Udayavni Special

ಐದು ಸಾವಿರ ಕಾರ್ಮಿಕರಿಗೆ ಧಾನ್ಯದ ಕಿಟ್‌ ವಿತರಣೆ


Team Udayavani, Jul 17, 2021, 12:39 PM IST

್ಅದದಅದ್ಗರ

ಜೇವರ್ಗಿ: ಕೊರೊನಾ ಸೋಂಕಿನಿಂದ ತೀವ್ರ ಸಂಕಷ್ಟಕ್ಕೆ ಈಡಾಗಿದ್ದ ಕಟ್ಟಡ ಕಾಮಿರ್ಕರು ಹಾಗೂ ಇತರೆ ಕಾರ್ಮಿಕರಿಗೆ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ವತಿಯಿಂದ ಆಹಾರದ ಕಿಟ್‌ಗಳನ್ನು ನೀಡುತ್ತಿದ್ದು, ತಾಲೂಕಿನಲ್ಲಿರುವ ಐದು ಸಾವಿರ ಕಾರ್ಮಿಕರಿಗೆ ನೆರವಾಗಿದೆ ಎಂದು ಶಾಸಕ ಡಾ| ಅಜಯಸಿಂಗ್‌ ಹೇಳಿದರು.

ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶುಕ್ರವಾರ ಕಾರ್ಮಿಕ ಇಲಾಖೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಐದು ಸಾವಿರ ಕಾರ್ಮಿಕರಿಗೆ ಆಹಾರ ಧಾನ್ಯದ ಕಿಟ್‌ ಹಾಗೂ ಸುರûಾ ಕಿಟ್‌ ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಕೋವಿಡ್‌ ಸೋಂಕು ಹರಡಿದ ಸಂದರ್ಭದಲ್ಲಿ ದೇಶದಲ್ಲಿರುವ ಲಕ್ಷಾಂತರ ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದರಿಂದ ದೈನಂದಿನ ಬದುಕು ಸಾಗಿಸಲು ತೀವ್ರ ಸಂಕಷ್ಟ ಅನುಭವಿಸಿದ್ದರು. ದುಡಿಯುವ ವರ್ಗಕ್ಕೆ ಕೋವಿಡ್‌ ಸೋಂಕು ಪೆಟ್ಟು ನೀಡಿದ್ದರಿಂದ ಆರ್ಥಿಕ ಸಂಕಷ್ಟ ಮಿತಿ ಮೀರಿತ್ತು. ಆದ್ದರಿಂದ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯಿಂದ ಆಹಾರದ ಕಿಟ್‌ ವಿತರಿಸಲಾಗುತ್ತಿದೆ.

ಪ್ರತಿಯೊಬ್ಬರು ಕಷ್ಟದಲ್ಲಿರುವ ಕಾರ್ಮಿಕರ ನೆರವಿಗೆ ಧಾವಿಸಬೇಕು. ಜಿಲ್ಲೆಯಲ್ಲಿ 1.65 ಲಕ್ಷ ನೋಂದಣಿ ಕಾರ್ಮಿಕರಿದ್ದು, ತಾಲೂಕಿನಲ್ಲಿ 16,834 ಜನ ಕಟ್ಟಡ ಕಾರ್ಮಿಕರಿದ್ದಾರೆ. ರಾಜ್ಯ ಸರ್ಕಾರದಿಂದ 5 ಸಾವಿರ ಜನರಿಗೆ ಕಿಟ್‌ ವಿತರಿಸಲಾಗಿದ್ದು, ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕಾರ್ಮಿಕ ಇಲಾಖೆಯ ಸಹಾಯಕ ಆಯುಕ್ತೆ ಆರತಿ ಪೂಜಾರ, ತಹಶೀಲ್ದಾರ್‌ ವಿನಯಕುಮಾರ ಪಾಟೀಲ, ಕಾರ್ಮಿಕ ಇಲಾಖೆ ಅಧಿ ಕಾರಿ ಶ್ರೀಹರಿ ದೇಶಪಾಂಡೆ, ಹಿರಿಯ ಕಾರ್ಮಿಕ ನಿರೀಕ್ಷಕ ರವೀಂದ್ರಕುಮಾರ, ಯೋಜನಾ ನಿರ್ದೇಶಕ ಸಂತೋಷ ಕುಲಕರ್ಣಿ, ಪಿಎಸ್‌ಐ ಸಂಗಮೇಶ ಅಂಗಡಿ, ಜಿಪಂ ಮಾಜಿ ಉಪಾಧ್ಯಕ್ಷ ಗುರುಲಿಂಗಪ್ಪಗೌಡ ಮಾಲಿಪಾಟೀಲ ಆಂದೋಲಾ, ಜಿಪಂ ಮಾಜಿ ಸದಸ್ಯ ಖಾಸಿಂ ಪಟೇಲ ಮುದಬಾಳ, ಮುಖಂಡರಾದ ರಾಜಶೇಖರ ಸೀರಿ, ವಿಜಯಕುಮಾರ ಪಾಟೀಲ ಕಲ್ಲಹಂಗರಗಾ, ಸುಧೀಂದ್ರ ಆಲಬಾಳ, ರವಿ ಕೋಳಕೂರ, ಪರಶುರಾಮ, ಮರೆಪ್ಪ ಸರಡಗಿ, ಕಾಂತಪ್ಪ ಪೂಜಾರಿ ಚನ್ನೂರ, ಮೋಸಿನ್‌ ಪಟೇಲ, ರವಿಚಂದ್ರ ಗುತ್ತೇದಾರ, ಗಂಗಾಧರ ವಿಭೂತಿ ಸೇರಿದಂತೆ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.

 

 

ಟಾಪ್ ನ್ಯೂಸ್

zero commission marketplace by flipkart

ಶೂನ್ಯ-ಕಮೀಷನ್ ಮಾರ್ಕೆಟ್ ಪ್ಲೇಸ್ ಪರಿಚಯಿಸಿದ ಫ್ಲಿಪ್ ಕಾರ್ಟ್

vijayendra

ರಾಷ್ಟ್ರೀಯ ಅಧ್ಯಕ್ಷರೇ ಹೇಳಿದ್ದಾರೆ… ವರುಣಾ ಕ್ಷೇತ್ರದ ಮೇಲೆ ಕಣ್ಣಿಟ್ಟ ವಿಜಯೇಂದ್ರ

surathkal

ಶಿಕ್ಷಕಿಯ ಕರಿಮಣಿ ಸರ ಸೆಳೆದು ಪರಾರಿಯಾದ ಯುವಕ; ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಆರೋಪಿ ಬಂಧನ

samsung galaxy a22 5g

ಹೊಸ ಸ್ಯಾಮ್‍ ಸಂಗ್‍ ಗೆಲಾಕ್ಸಿ ಎ22 5ಜಿ ಹೀಗಿದೆ ನೋಡಿ

Lawyer files complaint against Rahul Gandhi for disclosing Nangal rape victim’s identity

ಅತ್ಯಾಚಾರ ಸಂತ್ರಸ್ತೆಯ ಪೋಷಕರ ಫೋಟೋ ಹಂಚಿಕೊಂಡ ರಾಹುಲ್ ಮೇಲೆ ಎಫ್ ಐ ಆರ್..!

zameer ahmed, roshan baig

ಜಮೀರ್ ಅಹಮದ್, ರೋಷನ್ ಬೇಗ್ ಮನೆ ಮೇಲೆ ಇಡಿ ದಾಳಿ: ಐಎಂಎ ನಂಟು?

ಮುಂಬಯಿ ಷೇರುಪೇಟೆ;ಆರಂಭಿಕ ವಹಿವಾಟಿನಲ್ಲಿ ಸಾರ್ವಕಾಲಿಕ ಏರಿಕೆ, ಬಳಿಕ ಕುಸಿತ ಕಂಡ ಸೆನ್ಸೆಕ್ಸ್

ಮುಂಬಯಿ ಷೇರುಪೇಟೆ;ಆರಂಭಿಕ ವಹಿವಾಟಿನಲ್ಲಿ ಸಾರ್ವಕಾಲಿಕ ಏರಿಕೆ, ಬಳಿಕ ಕುಸಿತ ಕಂಡ ಸೆನ್ಸೆಕ್ಸ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rain-Water

ಹೂಡದಳ್ಳಿ ಕೆರೆ ಒಡ್ಡು ಒಡೆದು ವರ್ಷವಾಯ್ತು

ಹೂಡದಳ್ಳಿ ಕೆರೆ ಒಡ್ಡು ಒಡೆದು ವರ್ಷವಾಯ್ತು

ಹೂಡದಳ್ಳಿ ಕೆರೆ ಒಡ್ಡು ಒಡೆದು ವರ್ಷವಾಯ್ತು

ಶ್ರೀರಾಮನ ವನವಾಸ ನೆನಪಿಸಿದ ವ್ರತ; ಗೋಣಿಚೀಲ ತೊಟ್ಟು 11 ದಿನ ಪಾದಯಾತ್ರೆ

ಶ್ರೀರಾಮನ ವನವಾಸ ನೆನಪಿಸಿದ ವ್ರತ; ಗೋಣಿಚೀಲ ತೊಟ್ಟು 11 ದಿನ ಪಾದಯಾತ್ರೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

ಸಂಪುಟ ರಚನೆ: ಕಲ್ಯಾಣ ಕರ್ನಾಟಕ ಮತ್ತೆ ಕಡೆಗಣನೆ

Road

ಹದಗೆಟ್ಟ ರಸ್ತೆ; ನಿತ್ಯವೂ ಅವಸ್ಥೆ

MUST WATCH

udayavani youtube

ಹೆದ್ದಾರಿ ಬದಿಯಲ್ಲಿ 1000ಕ್ಕೂ ಅಧಿಕ ಗಿಡಗಳನ್ನು ನೆಟ್ಟು ಬೆಳೆಸುವ ಯೋಜನೆಗೆ

udayavani youtube

ಪಾಕಿಸ್ತಾನ ಹಿಂದೂ ದೇವಾಲಯದ ಮೇಲೆ ದಾಳಿ , ಧ್ವಂಸ !

udayavani youtube

ಭಾರಿ ಮಳೆಗೆ ತತ್ತರಿಸಿದ ಮಧ್ಯಪ್ರದೇಶ

udayavani youtube

ಉಳ್ಳಾಲದ ಮಾಜಿ ಶಾಸಕನ ಮನೆಮೇಲೆ NIA ದಾಳಿ

udayavani youtube

ಕೃಷಿ ಕ್ಷೇತ್ರ ಯಾರಿಗೂ ಆತ್ಮಹತ್ಯೆ ಮಾಡಲು ಬಿಡೂದಿಲ್ಲ

ಹೊಸ ಸೇರ್ಪಡೆ

zero commission marketplace by flipkart

ಶೂನ್ಯ-ಕಮೀಷನ್ ಮಾರ್ಕೆಟ್ ಪ್ಲೇಸ್ ಪರಿಚಯಿಸಿದ ಫ್ಲಿಪ್ ಕಾರ್ಟ್

Kumar Mangalam birla steps down as non executive chairman of debt ridden VI

ವೊಡಾಫೋನ್ ಐಡಿಯಾ ಕಾರ್ಯನಿರ್ವಾಹಣಾಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿದ ಮಂಗಳಂ ಬಿರ್ಲಾ

vijayendra

ರಾಷ್ಟ್ರೀಯ ಅಧ್ಯಕ್ಷರೇ ಹೇಳಿದ್ದಾರೆ… ವರುಣಾ ಕ್ಷೇತ್ರದ ಮೇಲೆ ಕಣ್ಣಿಟ್ಟ ವಿಜಯೇಂದ್ರ

surathkal

ಶಿಕ್ಷಕಿಯ ಕರಿಮಣಿ ಸರ ಸೆಳೆದು ಪರಾರಿಯಾದ ಯುವಕ; ಪೊಲೀಸರ ಕ್ಷಿಪ್ರ ಕಾರ್ಯಾಚರಣೆ, ಆರೋಪಿ ಬಂಧನ

samsung galaxy a22 5g

ಹೊಸ ಸ್ಯಾಮ್‍ ಸಂಗ್‍ ಗೆಲಾಕ್ಸಿ ಎ22 5ಜಿ ಹೀಗಿದೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.