ನಿಗದಿಯಂತೆ ಬಸ್‌ ಓಡಿಸಲು ಆಗ್ರಹ

Team Udayavani, Jul 22, 2022, 5:44 PM IST

18bus

ಅಫಜಲಪುರ: ತಾಲೂಕಿನ ವಿವಿಧ ಹಳ್ಳಿಗಳಿಂದ ಬರುವ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳು ನಿಗದಿಯಂತೆ ಬಸ್‌ ಬರುತ್ತಿಲ್ಲ ಎಂದು ಕೇಂದ್ರ ಬಸ್‌ ನಿಲ್ದಾಣದಲ್ಲಿರುವ ಬಸ್‌ ನಿಲ್ಲಿಸಿ ಸಾರಿಗೆ ಇಲಾಖೆ ನಡೆಗೆ ಬೇಸರ ವ್ಯಕ್ತಪಡಿಸಿದರು.

ತಾಲೂಕಿನ ಬಟಗೇರಾ, ಕೆರಕನಹಳ್ಳಿ, ತೆಲ್ಲೂರ, ಬಿಲ್ವಾಡ(ಕೆ), (ಬಿ) ಮತ್ತು ಆನೂರ ಗ್ರಾಮಗಳಿಂದ ಶಾಲೆ-ಕಾಲೇಜುಗಳಿಗೆ ದಿನನಿತ್ಯ ವಿದ್ಯಾರ್ಥಿಗಳು ಸೇರಿದಂತೆ ಸಾರ್ವಜನಿಕರು ಪಟ್ಟಣಕ್ಕೆ ಬಂದು ಹೋಗುತ್ತಾರೆ. ಇದರಿಂದಾಗಿ ಬಸ್‌ನಲ್ಲಿ ಜನದಟ್ಟಣೆ ಹೆಚ್ಚಾಗುತ್ತಿದೆ. ಅಲ್ಲದೇ ಸಮಯಕ್ಕೆ ಸರಿಯಾಗಿ ಬಸ್‌ ಬರುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಇವೆಲ್ಲ ಸಮಸ್ಯೆ ಬಗೆಹರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಅಫಜಲಪುರ ಮುಖಾಂತರ ದೇವಲ್‌ ಗಾಣಗಾಪುರ ವರೆಗೆ ನಿರಂತರ ಬಸ್‌ ಸಂಚಾರದ ವ್ಯವಸ್ಥೆ ಕಲ್ಪಿಸಬೇಕು ಎಂದು ಕೋರಿದರು.

ಬಸ್‌ ಘಟಕ ವ್ಯವಸ್ಥಾಪಕರು ಸಮಸ್ಯೆ ಆಲಿಸಿ, ಕೆಲ ಸಿಬ್ಬಂದಿ ರಜೆ ಮೇಲಿರುವುದರಿಂದ ಸಮಸ್ಯೆಯಾಗಿದೆ. ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಟಾಪ್ ನ್ಯೂಸ್

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.