Udayavni Special

ಧರ್ಮ ವಿಭಜನೆಗೆ ಕಿವಿಗೊಡಬೇಡಿ


Team Udayavani, May 19, 2018, 10:57 AM IST

gul-2.jpg

ಕಲಬುರಗಿ: ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್‌ ಸರಕಾರ ಧರ್ಮ ವಿಭಜನೆಗೊಳಿಸಿ ಕೇಂದ್ರಕ್ಕೆ ಶಿಫಾರಸು ಮಾಡಿ ಕೈ ತೊಳೆದುಕೊಂಡಿದೆ. ಭಕ್ತಕೋಟಿ ಜನ ಇಂತಹ ಧರ್ಮ ವಿಭಜಕ ಶಕ್ತಿಗಳಿಗೆ ಕಿವಿಗೊಡಬಾರದು ಎಂದು ಕಾಶೀ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹೇಳಿದರು.

ತಾಲೂಕಿನ ಪಾಳಾ ಗ್ರಾಮದಲ್ಲಿ ಪೂಜ್ಯರಾದ ಲಿಂ. ಮಳೇಂದ್ರ ಶಿವಾಚಾರ್ಯ ಮಹಾಸ್ವಾಮೀಜಿ ಪುಣ್ಯಸ್ಮರಣೋತ್ಸವ, ಮೂಲಕಟ್ಟಿಮನಿ ಹಿರೇಮಠದ ಸಂಸ್ಥಾನದ ಒಡೆಯ ಡಾ| ಗುರುಮೂರ್ತಿ ಶಿವಾಚಾರ್ಯರ 26ನೇ ವರ್ಷದ ಪಟ್ಟಾಧಿಕಾರ ವರ್ಧಂತಿ ಮಹೋತ್ಸವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ಧರ್ಮ ಒಡೆಯುವುದು ರಾಜಕೀಯ. ಧರ್ಮವಂತರನ್ನು ಒಗ್ಗೂಡಿಸಿ, ಧರ್ಮ ದಾರಿಯಲ್ಲಿ ಕರೆದುಕೊಂಡು ಹೋಗುವುದು ಧರ್ಮ. ಧರ್ಮ ವಿಮುಖರಾಗದೆ, ಧರ್ಮದ ದಾರಿಯಲ್ಲಿ ಭಕ್ತರು ಸಾಗಬೇಕು ಎಂದು ಹೇಳಿದರು. 

ಶ್ರೀ ಮಠದ ಒಡೆಯ ಡಾ| ಗುರುಮೂರ್ತಿ ಶಿವಾಚಾರ್ಯರು ನೇತೃತ್ವ ವಹಿಸಿದ್ದರು. ಪೂಜ್ಯರಾದ ಜಿಲ್ಲಾ ಶಿವಾಚಾರ್ಯರ ಘಟಕದ ಅಧ್ಯಕ್ಷರು ಆಗಿರುವ ಶ್ರೀನಿವಾಸ ಸರಡಗಿಯ ರೇವಣಸಿದ್ಧ ಶಿವಾಚಾರ್ಯರು, ಹೊನ್ನಕಿರಣಗಿಯ ಚಂದ್ರಗುಂಡ ಶಿವಾಚಾರ್ಯರು, ಓಂಕಾರ ಬೇನೂರಿನ ಸಿದ್ಧರೇಣುಕ ಶಿವಾಚಾರ್ಯರು, ಸ್ಟೇಶನ್‌ ಬಬಲಾದನ ರೇವಣಸಿದ್ಧ ಶಿವಾಚಾರ್ಯರು, ತೊನಸನಹಳ್ಳಿಯ ರೇವಣಸಿದ್ಧಚರಂತೇಶ್ವರ ಶಿವಾಚಾರ್ಯರು, ದಂಡಗುಂಡದ ಸಂಗನಬಸವ ಶಿವಾಚಾರ್ಯರು ಹಾಗೂ ಸೇಡಂ, ನೀಲೂರು ಸೇರಿದಂತೆ ಹರ-ಗುರು-ಚರಮೂರ್ತಿಗಳು ಹಾಜರಿದ್ದರು.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಾದ ಶಕಾಪುರದ ಕೃಷಿ ಋಷಿ ಶಿವಾಚಾರ್ಯ ರತ್ನಶ್ರೀ ಸಿದ್ಧರಾಮ ಶಿವಾಚಾರ್ಯರು, ಹಳ್ಳಿಖೇಡದ ಜಂಗಮ ಸಮಾಜದ ಅಧ್ಯಕ್ಷ ಡಾ| ಅಶೋಕ ಬಿ. ಹಾಲಾ, ಡಾ| ಬಸವರಾಜ ಎಸ್‌. ಮಗಿ ಪಾಳಾ, ಪಿಎಸ್‌ಐ ಡಾ| ವೀರಣ್ಣ ಎಸ್‌. ಮಗಿ ಪಾಳಾ, ಶಹಾಪುರದ ಡಾ| ಶರಣು ಬಿ. ಗದ್ದುಗೆ,
ದಾಲ್‌ಮಿಲ್‌ ಅಸೋಸಿಯೇಶನ್‌ ಅಧ್ಯಕ್ಷ ಡಾ| ಚಿದಂಬರಾವ ಪಾಟೀಲ ಮರಗುತ್ತಿ, ಸುರುಪುರದ ವೀರಶೈವ ಸಮಾಜದ ಅಧ್ಯಕ್ಷ ಡಾ| ಸುರೇಶ ಆರ.ಸಜ್ಜನ್‌, ಜಿ.ಪಂ. ಸದಸ್ಯ ಡಾ| ಅರುಣಕುಮಾರ ಪಾಟೀಲ ಬೆಣ್ಣೆಶಿರೂರ, ಹೈ.ಕ.ಶಿ. ಸಂಸ್ಥೆ ನಿರ್ದೇಶಕ ಡಾ| ಶರಣಬಸಪ್ಪ ಕಾಮರಡ್ಡಿ ಅವರಿಗೆ ಮಳೇಂದ್ರ ಶ್ರೀ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ಕಾಶೀ ಜಗದ್ಗುರುಗಳನ್ನು ಸಾರೋಟಾದಲ್ಲಿ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಕಾರ್ಯಕ್ರಮದ ಅಂಗವಾಗಿ 11 ದಿನಗಳ ಕಾಲ ಶ್ರೀ ಗುರು ಮಳೇಂದ್ರ ಶಿವಾಚಾರ್ಯ ಪುರಾಣ ನಡೆಯಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು ಎಂದು ಶ್ರೀ ವಿಶ್ವಾರಾಧ್ಯ ಸೇವಾ ಸಮಿತಿ ಸಂಘಟನಾ
ಕಾರ್ಯದರ್ಶಿ ಬಸವರಾಜ ಶೀಲವಂತ ಅಂಬಲಗಿ ತಿಳಿಸಿದ್ದಾರೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಜಿಲ್ಲೆಯ ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ಜನಾಭಿಪ್ರಾಯ ಸಂಗ್ರಹ : ದಕ್ಷಿಣ ಕನ್ನಡ ಡಿಸಿ  

ಜಿಲ್ಲೆಯ ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ಜನಾಭಿಪ್ರಾಯ ಸಂಗ್ರಹ : ದಕ್ಷಿಣ ಕನ್ನಡ ಡಿಸಿ  

ಕರ್ನಾಟಕ ಬಂದ್ ಇದ್ದರೂ ಬಸ್ ವ್ಯವಸ್ಥೆ ಎಂದಿನಂತೆ ಇರಲಿದೆ: ಡಿಸಿಎಂ ಸವದಿ

ಕರ್ನಾಟಕ ಬಂದ್ ಇದ್ದರೂ ಬಸ್ ವ್ಯವಸ್ಥೆ ಎಂದಿನಂತೆ ಇರಲಿದೆ: ಡಿಸಿಎಂ ಸವದಿ

ಭಾರಿ ಮಳೆಗೆ ಕುಸಿದು ಬಿತ್ತು ಹೊಸೂರು ಸೇತುವೆ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

ಭಾರಿ ಮಳೆಗೆ ಕುಸಿದು ಬಿತ್ತು ಹೊಸೂರು ಸೇತುವೆ : ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ

camp-4

ಪ್ರವಾಸಿಗರನ್ನು ಮಂತ್ರಮುಗ್ಧರನ್ನಾಗಿಸುವ ಮುಂಡಗೋಡು ಟಿಬೇಟಿಯನ್ ಕ್ಯಾಂಪ್ ಎಂಬ ಅದ್ಭುತ ತಾಣ !

ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ ದರೋಡೆ ಪ್ರಕರಣ: ಕಾಪು ಮೂಲದ ಆರೋಪಿಯ ಬಂಧನ

ದ್ವಿಚಕ್ರ ವಾಹನ ಸವಾರರನ್ನು ಅಡ್ಡಗಟ್ಟಿ ದರೋಡೆ ಪ್ರಕರಣ: ಕಾಪು ಮೂಲದ ಆರೋಪಿಯ ಬಂಧನ

vaga

ಎಂದೂ ಮರೆಯಲಾಗದ ಸ್ವರ್ಣಮಂದಿರ, ಜಲಿಯನ್ ವಾಲಾಬಾಗ್, ವಾಘಾ ಗಡಿ ಪ್ರವಾಸ !

ಡಿಜಿಪಿ ಪದವಿಗೆ ರಾಜೀನಾಮೆ ನೀಡಿದ್ದ ಗುಪ್ತೇಶ್ವರ್ ಪಾಂಡೆ ಇಂದು ಸಂಜೆ ಜೆಡಿಯು ಸೇರ್ಪಡೆ

ಡಿಜಿಪಿ ಪದವಿಗೆ ರಾಜೀನಾಮೆ ನೀಡಿದ್ದ ಗುಪ್ತೇಶ್ವರ್ ಪಾಂಡೆ ಇಂದು ಸಂಜೆ ಜೆಡಿಯು ಸೇರ್ಪಡೆ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಕಾರು: ಗರ್ಭಿಣಿ ಸೇರಿ ಏಳು ಜನರ ದುರ್ಮರಣ

ನಾಳೆ ಕೆ-ಸೆಟ್‌: 12,361 ಅಭ್ಯರ್ಥಿಗಳ ನೋಂದಣಿ

ನಾಳೆ ಕೆ-ಸೆಟ್‌: 12,361 ಅಭ್ಯರ್ಥಿಗಳ ನೋಂದಣಿ

25 ಕ್ವಿಂಟಲ್‌ಗ‌ೂ ಅಧಿಕ ಪ್ಲಾಸ್ಟಿಕ್‌ ವಶ

25 ಕ್ವಿಂಟಲ್‌ಗ‌ೂ ಅಧಿಕ ಪ್ಲಾಸ್ಟಿಕ್‌ ವಶ

gb-tdy-4

ಬೆಳೆಹಾನಿ ಪರಿಹಾರಕ್ಕೆ ಆಗ್ರಹಿಸಿ ನಿರಶನ

ಶಾಸಕ ನಾರಾಯಣರಾವ್‌ ನಿಧನಕ್ಕೆ ಶ್ರದ್ಧಾಂಜಲಿ

ಶಾಸಕ ನಾರಾಯಣರಾವ್‌ ನಿಧನಕ್ಕೆ ಶ್ರದ್ಧಾಂಜಲಿ

MUST WATCH

udayavani youtube

ಕರಿಮೆಣಸು ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

ಕೋವಿಡ್ ‌ನಿಂದ ಶಬರಿಮಲೆಗೂ ಕೋಟಿ ಕೋಟಿ ನಷ್ಟ!

udayavani youtube

A girl sticthes 300 masks for Indian Army Soldiers | Covid Warrior | Udayavani

udayavani youtube

ಪೊಲೀಸರಿಗೆ ಮುಂದೆಯೂ ಸಹಕಾರ ಕೊಡುತ್ತೇನೆ: ನಾಲ್ಕು ಗಂಟೆ ಸಿಸಿಬಿ ವಿಚಾರಣೆ ಎದುರಿಸಿದ ಅನುಶ್ರೀ

udayavani youtube

Padma Shri SPB: A journey of Legendary Singer | S P Balasubrahmanyam



ಹೊಸ ಸೇರ್ಪಡೆ

ಕೋವಿಡ್ ದಿಂದ ರಾಮಮಂದಿರ ನಿರ್ಮಾಣಕ್ಕೆ ಹಿನ್ನಡೆ: ಸ್ವಾಮೀಜಿ

ಕೋವಿಡ್ ದಿಂದ ರಾಮಮಂದಿರ ನಿರ್ಮಾಣಕ್ಕೆ ಹಿನ್ನಡೆ: ಸ್ವಾಮೀಜಿ

ಜಿಲ್ಲೆಯ ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ಜನಾಭಿಪ್ರಾಯ ಸಂಗ್ರಹ : ದಕ್ಷಿಣ ಕನ್ನಡ ಡಿಸಿ  

ಜಿಲ್ಲೆಯ ಪ್ರವಾಸಿ ಸ್ಥಳಗಳ ಅಭಿವೃದ್ಧಿಗೆ ಜನಾಭಿಪ್ರಾಯ ಸಂಗ್ರಹ : ದಕ್ಷಿಣ ಕನ್ನಡ ಡಿಸಿ  

ಬ್ರಾಹ್ಮಣ ಸಮುದಾಯದ ಜನಗಣತಿ ಆಗಲಿ

ಬ್ರಾಹ್ಮಣ ಸಮುದಾಯದ ಜನಗಣತಿ ಆಗಲಿ

rn-tdy-1

ಶಿಕ್ಷಕರ ಸೇವೆಗೆ ಬದ್ಧ: ಮಾಜಿ ಎಂಎಲ್‌ಸಿ ಪುಟ್ಟಣ್ಣ

ಕರ್ನಾಟಕ ಬಂದ್ ಇದ್ದರೂ ಬಸ್ ವ್ಯವಸ್ಥೆ ಎಂದಿನಂತೆ ಇರಲಿದೆ: ಡಿಸಿಎಂ ಸವದಿ

ಕರ್ನಾಟಕ ಬಂದ್ ಇದ್ದರೂ ಬಸ್ ವ್ಯವಸ್ಥೆ ಎಂದಿನಂತೆ ಇರಲಿದೆ: ಡಿಸಿಎಂ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.