ಹೈನುಗಾರಿಕೆಉತೇಜನಕ್ತ್ಕೆ ಆದ್ಯತೆ:ಮಾಲೀಕಯ್ಯ

Team Udayavani, Apr 2, 2018, 10:28 AM IST

gul-.jpg

ಅಫಜಲಪುರ: ತಾಲೂಕಿನಲ್ಲಿ ಈಗಾಗಲೇ ಹೆಚ್ಚು ನೀರಾವರಿ ಪ್ರದೇಶವಾಗಿದ್ದರಿಂದ ಹೈನುಗಾರಿಕೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಮಾಲೀಕಯ್ಯ ಗುತ್ತೇದಾರ ಹೇಳಿದರು.
 
ಪಟ್ಟಣದ ತಾಪಂ ಸಭಾಂಗಣದಲ್ಲಿ ಜಿಪಂ, ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ವಿಸ್ತೀರ್ಣ ಚಟುವಟಿಕೆ ಯೋಜನೆ ಅಡಿ ಎಸ್‌.ಸಿ/ಎಸ್‌.ಟಿ ಪಂಗಡದ ರೈತ ಮಹಿಳೆಯರಿಗೆ ಹಮ್ಮಿಕೊಳ್ಳಲಾಗಿದ್ದ ಆಧುನಿಕ ಹೈನುಗಾರಿಕೆ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. 

ಹೈನುಗಾರಿಕೆಯಿಂದ ಹೆಚ್ಚು ಲಾಭ ಪಡೆಯಬಹುದಾಗಿದ್ದು, ಹೈನುಗಾರಿಕೆ ಮಾಡುವ ಮೂಲಕ ಸಂಸಾರ ಸಾಗಿಸುತ್ತಿರುವ ಮಹಿಳೆಯರು ಬಹಳಷ್ಟು ಮಂದಿ ಇದ್ದಾರೆ. ಹೀಗಾಗಿ ತಾಲೂಕಿನಲ್ಲೂ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶ ಇಟ್ಟುಕೊಂಡಿದ್ದೇನೆ ಎಂದರು.

ಪಶುಪಾಲನಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಎಂ. ಕೋಟೆ ಮಾತನಾಡಿ, ಪಶುಭಾಗ್ಯ ಯೋಜನೆ ಅಡಿಯಲ್ಲಿ 2017-18ನೇ ಸಾಲಿನಲ್ಲಿ ಒಟ್ಟು 1500ಕ್ಕೂ ಹೆಚ್ಚು ಅರ್ಜಿಗಳು ಬಂದಿದ್ದವು. ಈ ಪೈಕಿ 90 ರೈತ ಮಹಿಳಾ ಫಲಾನುಭವಿಗಳ ಆಯ್ಕೆ ಮಾಡಲಾಗಿದೆ. ಬರುವ ದಿನಗಳಲ್ಲಿ ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಜನರಿಗೆ ತಲುಪಿಸುವ ಕೆಲಸ ಇಲಾಖೆಯಿಂದ ಮಾಡಲಾಗುತ್ತದೆ ಎಂದು ಹೇಳಿದರು.

ಡಾ| ಮಲ್ಲಿಕಾರ್ಜುನ ಸಣದಾನಿ ತರಬೇತಿ ನೀಡಿದರು. ತಾಪಂ ಅಧ್ಯಕ್ಷೆ ರುಕ್ಮಿಣಿ ಜಮಾದಾರ, ಎಪಿಎಂಸಿ ಅದ್ಯಕ್ಷ ಶಂಕರಲಿಂಗ ಮೇತ್ರಿ, ಮುಖಂಡರಾದ ಶಿವಪುತ್ರಪ್ಪ ಕರೂರ, ಮಲ್ಲಿನಾಥ ಪಾಟೀಲ, ಶಿವು ನೂಲಾ, ದೇವೇಂದ್ರ ಜಮದಾರ, ಪಶು ವೈದ್ಯ ಪರೀಕ್ಷಕರಾದ ಗುಂಡೇರಾವ್‌ ಕರೂಟಿ, ಚಂದ್ರಕಾಂತ ನಾಯ್ಕೋಡಿ, ಸಾಯಬಣ್ಣ ಜಮದಾರ, ಸಿದ್ದು ದಿಕ್ಸಂಗಿ, ಭೀಮಾಶಂಕರ ಸಾಸನೇಕರ, ದಸ್ತಯ್ಯ ಗುತ್ತೇದಾರ, ಪಶುವೈದ್ಯರಾದ ಅನುಪಮಾ ಸೂರ್ಯ, ನಂದಕುಮಾರ ಮಠಪತಿ, ಸುರೇಶ ಅವಟಿ, ಪಶುವೈದ್ಯ ಸಹಾಯಕ ಗುರಣ್ಣ ಅಂಜುಟಗಿ ಹಾಗೂ ಇತರರು ಇದ್ದರು. ಸಾಯಬಣ್ಣ ಜಮಾದಾರ ಸ್ವಾಗತಿಸಿದರು, ಭೀಮಾಶಂಕರ ಜಮಾದಾರ ನಿರೂಪಿಸಿದರು, ರಜಾಕ್‌ ವಂದಿಸಿದರು.

ಟಾಪ್ ನ್ಯೂಸ್

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.