ಆಪರೇಷನ್‌ ಕಮಲದಲ್ಲಿ ಸಿಲುಕಿದ ಡಾಕ್ಟರ್‌ ಜಾಧವ

Team Udayavani, Jan 17, 2019, 5:53 AM IST

gul-3.jpg

ಚಿಂಚೋಳಿ: ವೃತ್ತಿಯಲ್ಲಿ ಶಸ್ತ್ರ ಚಿಕಿತ್ಸಾ ತಜ್ಞರಾಗಿರುವ ಡಾ| ಉಮೇಶ ಜಾಧವ ಈಗ ತಾವೇ ‘ಆಪರೇಷನ್‌ ಕಮಲ’ದಲ್ಲಿ ಸಿಲುಕಿದ್ದಾರೆ.

ಕಾಂಗ್ರೆಸ್‌ ಪಕ್ಷವೇ ತಮ್ಮ ಕುಟುಂಬ, ಕಾಂಗ್ರೆಸ್‌ ಪಕ್ಷದ ರಕ್ತವೇ ತಮ್ಮ ಮೈಯಲ್ಲಿ ಹರಿಯುತ್ತಿದೆ, ಈ ಪಕ್ಷವೇ ತಮ್ಮ ಜೀವ ಎನ್ನುತ್ತಿದ್ದ ಜಾಧವ ಕಮಲ ಪಾಳೆಯದತ್ತ ಹೆಜ್ಜೆ ಹಾಕಲು ಕಾರಣವೇನು ಎನ್ನುವ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ. ಶಾಸಕರ ಅಳಿಯ ಅರುಣ ಪವಾರ, ಹಿರಿಯ ಸಹೋದರ ರಾಮಚಂದ್ರ ಜಾಧವ ಈ ತಂತ್ರದ ರೂವಾರಿ ಎನ್ನಲಾಗುತ್ತಿದೆ.

ಮೀಸಲು ವಿಧಾನಸಭೆ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಎರಡನೇ ಬಾರಿ ಗೆಲುವು ಸಾಧಿಸಿದ ಡಾ| ಉಮೇಶ ಜಾಧವ ಈಗಾಗಲೇ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ ಅಧಿಕಾರ ಅನುಭವಿಸಿದ್ದಾರೆ. ಅಲ್ಲದೇ ಈ ಬಾರಿ ಉಗ್ರಾಣ ನಿಗಮದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಹೀಗಿದ್ದರೂ ಸಚಿವ ಸ್ಥಾನ ದೊರೆಯಲಿಲ್ಲ ಎನ್ನುವ ಕಾರಣಕ್ಕಾಗಿಯೇ ಮುನಿಸಿಕೊಂಡರೇ ಹೇಗೆ ಎನ್ನುವ ವಿಷಯ ಚರ್ಚೆಗೆ ಗ್ರಾಸವಾಗಿದೆ.

ಹೈದ್ರಾಬಾದ ಕರ್ನಾಟಕದ ಯಾವುದೇ ವಿಧಾನಸಭೆ ಮತಕ್ಷೇತ್ರಗಳಲ್ಲಿ ಬಿಜೆಪಿ ಅಲೆ ಅಷ್ಟೊಂದು ಇಲ್ಲ. ಸಂಸದ ಡಾ| ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಭಾಗದಲ್ಲಿ ಯಾರೂ ಪ್ರಬಲ ಪ್ರತಿಸ್ಪರ್ಧಿಯಾಗುವ ನಿಟ್ಟಿನಲ್ಲಿ ಬೆಳೆದಿಲ್ಲ. ಹೀಗಿದ್ದಾಗೂ ಯಾಕೆ ಜಾಧವ ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ಆತಂಕ ಅವರ ಬೆಂಬಲಿ ಗರದ್ದಾಗಿದೆ. ಕಲಬುರಗಿ ಲೋಕಸಭೆ ಮತಕ್ಷೇತ್ರಕ್ಕೆ ಡಾ| ಮಲ್ಲಿಕಾರ್ಜುನ ಖರ್ಗೆ ಸತತವಾಗಿ ಎರಡು ಬಾರಿ ಜಯ ಸಾಧಿಸಿ ಹಿಂದುಳಿದ ಭಾಗದ ಅಭಿವೃದ್ಧಿಗೆ ಸಾಕಷ್ಟು ಪರಿಶ್ರಮಿಸಿದ್ದಾರೆ.

ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.