ಬಳ್ಳಾರಿಯಲ್ಲಿ ಡಿಕೆಶಿ ಆಟನಡೆಯಲ್ಲ: ಜನಾರ್ದನ ರೆಡ್ಡಿ


Team Udayavani, Oct 15, 2018, 11:47 AM IST

gul-5.jpg

ಬಾಗಲಕೋಟೆ: ಉಪಚುನಾವಣೆ ಕಾವೇರಿದ ಬೆನ್ನಲ್ಲೇ ಸಚಿವ ಡಿ.ಕೆ. ಶಿವಕುಮಾರ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ನೇರ ವಾಗ್ಧಾಳಿ ನಡೆಸಿದ್ದು, ಡಿ.ಕೆ.ಶಿವಕುಮಾರ ಬಗ್ಗೆ ಹೆಚ್ಚು ಯೋಚನೆ ಮಾಡಬೇಕಾದ ಅಗತ್ಯ ಇಲ್ಲ. ಅವರದ್ದೇನಿದ್ದರೂ ಕನಕಪುರ, ರಾಮನಗರದಲ್ಲಿ ಮಾತ್ರ ಪ್ರಾಬಲ್ಯ. ಹೈದರಾಬಾದ್‌ ಕರ್ನಾಟಕ, ಉತ್ತರ ಕರ್ನಾಟಕದಲ್ಲಿ ಏನೂ ನಡೆಯುವುದಿಲ್ಲ. ಯಾರೋ ಎಲ್ಲಿಂದಲೋ ಬಂದು ಚಾಲೆಂಜ್‌ ಮಾಡಿದ್ರೆ ಏನೂ ನಡೆಯುವುದಿಲ್ಲ ಎಂದು ಹೇಳಿದ್ದಾರೆ.

ಮುಧೋಳ ಪಟ್ಟಣದಲ್ಲಿ ದುರ್ಗಾದೇವಿ ಜಾತ್ರೆ ನಿಮಿತ್ತ ಹಮ್ಮಿಕೊಂಡಿದ್ದ ಒಂದು ನಿಮಿಷದ ಎತ್ತಿನ ಬಂಡಿ ಓಟದ ಸ್ಪರ್ಧೆ ಉದ್ಘಾಟಿಸಲು ಅಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಬಳ್ಳಾರಿಯಲ್ಲಿ ಪ್ರಭಾವ ಕಳೆದುಕೊಂಡಿಲ್ಲ. ಜನ ನಮಗೆ ಆಶೀರ್ವಾದ ಮಾಡುತ್ತ ಬಂದಿದ್ದಾರೆ.

ಶ್ರೀರಾಮುಲು ಗೆದ್ದಿದ್ದಾರೆ. ರೆಡ್ಡಿ ಸಹೋದರರಿಬ್ಬರೂ ಗೆದ್ದಿದ್ದಾರೆ. ಶ್ರೀರಾಮುಲು ಬಳ್ಳಾರಿಯ ಮಣ್ಣಿನ ಮಗ. ನೇರವಾಗಿ ಮಾತನಾಡುವ ವ್ಯಕ್ತಿ. ಅವರ ಮೇಲೆ ಯಾವುದೇ ಕಪ್ಪು ಚುಕ್ಕೆ ಇಲ್ಲ. ಬಳ್ಳಾರಿ ಲೋಕಸಭೆ ಉಪ ಚುನಾವಣೆಯಲ್ಲಿ ಶಾಂತಾ ಗೆಲುವು ಖಚಿತ. ಅರಿಷಿಣ-ಕುಂಕುಮ ನೀಡಿ ಮಗಳೆಂದು ಉಡಿ ತುಂಬಿ ಆಯ್ಕೆ ಮಾಡುತ್ತಾರೆ ಎಂದರು.

ಬಳ್ಳಾರಿ ಕಾಂಗ್ರೆಸ್‌ ಅಧ್ಯಕ್ಷ ಆಂಜನೆಯಲು ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ಸಣ್ಣ-ಪುಟ್ಟ ಇರುವೆಗಳು ಮಾತನಾಡುತ್ತವೆ. ಅವರ ಬಗ್ಗೆ ಮಾತನಾಡುವುದರಲ್ಲಿ ಅರ್ಥ ಇಲ್ಲ. ಶಿವಕುಮಾರ ಬಗ್ಗೆ ಯಾಕೆ ಅಷ್ಟು ಯೋಚನೆ ಮಾಡುತ್ತೀರಿ. ಯಾರೋ ಎಲ್ಲಿಂದಲೋ ಬಂದು, ಚಾಲೆಂಜ್‌
ಮಾಡಿದ್ರೆ ಏನೂ ನಡೆಯುವುದಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು ಎಂಬುದು ರಾಜ್ಯದ ಜನರ ಆಪೇಕ್ಷೆ. ದೇವರು ಆಶೀರ್ವಾದ ಮಾಡುತ್ತಾನೆ ಎಂದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.