ಮತದಾನ ಜಾಗೃತಿಗೆ ಜಿಲ್ಲಾಮಟ್ಟದ ಪಂದ್ಯ

Team Udayavani, May 7, 2018, 10:44 AM IST

gul-4.jpg

ಕಲಬುರಗಿ: ಜಿಲ್ಲೆಯಾದ್ಯಂತ ಯುವಕ ಮತ್ತು ಯುವತಿಯರಲ್ಲಿ ಮತದಾನದ ಜಾಗೃತಿ ಮೂಡಿಸಲು ಹಮ್ಮಿಕೊಂಡಿದ್ದ ಕಲಬುರಗಿ ಆಟ-ನೋಟ 18-18 ಜಿಲ್ಲಾ ಮಟ್ಟದ ಪಂದ್ಯಗಳು ನಗರದ ಚಂದ್ರಶೇಖರ ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದವು.

ಜಿಲ್ಲಾ ಸ್ವೀಪ್‌ ಸಮಿತಿಯಿಂದ ಜಿಲ್ಲೆಯ ಎಲ್ಲ ಗ್ರಾಮಗಳಲ್ಲಿ ಯುವಕ ಮತ್ತು ಯುವತಿಯರಿಗೆ ಆಟಗಳ ಮೂಲಕ ಮತದಾನ ಜಾಗೃತಿ ಮೂಡಿಸಲು ಕಲಬುರಗಿ ಆಟ-ನೋಟ 18-18 ಕಬಡ್ಡಿ ಮತ್ತು ಕುಂಟೆಬಿಲ್ಲೆ ಆಟಗಳನ್ನು ಪ್ರಾರಂಭಿಸಲಾಗಿತ್ತು.

ಈ ಪಂದ್ಯಗಳು ಗ್ರಾಮ ಮಟ್ಟದಿಂದ ಪ್ರಾರಂಭವಾಗಿ ಹೋಬಳಿಮಟ್ಟ, ತಾಲೂಕು ಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ನಡೆದವು.

ಜಿಲ್ಲೆಯ ಎಲ್ಲ ಮತದಾರರಲ್ಲಿ ಕಡ್ಡಾಯ ಮತದಾನ ಹಾಗೂ ನೈತಿಕ ಮತದಾನದ ಜಾಗೃತಿ ಮೂಡಿಸಲು ಮತದಾನದ ದಿನದವರೆಗೆ ಅಂದರೆ ಮೇ 12ರ ವರೆಗೆ ಜಿಲ್ಲಾ ಸ್ವೀಪ್‌ ಸಮಿತಿಯಿಂದ ದಿನಕ್ಕೊಂದು ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ.

ಮತದಾನಕ್ಕೆ ಕೇವಲ ಆರು ದಿನಗಳು ಬಾಕಿ ಇದ್ದು, ಸ್ವೀಪ್‌ ಸಮಿತಿ ಎಲ್ಲ ಸದಸ್ಯರು ಉತ್ಸಾಹದಿಂದ ಗ್ರಾಮೀಣ ಮತ್ತು ನಗರ ಪ್ರದೆಶಗಳಲ್ಲಿ ಮತದಾನದ ಜಾಗೃತಿ ಮೂಡಿಸುವಲ್ಲಿ ತೊಡಗಿದ್ದಾರೆ.

ಜಿಲ್ಲಾ ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆ ಸಹಾಯಕ ನಿರ್ದೇಶಕ ಆರ್‌.ಜಿ. ನಾಡಿಗೇರ, ಕೃಷಿ ಸಹಾಯಕ ನಿರ್ದೇಶಕ ಅನೀಲ ರಾಠೊಡ, ಕ್ಷೇತ್ರ ಶಿಕ್ಷಣಾಧಿಕಾರಿ ಚನ್ನಬಸಪ್ಪ ಮುಧೋಳ ಮತ್ತಿತರರು ಪಾಲ್ಗೊಂಡಿದ್ದರು. ಇದೇ ಸಂದರ್ಭದಲ್ಲಿ ಮತದಾನದ ಪ್ರತಿಜ್ಞಾವಿಧಿ ಬೋಧಿಸಲಾಯಿತು.

ಟಾಪ್ ನ್ಯೂಸ್

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕಾರಣ: BYR

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.