ಫೇಸ್‌ಬುಕ್‌ನಲ್ಲಿ ಅಶ್ಲೀಲ ಚಿತ್ರ: ಪ್ರತಿಭಟನೆ

Team Udayavani, Feb 18, 2017, 3:36 PM IST

gul5.jpg

ಜೇವರ್ಗಿ: ಮುಸ್ಲಿಂರ ಪವಿತ್ರ ಸ್ಥಳವಾದ ಮೆಕ್ಕಾದ ಮೇಲೆ ಅಸಭ್ಯ ಚಿತ್ರ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ  ಆರೋಪಿಯನ್ನು ಬಂಧಿಧಿಸುವಂತೆ ಒತ್ತಾಯಿಸಿ ಮುಸ್ಲಿಂ ಸಂಘಟನೆಗಳ ವತಿಯಿಂದ ಶುಕ್ರವಾರ ರಾಷ್ಟ್ರೀಯ  ಹೆದ್ದಾರಿ-218 ಬಂದ್‌ ಮಾಡಿ ದಿಢೀರ್‌ ಪ್ರತಿಭಟನೆ ನಡೆಸಲಾಯಿತು. 

ಫೇಸ್‌ಬುಕ್‌ನಲ್ಲಿ ಮೆಕ್ಕಾ ಮಸೀದಿ ಮೇಲೆ ಅರೆನಗ್ನ ಸ್ಥಿತಿಯಲ್ಲಿರುವ ಮಹಿಳೆಯ ಪೋಸ್ಟ್‌ ಮಾಡಿರುವ ಶ್ರೀರಾಮಸೇನೆ ಕಾರ್ಯಕರ್ತನನ್ನು ಕೂಡಲೇ ಬಂಧಿಧಿ ಸಬೇಕು. ಶ್ರೀರಾಮಸೇನೆ ರಾಸಣಗಿ ಎಂಬ  ಸ್‌ಬುಕ್‌ನಿಂದ ತಾಲೂಕಿನ ರಾಸಣಗಿ ಗ್ರಾಮದ ಯುವಕ ಈ ಅಶ್ಲೀಲ ಚಿತ್ರ ಹಾಕಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಪ್ರಮೋದ ಮುತಾಲಿಕ, ಗೌರವಾಧ್ಯಕ್ಷ ಆಂದೋಲಾದ ಸಿದ್ದಲಿಂಗ ಸ್ವಾಮೀಜಿ ಯುವಕರಿಗೆ ತರಬೇತಿ ನೀಡಿ ಇಂತಹ ಕೆಟ್ಟ ಕಾರ್ಯಕ್ಕೆ ಪ್ರಚೋದನೆ ನೀಡುತ್ತಿದ್ದಾರೆ. ಕೂಡಲೇ ಸಂಘಟನೆಯನ್ನು ರಾಜ್ಯದಿಂದ ಸಂಪೂರ್ಣ ನಿಷೇಧಿಧಿಸಬೇಕು. ಆರೋಪಿಯನ್ನು 24 ಗಂಟೆಯ ಒಳಗೆ ಬಂಧಿಸಬೇಕು.

ಇಲ್ಲದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಸಂಘಟನೆಯ ಮುಖಂಡರು ಎಚ್ಚರಿಸಿದರು. ಇದಕ್ಕೂ ಮುನ್ನ ಸುದ್ಧಿ ಪಟ್ಟಣದಲ್ಲಿ ಹರಡುತ್ತಿದ್ದಂತೆ ನೂರಾರು ಮುಸ್ಲಿಂ ಸಂಘಟನೆಯ  ಯುವಕರು ಟೈರ್‌ ಗಳಿಗೆ ಬೆಂಕಿ ಹಚ್ಚಿ ನಂತರ ಪೊಲೀಸ್‌ ಠಾಣೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. 

ಜೆಡಿಎಸ್‌ ಮುಖಂಡ ಕೇದಾರಲಿಂಗಯ್ಯ ಹಿರೇಮಠ, ಮುಖಂಡ  ಅಲ್ಲಾಭಕ್ಷ ಬಾಗವಾನ, ಮೋಯಿನ್‌ ಪಟೇಲ, ಇಬ್ರಾಹಿಂ ಪಟೇಲ, ಬಶೀರ್‌ ಇನಾಮದಾರ, ಚಾಂದಸಾಬ್‌ ಜಮಾದಾರ, ಬಾಬಾ ಹನೀಫ್‌, ಸಲಿಂ ಕಣ್ಣಿ, ಅಜ್ಜುತಿ, ಮಹೇಬೂಬ ಸಾಬ, ದಾವೂದ್‌ ಇನಾಮದಾರ ಹಾಗೂ ನೂರಾರು ಮುಸ್ಲಿಂಯುವಕರು ಭಾಗವಹಿಸಿದ್ದರು.

 ಸುದ್ದಿ ತಿಳಿಯುತ್ತಿದ್ದಂತೆ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ಶಶಿಕುಮಾರ, ಡಿಎಸ್ಪಿ ಜಯಪ್ರಕಾಶ, ಡಿವ್ಹಾಯ್‌ಎಸ್ಪಿ ವಿಜಯ ಅಂಚಿ, ಎಸ್‌,ಎಸ್‌.ಹುಲ್ಲೂರ ಸ್ಥಳಕ್ಕೆ ಭೇಟಿ ನೀಡಿ ಪಟ್ಟಣದಲ್ಲಿ ಬಿಗಿ ಬಂದೋಬಸ್ತ್ ಒದಗಿಸಿದ್ದಾರೆ. 

ಟಾಪ್ ನ್ಯೂಸ್

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

6-vijayapura

Vijayapura: ಅಪರಿಚಿತರಿಂದ ಗುಂಡಿನ ದಾಳಿ, ಸ್ಥಳದಲ್ಲೇ ಮೃತಪಟ್ಟ ರೌಡಿಶೀಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

4-chincholi

Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ

1-bbb

Kuwait ಭೀಕರ ಅಗ್ನಿ ದುರಂತದಲ್ಲಿ ಕಲಬುರಗಿಯ ವ್ಯಕ್ತಿ ಸಾವು

KKRDB : ಜೂನ್ 14 ರಂದು ಸಿಎಂ ಪ್ರಗತಿ ಪರಿಶೀಲನೆ ಸಭೆ: ಡಾ. ಅಜಯಸಿಂಗ್

KKRDB : ಜೂನ್ 14 ರಂದು ಸಿಎಂ ಪ್ರಗತಿ ಪರಿಶೀಲನೆ ಸಭೆ: ಡಾ. ಅಜಯಸಿಂಗ್

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

7–HPV

HPV: ಹ್ಯೂಮನ್‌ ಪ್ಯಾಪಿಲೋಮಾವೈರಸ್‌ (ಎಚ್‌ಪಿವಿ) ಮತ್ತು ಗರ್ಭಕಂಠದ ಕ್ಯಾನ್ಸರ್‌

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

11

Father’s Day: ಏನೋ ಹೇಳಬೇಕಿತ್ತು… ಧೈರ್ಯಬರಲಿಲ್ಲ…

Rajeev Chandrasekhar hits back at Elon Musk

EVM ಸರಿಯಲ್ಲ ಎಂದ ಎಲಾನ್ ಮಸ್ಕ್ ಗೆ ರಾಜೀವ್ ಚಂದ್ರಶೇಖರ್ ತಿರುಗೇಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.