ದಸರಾ ಖರೀದಿ ಬಲು ಜೋರು

Team Udayavani, Oct 18, 2018, 11:13 AM IST

gul-1.jpg

ಕಲಬುರಗಿ: ನಗರದಲ್ಲಿ ನಾಡಹಬ್ಬ ದಸರಾ ಆಚರಣೆ ಸಡಗರ, ಸಂಭ್ರಮ ಮನೆ ಮಾಡಿದೆ. ನವರಾತ್ರಿ ಒಂಭತ್ತು ದಿನಗಳಲ್ಲಿ ಪ್ರಮುಖವಾಗಿರುವ ಆಯುಧಪೂಜೆ ಮತ್ತು ವಿಜಯದಶಮಿ ಆಚರಿಸಲು ಜನತೆ ಭರದ ಸಿದ್ಧತೆ ಮಾಡಿಕೊಂಡಿದ್ದಾರೆ.

ಅ.18ರಂದು ಆಯುಧ ಪೂಜೆ ಹಾಗೂ ಅ.19ರಂದು ವಿಜಯದಶಮಿ ಹಿನ್ನೆಲೆಯಲ್ಲಿ ಗುರುವಾರ ನಗರದ ಸೂಪರ್‌ ಮಾರ್ಕೆಟ್‌ ಮಾರುಕಟ್ಟೆ ಗಿಜಿಗುಡುತ್ತಿತ್ತು. ಹೂವು, ಹಣ್ಣು, ಕಬ್ಬು, ಪೂಜಾ ಸಾಮಗ್ರಿಗಳ ಮಾರಾಟ ಮತ್ತು ಖರೀದಿ ಜೋರಾಗಿತ್ತು. 

ಹೂವು ಹಾಗೂ ಹಣ್ಣುಗಳ ಬೆಲೆ ಏರಿಕೆ ನಡುವೆಯೂ ಜನತೆ ಖರೀದಿಯಲ್ಲಿ ತೊಡಗಿದ್ದರು. ಸೇಬು, ದಾಳಿಂಬೆ, ಮೋಸಂಬಿ, ಚಿಕ್ಕು, ಪಪ್ಪಾಯಿ, ಬಾಳೆಹಣ್ಣು ಬೆಲೆ ದಿನನಿತ್ಯಕ್ಕಿಂತ ಸ್ಪಲ್ವ ಹೆಚ್ಚಾಗಿದೆ. ಮಲ್ಲಿಗೆ, ಕನಕಾಂಬರ, ಗುಲಾಬಿ, ಚೆಂಡು ಹೂವುಗಳ ದರವೂ ಅಧಿಕವಾಗಿತ್ತು. ಆದರೂ, ಹಬ್ಬಕ್ಕೆಂದು ಖರೀದಿ ಮಾಡಬೇಕಿರುವುದು ಅನಿರ್ವಾಯ ಎಂದರು.

 ಜಯಶ್ರೀ ಹಿರೇಮಠ, ಸುಬ್ಬರಾಜು ಕುಲಕರ್ಣಿ, ಪ್ರಹ್ಲಾದರಾವ್‌ ದೇಶಪಾಂಡೆ ಹಾಗೂ ಮತ್ತಿತರ ಗ್ರಾಹಕರು. ಆಯುಧಪೂಜೆ ದಿನ ವಾಹನಗಳ ಪೂಜೆಗಳೆಂದು ಚೆಂಡು ಹೂವು, ಬಾಳೆದಿಂಡು, ಕುಂಬಳಕಾಯಿ, ನಿಂಬೆ ಹಣ್ಣು ಖರೀದಿ ಭರಾಟೆ ಜೋರಾಗಿತ್ತು. ಜತೆಗೆ ತರಕಾರಿ, ಸಿಹಿ ದಿನಸಿ, ಹೊಸ ಬಟ್ಟೆಗಳ ಖರೀದಿಯಲ್ಲಿ ಜನರು ತೊಡಗಿಸಿಕೊಂಡಿದ್ದರು.

ಘಟ ಸರಿಸುವುದು: ನವರಾತ್ರಿ ಪ್ರಯುಕ್ತ ಮನೆಯಲ್ಲಿ ಘಟ ಸ್ಥಾಪಿಸಿ ಒಂಭತ್ತು ದಿನವೂ ಪೂಜಿಸಲಾಗುತ್ತದೆ. ಹುತ್ತದ ಮಣ್ಣಿನಲ್ಲಿ ಹೆಸರು, ಕಡಲೆ, ಭತ್ತ, ಗೋಧಿ, ಉದ್ದು, ಎಳ್ಳು, ತೊಗರಿ, ಅವರೆ, ಹುರುಳಿ ನವ ಧಾನ್ಯ ಕಲಸಿ, ಅದರ ಮೇಲೆ ಎರಡು ಮಣ್ಣಿನ ಮಡಿಕೆಗಳನ್ನು ನೀರು ತುಂಬಿ ಇಡಲಾಗುತ್ತದೆ.
 
ಒಂಭತ್ತು ದಿನಗಳ ಕಾಲ ಹಗಲು-ರಾತ್ರಿ ನಿರಂತರವಾಗಿ ದೀಪ ಉರಿಸಲಾಗುತ್ತದೆ. ಒಂಭತ್ತನೇ ದಿನದಂದು ರಾತ್ರಿ ಪೂಜೆ ಮಾಡಿ ಘಟ ಸರಿಸುತ್ತಾರೆ. ಒಂಭತ್ತು ದಿನದಲ್ಲಿ ಬೆಳೆದ ನವ ಧಾನ್ಯಗಳ ಸಸಿಗಳನ್ನು ಮರುದಿನ ಬಾವಿಯಲ್ಲಿ ಬಿಡುವುದು ವಾಡಿಕೆ. 

ಟಾಪ್ ನ್ಯೂಸ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.