Udayavni Special

ಜಾರಕಿಹೊಳಿ ವಿರುದ್ಧ ಡಿಕೆಶಿ ಬೆಂಬಲಿಗರ ಆಕ್ರೋಶ


Team Udayavani, Mar 29, 2021, 7:42 PM IST

ಜಹಜಹಜಹಜಹಜಹ

ಕಲಬುರಗಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಬಗ್ಗೆ ಅವಾಚ್ಯವಾಗಿ ನಿಂದಿಸಿದ ಬಿಜೆಪಿ ಮುಖಂಡ, ಮಾಜಿ ಸಚಿವ ರಮೇಶ ಜಾರಕಿಹೊಳಿ ವಿರುದ್ಧ ಡಿ.ಕೆ. ಶಿವಕುಮಾರ ಅಭಿಮಾನಿಗಳು ಮತ್ತು ಬೆಂಬಲಿಗರು ರವಿವಾರ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ನಗರದ ಇಂದಿರಾ ಸ್ಮಾರಕ ಭವನದ ಆವರಣದಲ್ಲಿರುವ ಮಹಾತ್ಮ ಗಾಂಧಿ  ಪುತ್ಥಳಿ ಮುಂಭಾಗದಲ್ಲಿ ಅಖೀಲ ಕರ್ನಾಟಕ ಡಿ.ಕೆ. ಶಿವಕುಮಾರ ಅಭಿಮಾನಿಗಳ ಸಂಘ ಮತ್ತು ವಾರ್ಡ್‌ ಸಂಖ್ಯೆ 53ರ ಬುದ್ಧ ನಗರದಲ್ಲಿ ಡಿ.ಕೆ. ಶಿವಕುಮಾರ ಅಭಿಮಾನಿ ಬಳಗದವರು ಜಮಾವಣೆಗೊಂಡು ರಮೇಶ ಜಾರಕಿಹೊಳಿಗೆ ಧಿಕ್ಕಾರ ಎಂದು ಘೋಷಣೆ ಕೂಗಿದರು.

ರಸ್ತೆಯಲ್ಲಿ ರಮೇಶ ಜಾರಕಿಹೊಳಿ ಭಾವಚಿತ್ರವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಸಂತ್ರಸ್ತೆ ಮಹಿಳೆ ಪೊಲೀಸ್‌ ಠಾಣೆಗೆ ದೂರು ನೀಡಿ ರಮೇಶ ಜಾರಕಿಹೊಳಿ ವಿರುದ್ಧ ಮೊಕದ್ದಮೆ ದಾಖಲು ಮಾಡಿದ್ದಾರೆ. ಆದರೂ, ಆರೋಪಿ ಸ್ಥಾನದಲ್ಲಿರುವ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮೇಲೆ ಇಲ್ಲದ ಆರೋಪ ಮಾಡಿ ಏಕವಚನದಲ್ಲಿ ಕೀಳುಮಟ್ಟದ ಶಬ್ದ ಗಳನ್ನು ಉತ್ಛರಿಸಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ಮಹಾತ್ಮ ಗಾಂಧಿ  ಪುತ್ಥಳಿ ಮುಂಭಾಗದಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ರಾದ ಅಲ್ಲಮಪ್ರಭು ಪಾಟೀಲ ಮತ್ತು ತಿಪ್ಪಣ್ಣಪ್ಪ ಕಮಕನೂರ ಮಾತನಾಡಿ, ರಾಜಕೀಯದಲ್ಲಿ ಒಬ್ಬರಿಗೊಬ್ಬರು ಟೀಕೆ ಮಾಡುವ ಮೂಲಕ ಹೇಳಿಕೆ ನೀಡುವುದು ಸಹಜ. ಆದರೆ, ಕೀಳುಮಟ್ಟದ ಪದಗಳನ್ನು ಬಳಸಿ ಮಾತನಾಡುವುದು ರಾಜಕೀಯ ನಾಯಕರಿಗೆ ಶೋಭೆ ತರುವಂತದ್ದಲ್ಲ ಎಂದು ರಮೇಶ ಜಾರಕಿಹೊಳಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಯ ಡಿ.ಕೆ.ಶಿವಕುಮಾರ ಮೇಲೆ ಇಲ್ಲ, ಸಲ್ಲದ ಆರೋಪ ಮಾಡಿ, ನಾಲಿಗೆ ಹರಿಬಿಟ್ಟು ಹೇಳಿಕೆ ನೀಡುತ್ತಿರುವ ರಮೇಶ ಜಾರಕಿಹೊಳಿ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮೇಲಾಗಿ ರಮೇಶ ಜಾರಕಿಹೊಳಿ ಯುವತಿಗೆ ಉದ್ಯೋಗ ಕೊಡಿಸುವುದಾಗಿ ನಂಬಿಸಿ, ಆಕೆಗೆ ಅನ್ಯಾಯ ಮಾಡಿದ್ದಾರೆ. ಆದರೆ, ನಿಜವಾದ, ಸತ್ಯವಾದ ಘಟನೆಯನ್ನು ತಿರುಚಿ, ಅಸತ್ಯವನ್ನಾಗಿ ಮಾಡಿ ಬೇರೆ ಪಕ್ಷದ ನಾಯಕರ ಮೇಲೆ ತೇಜೋವಧೆಗೆ ಹೊರಟಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದು ತೀವ್ರವಾಗಿ ಖಂಡಿಸಿದರು.

ಪ್ರತಿಭಟನೆಯಲ್ಲಿ ಡಿ.ಕೆ.ಶಿವಕುಮಾರ ಅಭಿಮಾನಿಗಳ ಸಂಘದ ಅಧ್ಯಕ್ಷ ಎಂ.ಎಸ್‌. ಅಂಗಡಿ, ಮುಖಂಡರಾದ ಗೋಪಿಕೃಷ್ಣ, ಧರ್ಮರಾಜ ಪಾಟೀಲ ಕಲ್ಲಹಿಪ್ಪರಗಾ, ಶಾಮ ನಾಟೀಕಾರ, ಶರಣು ತೇಗನೂರ, ಓಂಕಾರ ವಠಾರ ಕೆರಿಭೋಸಗಾ, ಅನಿಲ ಉಪಾಸಿ, ಪ್ರಜ್ಞಾನಂದ, ಕಲಾವತಿ ಸಂಗಮೇಶ, ರಾಣಪ್ಪ ಕೆರಿಭೋಸಗಾ, ನೂರಜಾ ಬೇಗಂ, ರಾಣಪ್ಪ ಕೆರಿಭೋಸಗಾ, ಗೌತಮ, ಅವಿನಾಶ ಧುತ್ರಗಿ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

ಜನಹಗ್ದಸ಻

ಮಾಜಿ ಶಾಸಕ ವಸಂತ ಅಸ್ನೋಟಿಕರ್ ಕೊಲೆ ಪ್ರಕರಣ: ಗುಂಡಿಟ್ಟಿದ್ದ ಮೊಹಿತೆಗೆ ಜೀವಾವಧಿ ಶಿಕ್ಷೆ

ಆಕ್ಸಿಜನ್‌ ಉತ್ಪಾದನಾ ಘಟಕ ಸ್ಥಾಪನೆಗೆ 5-6 ದಿನಗಳಲ್ಲಿ ಅನುಮತಿ: ಸಚಿವ ಜಗದೀಶ ಶೆಟ್ಟರ್‌

ಆಕ್ಸಿಜನ್‌ ಉತ್ಪಾದನಾ ಘಟಕ ಸ್ಥಾಪನೆಗೆ 5-6 ದಿನಗಳಲ್ಲಿ ಅನುಮತಿ: ಸಚಿವ ಜಗದೀಶ್ ಶೆಟ್ಟರ್

gdfgdsg

ಮೂತ್ರಪಿಂಡ ಕಸಿಗೆ ಕಿಮ್ಸ್‌ ಸಿದ್ಧ; ಒಪ್ಪಿಗೆಯಷ್ಟೇ ಬಾಕಿ ­

Migrants fear 2020 replay, say may run out of work and resources if lockdown extended

ಲಾಕ್ ಡೌನ್ ಭೀತಿ : ರಾಷ್ಟ್ರ ರಾಜಧಾನಿಯಿಂದ ಮತ್ತೆ ಗುಳೆ ಹೊರಟ ವಲಸೆ ಕಾರ್ಮಿಕರು..!?

ಮಂಡ್ಯ:  413 ಮಂದಿಗೆ ಸೋಂಕು ದೃಢ: 113 ಮಂದಿ ಬಿಡುಗಡೆ

ಮಂಡ್ಯ:  413 ಮಂದಿಗೆ ಕೋವಿಡ್ ಸೋಂಕು ದೃಢ: 113 ಮಂದಿ ಬಿಡುಗಡೆ

ಕಲಬುರಗಿ : ಅಪಘಾತದಲ್ಲಿ ಗಂಭೀರ ಗಾಯಗೊಂಡ 6 ವರ್ಷದ ಬಾಲಕನಿಗೆ ವೆಂಟಿಲೇಟರ್ ಸಿಗದೆ ಸಾವು

ಕಲಬುರಗಿ : ಅಪಘಾತದಲ್ಲಿ ಗಂಭೀರ ಗಾಯಗೊಂಡ 6 ವರ್ಷದ ಬಾಲಕನಿಗೆ ವೆಂಟಿಲೇಟರ್ ಸಿಗದೆ ಸಾವು

hjkhku

‘ಸಂಪೂರ್ಣ ಲಾಕ್‍ಡೌನ್‍’ ಹೇರುವಂತೆ ಸಿಎಂಗೆ ಸಚಿವರುಗಳಿಂದ ಮನವಿಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಲಬುರಗಿ : ಅಪಘಾತದಲ್ಲಿ ಗಂಭೀರ ಗಾಯಗೊಂಡ 6 ವರ್ಷದ ಬಾಲಕನಿಗೆ ವೆಂಟಿಲೇಟರ್ ಸಿಗದೆ ಸಾವು

ಕಲಬುರಗಿ : ಅಪಘಾತದಲ್ಲಿ ಗಂಭೀರ ಗಾಯಗೊಂಡ 6 ವರ್ಷದ ಬಾಲಕನಿಗೆ ವೆಂಟಿಲೇಟರ್ ಸಿಗದೆ ಸಾವು

Jevargi

ಕೊಳಚೆ ತಾಣವಾದ ಜೇವರ್ಗಿ ಹಳ್ಳ

ಸರ್ಕಾರದ ನಿಯಮ ಪಾಲಿಸದಿದ್ದರೆ ಕೋವಿಡ್ ತೀವ್ರ

ಸರ್ಕಾರದ ನಿಯಮ ಪಾಲಿಸದಿದ್ದರೆ ಕೋವಿಡ್ ತೀವ್ರ

ಸ್ವಾಮಿ ಸಮರ್ಥದಲ್ಲಿ ಗೋಶಾಲೆ ಭಕ್ತರ ಸಮಾಗಮ

ಸ್ವಾಮಿ ಸಮರ್ಥದಲ್ಲಿ ಗೋಶಾಲೆ ಭಕ್ತರ ಸಮಾಗಮ

Game

ಕ್ರಿಕೆಟ್‌ ಬೆಟ್ಟಿಂಗ್‌ ದಂಧೆ ಜೋರು

MUST WATCH

udayavani youtube

ಮಾದರಿ ಕೋವಿಡ್ ಠಾಣೆಯಾಗಿ ಮಂಗಳೂರಿನ ಉರ್ವ ಪೊಲೀಸ್ ಠಾಣೆ

udayavani youtube

ಕರ್ನಾಟಕದಲ್ಲಿ 1 ರಿಂದ 9 ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆಯಿಲ್ಲದೇ ಪಾಸ್

udayavani youtube

ಅರ್ಧ ದಾರಿಯಲ್ಲಿ ಹೀಗೆ ಮಾಡಿದ್ರೆ ನಮಗ್ಯಾರು ಗತಿ?

udayavani youtube

ಬಿಯರಿಗಾಗಿ ಮುಗಿಬಿದ್ದು ಜನರ ಕಿತ್ತಾಟ

udayavani youtube

ಚಿಕ್ಕಮಗಳೂರು: 9 ವರ್ಷದ ಹಳೇ ಗ್ಲೂಕೋಸ್ ನೀಡಿದ ಮೆಡಿಕಲ್ ಸ್ಟೋರ್; ಕಂಗಾಲಾದ ಗ್ರಾಹಕ !

ಹೊಸ ಸೇರ್ಪಡೆ

hjghfh

ಕೋವಿಡ್ ಭೀತಿ ಮಧ್ಯೆಯೂ ಸಂತೆ ಜೋರು

ghfghtyt

ಬೆಳಗಾವಿಯಲ್ಲಿ ‘ಮಹಾ’ ಕಚೇರಿ ತಿರುಕನ ಕನಸು  : ಸಾಹಿತಿ ಪ್ರೊ. ಸುಬ್ರಾವ ಎಂಟೆತ್ತಿನವರ

ಮನಬವಸದಗ್ಗ

ಕರ್ತವ್ಯ ಲೋಪ : 8 ಪಿಡಿಓಗಳ ಅಮಾನತು

ಕಜಹಗ್ದೆಡ

ಆಕ್ಸಿಜನ್‌ ಉತ್ಪಾದನಾ ಘಟಕ ಸ್ಥಾಪನೆಗೆ 5-6 ದಿನಗಳಲ್ಲೇ ಅನುಮತಿ : ಜಗದೀಶ ಶೆಟ್ಟರ್‌

gfdgtgr

ಬಾದಾಮಿಯಲ್ಲಿ ಪ್ರೇಮಿಗಳ ಮದುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.