ಅಕ್ರಮ ಗಾಂಜಾ ಸಾಗಾಟ: ಆರೋಪಿ ಮೇಲೆ‌ ಪೊಲೀಸರಿಂದ ಫೈರಿಂಗ್, 300 ಕೆಜಿ ಗಾಂಜಾ ಜಪ್ತಿ

Team Udayavani, Feb 22, 2021, 11:25 AM IST

ಅಕ್ರಮ ಗಾಂಜಾ ಸಾಗಾಟ: ಆರೋಪಿ ಮೇಲೆ‌ ಪೊಲೀಸರಿಂ ಫೈರಿಂಗ್, 300 ಕೆಜಿ ಗಾಂಜಾ ಜಪ್ತಿ

ಕಲಬುರಗಿ: ಜಿಲ್ಲೆಯಲ್ಲಿ ಮತ್ತೆ ಗಾಂಜಾ ಘಾಟು ಹಬ್ಬಿದ್ದು, ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ತಂಡದ ಮೇಲೆ ಪೊಲೀಸರು ದಾಳಿ ಮಾಡಿ, ಓರ್ವನ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.

ನಗರದ ಹೊರವಲಯದ ಸ್ವಾಮಿ ಸಮರ್ಥ ದೇವಾಲಯದ ಸಮೀಪ ಗಾಂಜಾ‌ ಸಾಗಟ ಮಾಡುತ್ತಿದ್ದ ತಂಡವನ್ನು ಹಿಡಿಯಲು ರೌಡಿ ನಿಗ್ರಹ ದಳ ಪೊಲೀಸರು ತೆರಳಿದ್ದರು. ಈ ವೇಳೆ ಗಾಂಜಾ ಸಾಗಿಸುತ್ತಿದ್ದ ಆರೋಪಿಗಳು ಪೋಲಿಸರ ಮೇಲೆಯೇ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

ಆಗ ರೌಡಿ ನಿಗ್ರಹ ದಳದ ಪಿಎಸ್ ಐ ವಾಹಿದ್ ಕೋತ್ವಾಲ್ ಅವರು ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದು, ಆರೋಪಿ ಭೀಮು ಎಂಬಾತ ಬಲಗಾಲಿಗೆ ಗುಂಡು ತಾಗಿದೆ.  ಆರೋಪಿ ಭೀಮು ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಜಲಸಂಗಿ ಗ್ರಾಮದ ನಿವಾಸಿಯಾಗಿದ್ದು, ಆತನ ಜೊತೆ ಇನ್ನಿಬ್ಬರು ಸೇರಿಕೊಂಡು ಒಟ್ಟು ಮೂರು ಜನ ಸೇರಿ ಕಾರಿನಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ:ಕಾವೇರಿ ಹೆಚ್ಚುವರಿ ನೀರಿಗೆ ತಮಿಳುನಾಡು ಕಣ್ಣು: ಇದಕ್ಕೆಲ್ಲಾ ಅವಕಾಶವಿಲ್ಲ ಎಂದ ಬಿಎಸ್ ವೈ

ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ 300 ಕೆ.ಜಿ.ಗೂ ಅಧಿಕ ಗಾಂಜಾ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗಾಯಾಳು ಆರೋಪಿ ಭೀಮುವನ್ನು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಈ ಕುರಿತು ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

Kalaburagi; ಮೋದಿ ಗ್ಯಾರಂಟಿಗೆ ನೋ ವಾರಂಟಿ: ಸಚಿವ ಪ್ರಿಯಾಂಕ್ ಖರ್ಗೆ ಟೀಕೆ

crime (2)

Kalaburagi:ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Lok Sabha Elections; ಸೋಲಿನ ಭೀತಿಯಿಂದ ಸ್ಪರ್ಧೆ ಮಾಡದ ಖರ್ಗೆ: ಅಗರವಾಲ್‌

ಮೊದಲಿನ ಗ್ಯಾರಂಟಿಗಳೇ ಕೊಟ್ಟಿಲ್ಲ, ಈಗೇನು ಕೊಡ್ತಾರೆ: ಕೇಂದ್ರಕ್ಕೆ ಖರ್ಗೆ ಪ್ರಶ್ನೆ

Election; ದಿಂಗಾಲೇಶ್ವರ ಸ್ವಾಮೀಜಿ ಕಾಂಗ್ರೆಸ್ ಸೇರುವ ವಿಚಾರ ಸದ್ಯಕ್ಕಿಲ್ಲ:ಡಿಕೆ ಶಿವಕುಮಾರ್

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

Bengaluru: ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ; ನಾಲ್ಕು ವರ್ಷದ ಮಗು ಆಹುತಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.