ಕರ್ಫ್ಯೂ ಉಲ್ಲಂಘನೆ : 6 ಕಾರು, 36 ಬೈಕ್‌ ಜಪ್ತಿ

Team Udayavani, Apr 30, 2021, 3:57 PM IST

ನಹಕಜ

ಕಲಬುರಗಿ: ಮಹಾಮಾರಿ ಕೊರೊನಾ ಸೋಂಕಿನ ಹಾವಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಜಾರಿ ಮಾಡಲಾದ ಕಠಿಣ ಕರ್ಫ್ಯೂ ಮಧ್ಯೆಯೂ ಜನರ ಸಂಚಾರ ನಿರೀಕ್ಷಿತ ಮಟ್ಟದಲ್ಲಿ ನಿಯಂತ್ರಣಕ್ಕೆ ಬರುತ್ತಿಲ್ಲ. ಕರ್ಫ್ಯೂ ಉಲ್ಲಂಘಿಸಿ ರಸ್ತೆಗೆ ಬರುವವರ ಸಂಖ್ಯೆ ಹೆಚ್ಚುತ್ತಲೇ ಇದ್ದು, ನಗರದಲ್ಲಿ ಗುರುವಾರ ಆರು ಕಾರು ಮತ್ತು 36 ಬೈಕ್‌ ಸೇರಿ 42 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಕೊರೊನಾ ಸೋಂಕು ಹರಡುವಿಕೆ ತಡೆಯಲೇಬೇಕೆಂದು ಬಿಗಿಯಾದ ಕರ್ಫ್ಯೂ ಅನುಷ್ಠಾನ ಮಾಡಲಾಗಿದೆ. ಅಗತ್ಯ ವಸ್ತುಗಳ ಖರೀದಿಗೂ ಸಮಯ ನಿಗದಿ ಮಾಡಲಾಗಿದೆ. ಸಾರಿಗೆ ಬಸ್‌ ಸಂಚಾರವನ್ನು ರದ್ದು ಮಾಡಲಾಗಿದೆ. ಆದರೂ, ಅನೇಕ ನೆಪ ಮಾಡಿಕೊಂಡು ಹೊರಗೆ ಬರುವವರ ಸಂಖ್ಯೆ ಅಧಿಕವಾಗಿದೆ. ಅದರಲ್ಲೂ ಕಾರು, ಬೈಕ್‌ಗಳಲ್ಲಿ ಸಂಚರಿಸುವರು ವಿಪರೀತವಾಗಿದ್ದಾರೆ.

ಅನಗತ್ಯವಾಗಿ ಓಡಾಟ ಮತ್ತು ಸಂಚಾರ ನಿಯಂತ್ರಿಸಬೇಕೆಂಬ ನಿಟ್ಟಿನಲ್ಲಿ ಗುರುವಾರ ಉಪ ಪೊಲೀಸ್‌ ಆಯುಕ್ತ ಡಿ. ಕಿಶೋರಬಾಬು ಖುದ್ದು ರಸ್ತೆಗಳಿದಿದ್ದರು. ಅವರೊಂದಿಗೆ ಹಿರಿಯ ಪೊಲೀಸ್‌ ಅಧಿಕಾರಿಗಳು ನಗರದ ಪ್ರಮಖ ವೃತ್ತ, ಪ್ರದೇಶಗಳಲ್ಲಿ ನಿಂತು ಕಾರು, ಬೈಕ್‌ಗಳನ್ನು ತಡೆದು ವಿಚಾರಿಸಿದರು. ಸೂಕ್ತ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ಪರಿಶೀಲಿಸಿದರು. ಅಲ್ಲದೇ, ಕೆಲವರಿಗೆ ಲಾಠಿ ರುಚಿ ತೋರಿಸಿದರು. ಇನ್ನು ಕೆಲವರಿಗೆ ರಸ್ತೆ ಮಧ್ಯದಲ್ಲೇ ಬಸ್ಕಿ ಹೊಡೆಯುವ ಶಿಕ್ಷೆ ನೀಡಿದರು. ಈ ನಡುವೆ ಬೆಳಗ್ಗೆ 6ರಿಂದ 10ಗಂಟೆ ವರೆಗೆ ಅಗತ್ಯ ವಸ್ತುಗಳ ಮಾರಾಟ ಇದ್ದರೂ, ಕೆಲವೆಡೆ 10ಗಂಟೆ ನಂತರವೂ ಅಂಗಡಿಗಳು ತೆರೆದಿದ್ದವು.

ಹೀಗಾಗಿ ಪಾಲಿಕೆ ಅಧಿಕಾರಿಗಳು ಮತ್ತು ಪೊಲೀಸರು ಅಂಗಡಿಯವರಿಗೆ ಎಚ್ಚರಿಕೆ ಕೊಟ್ಟು ಮುಚ್ಚಿಸಬೇಕಾದ ಪರಿಸ್ಥಿತಿ ಬಂತು. ಜತೆಗೆ ಆಳಂದ ನಾಕಾ ಮತ್ತು ಡಬರಾಬಾದ್‌ ಕ್ರಾಸ್‌ ಸಮೀಪ ವಾಗ್ವಾದವೂ ನಡೆಯಿತು.

ಟಾಪ್ ನ್ಯೂಸ್

ಹಾಕಿ: ಭಾರತಕ್ಕೆ ಇಂದು ನ್ಯೂಜಿಲ್ಯಾಂಡ್‌ ಎದುರಾಳಿ

ಹಾಕಿ: ಭಾರತಕ್ಕೆ ಇಂದು ನ್ಯೂಜಿಲ್ಯಾಂಡ್‌ ಎದುರಾಳಿ

ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಕ್ಲೀನ್‌ ಸ್ವೀಪ್‌ ನಿರೀಕ್ಷೆ

ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಕ್ಲೀನ್‌ ಸ್ವೀಪ್‌ ನಿರೀಕ್ಷೆ

ಅಡುಗೆ ಅನಿಲ ಸಿಲಿಂಡರ್‌ ದರ 50 ರೂ. ಏರಿಕೆ: 1,055 ರೂ.ಗೆ ತಲುಪಿದ ಎಲ್‌ಪಿಜಿ ದರ!

ಅಡುಗೆ ಅನಿಲ ಸಿಲಿಂಡರ್‌ ದರ 50 ರೂ. ಏರಿಕೆ: 1,055 ರೂ.ಗೆ ತಲುಪಿದ ಎಲ್‌ಪಿಜಿ ದರ!

ಉತ್ತರದಲ್ಲಿ ಮೇಘ ಸ್ಫೋಟ: ಐವರು ಸಾವು

ಉತ್ತರದಲ್ಲಿ ಮೇಘ ಸ್ಫೋಟ: ಐವರು ಸಾವು

ದ.ಕ., ಉಡುಪಿಯಲ್ಲಿ ಇಂದು ರೆಡ್‌ ಅಲರ್ಟ್‌: ಜಿಲ್ಲಾಡಳಿತಗಳಿಂದ ಮುನ್ನೆಚ್ಚರಿಕೆ ಕ್ರಮ

ದ.ಕ., ಉಡುಪಿಯಲ್ಲಿ ಇಂದು ರೆಡ್‌ ಅಲರ್ಟ್‌: ಜಿಲ್ಲಾಡಳಿತಗಳಿಂದ ಮುನ್ನೆಚ್ಚರಿಕೆ ಕ್ರಮ

ಉಪ್ಪಿನಂಗಡಿಯಲ್ಲಿ ನೆರೆ ಭೀತಿ: ಕುಕ್ಕೆ: ಸ್ನಾನಘಟ್ಟ ಮುಳುಗಿ 4 ದಿನ!

ಉಪ್ಪಿನಂಗಡಿಯಲ್ಲಿ ನೆರೆ ಭೀತಿ: ಕುಕ್ಕೆ: ಸ್ನಾನಘಟ್ಟ ಮುಳುಗಿ 4 ದಿನ!

ಕೊಡಗು: ಮುಂದುವರಿದ ಭಾರೀ ಮಳೆ: ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿದ ಆರ್‌. ಅಶೋಕ್‌ 

ಕೊಡಗು: ಮುಂದುವರಿದ ಭಾರೀ ಮಳೆ: ಹಾರಂಗಿ ಜಲಾಶಯಕ್ಕೆ ಭೇಟಿ ನೀಡಿದ ಆರ್‌. ಅಶೋಕ್‌ ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈಶ್ವರಪ್ಪನವರ ಬಾಯಿ ಬಡಕುತನದಿಂದಲೇ ಸಚಿವ ಸ್ಥಾನ ಹೋಗಿರುವುದು: ಪ್ರಿಯಾಂಕ್ ಖರ್ಗೆ

ಈಶ್ವರಪ್ಪನವರ ಬಾಯಿ ಬಡಕುತನದಿಂದಲೇ ಸಚಿವ ಸ್ಥಾನ ಹೋಗಿರುವುದು: ಪ್ರಿಯಾಂಕ್ ಖರ್ಗೆ

1-sfsff

ಶಿಕ್ಷಕರ ಕಡ್ಡಾಯ ಹಾಜರಾತಿಗೆ ಹೊಸ ಪದ್ದತಿ: ಸಚಿವ ಬಿ.ಸಿ.ನಾಗೇಶ್

ವಾಡಿ : ವಿಶ್ವ ಗಮನ ಸೆಳೆಯಲಿದೆ ಸನ್ನತಿ ಬೌದ್ಧ ನೆಲೆ, ಅಭಿವೃದ್ಧಿಗೆ 3.5 ಕೋಟಿ ಅನುದಾನ

ವಾಡಿ : ವಿಶ್ವ ಗಮನ ಸೆಳೆಯಲಿದೆ ಸನ್ನತಿ ಬೌದ್ಧ ನೆಲೆ, ಅಭಿವೃದ್ಧಿಗೆ 3.5 ಕೋಟಿ ಅನುದಾನ

13rain

ಮಳೆಗೆ ತುಂಬಿದ ರಸ್ತೆ ತಗ್ಗು; ವಾಹನ ಸಂಚಾರ ಅಸ್ತವ್ಯಸ್ಥ

12EVM

ಶಾಲಾ ಸಂಸತ್ತು ಚುನಾವಣೆಗೆ ಇವಿಎಂ ಬಳಕೆ

MUST WATCH

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

ಹೊಸ ಸೇರ್ಪಡೆ

ಹಾಕಿ: ಭಾರತಕ್ಕೆ ಇಂದು ನ್ಯೂಜಿಲ್ಯಾಂಡ್‌ ಎದುರಾಳಿ

ಹಾಕಿ: ಭಾರತಕ್ಕೆ ಇಂದು ನ್ಯೂಜಿಲ್ಯಾಂಡ್‌ ಎದುರಾಳಿ

ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಕ್ಲೀನ್‌ ಸ್ವೀಪ್‌ ನಿರೀಕ್ಷೆ

ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಕ್ಲೀನ್‌ ಸ್ವೀಪ್‌ ನಿರೀಕ್ಷೆ

ಅಡುಗೆ ಅನಿಲ ಸಿಲಿಂಡರ್‌ ದರ 50 ರೂ. ಏರಿಕೆ: 1,055 ರೂ.ಗೆ ತಲುಪಿದ ಎಲ್‌ಪಿಜಿ ದರ!

ಅಡುಗೆ ಅನಿಲ ಸಿಲಿಂಡರ್‌ ದರ 50 ರೂ. ಏರಿಕೆ: 1,055 ರೂ.ಗೆ ತಲುಪಿದ ಎಲ್‌ಪಿಜಿ ದರ!

ಉತ್ತರದಲ್ಲಿ ಮೇಘ ಸ್ಫೋಟ: ಐವರು ಸಾವು

ಉತ್ತರದಲ್ಲಿ ಮೇಘ ಸ್ಫೋಟ: ಐವರು ಸಾವು

ದ.ಕ., ಉಡುಪಿಯಲ್ಲಿ ಇಂದು ರೆಡ್‌ ಅಲರ್ಟ್‌: ಜಿಲ್ಲಾಡಳಿತಗಳಿಂದ ಮುನ್ನೆಚ್ಚರಿಕೆ ಕ್ರಮ

ದ.ಕ., ಉಡುಪಿಯಲ್ಲಿ ಇಂದು ರೆಡ್‌ ಅಲರ್ಟ್‌: ಜಿಲ್ಲಾಡಳಿತಗಳಿಂದ ಮುನ್ನೆಚ್ಚರಿಕೆ ಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.