ದಾಖಲೆಗಳಿಲ್ಲದೆ ಓಡಾಡುತ್ತಿದ್ದ ಆಟೋ ವಶಕ್ಕೆ
Team Udayavani, Jul 16, 2018, 9:15 AM IST
ಕಲಬುರಗಿ: ಪರವಾನಿಗೆ ಪತ್ರ ಸೇರಿದಂತೆ ಸೂಕ್ತ ಅಗತ್ಯ ದಾಖಲೆಗಳಿಲ್ಲದೇ ಸಂಚರಿಸುತ್ತಿದ್ದ ನೂರಕ್ಕೂ ಹೆಚ್ಚು ಆಟೋಗಳನ್ನು ನಗರದ ಪೊಲೀಸರು ಹಾಗೂ ಸಂಚಾರಿ ಪೊಲೀಸರು ವಿವಿಧ ಕಡೆ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದರು.
ಬೆಳಗ್ಗೆ ನಗರದ ಜಗತ್ ವೃತ್ತ, ಸರ್ದಾರ ಪಟೇಲ್ ವೃತ್ತ ಸೇರಿದಂತೆ ನಗರದ ವಿವಿಧೆಡೆ ಪರವಾನಗಿ ಹಾಗೂ ದಾಖಲೆಗಳಿಲ್ಲದೆ ಓಡಾಡುತ್ತಿದ್ದ ಆಟೋಗಳನ್ನು ವಶಕ್ಕೆ ಪಡೆದುಕೊಂಡರು.
ಎಸ್ಪಿ ಎನ್.ಶಶಿಕುಮಾರ ಮಾರ್ಗದರ್ಶನದಲ್ಲಿ ಸಂಚಾರಿ ಠಾಣೆ ಪಿಐಎಸ್ ಎಂ. ಪಾಟೀಲ, ಪಿಎಸ್ಐ ಭಾರತಿಬಾಯಿ ಸೇರಿದಂತೆ ನಗರದ ವಿವಿಧ ಠಾಣೆಗಳ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸಂಚಾರಿ ಹಾಗೂ ಹೆಚ್ಚುವರಿ ಸಂಚಾರಿ ಠಾಣೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ವಶಕ್ಕೆ ಪಡೆದ ಆಟೋಗಳನ್ನು ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಿಲ್ಲಿಸಲಾಗಿ¨
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ಸಚಿವರು ಲೀಡ್ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್
ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ
Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು