಂಗಾಮಿಗೆ ಜು.31 ಬೆಳೆ ವಿಮೆಗೆ ಪ್ರಿಮಿಯಂ ತುಂಬುವ ಕೊನೆ ದಿನವಾಗಿತ್ತು. ರೈತರು ಉತ್ಸಾಹದಿಂದ ಕಳೆದ ತಿಂಗಳ ಕೊನೆ ದಿನದವರೆಗೂ ಬೆಳೆ ವಿಮೆ ಮಾಡಿಸಿದ್ದು, ಈಗ ಅಂತಿಮ ಪಟ್ಟಿ ಹೊರ ಬಿದ್ದಿದ್ದು, ಜಿಲ್ಲೆಯಲ್ಲಿ ಅತ್ಯಧಿಕ 2.14 ಲಕ್ಷ ರೈತರು ಬೆಳೆ ವಿಮೆ ಮಾಡಿಸಿದ್ದಾರೆ.

120 ಕೋಟಿ ರೂ. ಪ್ರಿಮಿಯಂ: ಜಿಲ್ಲೆಯಲ್ಲಿ 2.14 ಲಕ್ಷ ರೈತರು ಬೆಳೆ ವಿಮೆ ಮಾಡಿಸಿದ್ದು, ರೈತರು ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರದ ಪಾಲು ಸೇರಿ ಬೆಳೆ ವಿಮೆ ಕಂಪನಿಗೆ 120 ಕೋಟಿ ರೂ. ಪ್ರಿಮಿಯಂ ಜಮೆಯಾಗಿದೆ. ಈ ಮೂಲಕವೂ ದಾಖಲೆ ಎನ್ನುವಂತೆ ಕಲಬುರಗಿ ಜಿಲ್ಲೆ ಇತಿಹಾಸದಲ್ಲಿ ವಿಮಾ ಕಂಪನಿಗೆ ನೂರು ಕೋಟಿ ರೂ.ಗೂ ಅಧಿಕ ಹಣ ವಿಮೆ ಕಂಪನಿಗೆ ಜಮೆಯಾಗಿದೆ. ಒಟ್ಟಾರೆ ರೈತರ ಹಾಗೂ ರಾಜ್ಯ ಮತ್ತು ಕೇಂದ್ರ ಸರ್ಕಾರ ಸೇರಿ ಪ್ರಿಮಿಯಂ ಸೇರಿ ಯುನಿರ್ವಸಲ್‌ ಸೊಂಪೋ ಜನರಲ್‌ (ಇನ್ಸುರೆನ್ಸ್‌) ವಿಮಾ ಕಂಪನಿಗೆ ಇಷ್ಟೊಂದು ಮೊತ್ತ ಜಮೆಯಾಗಿದೆ.

ರಾಜ್ಯಾದ್ಯಂತ ಪ್ರಸಕ್ತವಾಗಿ 2 ಸಾವಿರ ಕೋಟಿ ರೂ. ಸಮೀಪ ರೈತರ, ರಾಜ್ಯ ಮತ್ತು ಕೇಂದ್ರ ಸರ್ಕಾರದ ಪಾಲು ಸೇರಿ ಹಣ ವಿಮಾ ಕಂಪನಿಗೆ ಜಮೆಯಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಹಣ ವಿಮಾ ಕಂಪನಿಗೆ ಜಮೆಯಾಗಿರುವುದು ದಾಖಲೆಯಾಗಿದೆ. ಕಳೆದ ವರ್ಷ ಜಿಲ್ಲೆಯಲ್ಲಿ 79 ಸಾವಿರ ರೈತರು ಬೆಳೆ ವಿಮೆ ಮಾಡಿಸಿದ್ದರು. ಹೀಗಾಗಿ 55 ಕೋಟಿ ರೂ. ಬೆಳೆ ವಿಮೆ ಕಂಪನಿಗೆ ಪ್ರಿಮಿಯಂ ಮೊತ್ತ ಜಮೆಯಾಗಿತ್ತು. ಸ್ಥಳೀಯ ನೈಸರ್ಗಿಕ ವಿಕೋಪ ಪರಿಹಾರ ಅಡಿ ಜಿಲ್ಲೆಗೆ ಮೊದಲ ಹಂತದ 22.52 ಕೋಟಿ ರೂ. ಹಾಗೂ ತದನಂತರ ಬಿಟ್ಟು ಹೋದ ರೈತರಿಗೆ 8.49 ಕೋಟಿ ರೂ. ಸೇರಿ ಒಟ್ಟಾರೆ 31 ಕೋಟಿ ರೂ. ಬಿಡುಗಡೆಯಾಗಿದೆ. ಆದರೆ ವಿಮಾ ಕಂಪನಿ 14 ಕೋಟಿ ರೂ. ಲಾಭ ಮಾಡಿಕೊಂಡಂತಾಗಿದೆ.

-ಹಣಮಂತರಾವ ಭೈರಾಮಡಗಿ

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.