Udayavni Special

ಭತ್ತಕ್ಕೆ ಸೂಕ್ತ ಬೆಲೆ ಸಿಗದೆ ಅನ್ನದಾತ ಕಂಗಾಲು

ಪ್ರತಿ ಎಕರೆ ಭತ್ತಕ್ಕೆ 30ರಿಂದ 35 ಸಾವಿರ ರೂ. ಖರ್ಚು ,ಪ್ರತಿ ಎಕರೆಗೆ 15ರಿಂದ 20 ಸಾವಿರ ರೂ. ನಷ್ಟ

Team Udayavani, Dec 11, 2020, 5:30 PM IST

ಭತ್ತಕ್ಕೆ ಸೂಕ್ತ ಬೆಲೆ ಸಿಗದೆ ಅನ್ನದಾತ ಕಂಗಾಲು

ಯಡ್ರಾಮಿ: ಪ್ರಸಕ್ತ ವರ್ಷದಲ್ಲಿ ಅತಿವೃಷ್ಟಿಗೆ ಹತ್ತಿ, ತೊಗರಿ ಬೆಳೆ ಸಂಪೂರ್ಣ ನಾಶವಾಗಿ ಈ ಭಾಗದ ರೈತರನ್ನು ಕಂಗಾಲಾಗಿಸಿದೆ. ತೊಗರಿಗೆ ನೆಟೆ ರೋಗ ಆವರಿಸಿದರೆ, ಹತ್ತಿ ಬೆಳೆಗೆ ಕೆಂಪು ಕೀಟದ ಅತಿಯಾದ ಕಾಟದಿಂದ ರೈತರಿಗೆ ಶೂನ್ಯ ಇಳುವರಿಯೇ ಗತಿ ಎನ್ನುವಂತಾಗಿದೆ.

ತಾಲೂಕಿನ ಮಳ್ಳಿ, ನಾಗರಹಳ್ಳಿ, ಕುಳಗೇರಿ, ವಡಗೇರಿ, ಬಿರಾಳ,ಮಾಗಣಗೇರಿ, ಪಡದಳ್ಳಿ, ಬಳಬಟ್ಟಿ ಗ್ರಾಮಗಳಲ್ಲಿ ಭತ್ತ ಬೆಳೆದ ರೈತರು ಸೂಕ್ತ ಬೆಲೆ ದೊರಕದೇ ಈ ವರ್ಷ ಆರ್ಥಿಕವಾಗಿ ದುರ್ಬಲ ಆಗುವಂತೆ ಆಗಿದೆ. ಈ ಬಾರಿ ಭತ್ತ ನಾಟಿ ಮಾಡಿದ ರೈತರು ಸದ್ಯರಾಶಿ ಮಾಡುವುದರಲ್ಲಿ ನಿರತರಾಗಿದ್ದಾರೆ. ಬಹುತೇಕ ರಾಶಿ ಕಾರ್ಯ ಕೊನೆ ಹಂತದಲ್ಲಿದೆ. ಉತ್ತಮ ಫಸಲು ಬಂದಿದೆ.

ಪ್ರತಿ ಎಕರೆ ಭತ್ತ ಬೆಳೆಯಲು 30ರಿಂದ 35 ಸಾವಿರ ರೂ. ಖರ್ಚು ತಗುಲುವುದು. ಪ್ರಸಕ್ತ ವರ್ಷಕ್ಕೆ ಸರಾಸರಿ 30ರಿಂದ 38ಕ್ವಿಂಟಲ್‌ ಭತ್ತದ ಇಳುವರಿ ಬಂದಿದ್ದು, ಸದ್ಯ ಪ್ರತಿ 75ಕೆ.ಜಿ ಭತ್ತದಚೀಲಕ್ಕೆ 980ರೂ.ದಿಂದ 1050ರೂ. ಮಾತ್ರ ಬೆಲೆ ಸಿಗುತ್ತಿದೆ. ಈಹಿನ್ನೆಲೆಯಲ್ಲಿ ಖರ್ಚು ಮಾಡಿದಷ್ಟೂ ಹಣ ಬಾರದೆ ಲಕ್ಷಾಂತರ ರೂ.ನಷ್ಟ ಅನುಭವಿಸುತ್ತಿದ್ದೇವೆ ಎಂದು ಭತ್ತ ಬೆಳೆಯುವ ರೈತರು ತಮ್ಮಅಳಲು ತೋಡಿಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಸರ್ಕಾರ ಪ್ರತಿ ಕ್ವಿಂಟಲ್‌ಗೆ 1870 ರೂ. ಬೆಂಬಲ ಬೆಲೆನಿಗದಿ ಮಾಡಿ, ಪ್ರತಿ ರೈತನಿಂದ ಕೇವಲ 40 ಕ್ವಿಂಟಲ್‌ ಭತ್ತಖರೀದಿಸುವುದರಿಂದ ಆಗುವ ಲಾಭವಾದರೂ ಏನು? ಸಾವಿರಾರು ಕ್ವಿಂಟಲ್‌ ಭತ್ತ ಬೆಳೆದರೂ ಯಾವ ಲಾಭವೂ ದಕ್ಕದಂತಾಗಿದೆ ಎನ್ನುವಅಳಲು ರೈತರದ್ದು.

ಪ್ರಸಕ್ತ ವರ್ಷ ಕೌಳಿ (ಭತ್ತ)ಗೆ ಧಾರಣಿನೆ ಇಲ್ಲ. ಪ್ರತಿ ಎಕರೆಗೆ15ರಿಂದ 20 ಸಾವಿರ ರೂ. ನಷ್ಟ ಆಗಿದೆ. ಭತ್ತ ಕಟಾವು ಮಾಡುವುದಕ್ಕೆ ಪ್ರತಿ ಗಂಟೆಗೆ 2500ರೂ.ಗಳನ್ನು ಮಶೀನ್‌ ಮಾಲೀಕರಿಗೆ ಕೊಟ್ಟಾಗ ನಮಗೆ ಯಾವುದೇ ಲಾಭವೂಆಗುವುದಿಲ್ಲ. ಅದರಲ್ಲೂ ಈ ಬಾರಿ ಭತ್ತ ಖರೀದಿಗೆ ಯಾರೂಮುಂದೆ ಬರುತ್ತಿಲ್ಲ. ನಾವು ಬೆಳೆಯುವ ಸಂಪೂರ್ಣ ಭತ್ತವನ್ನು ಸರ್ಕಾರ ಖರೀದಿಸಿದರೆ ಮಾತ್ರ ರೈತರು ಬದುಕಲು ಸಾಧ್ಯ. ಬಸವರಾಜ ಟಿ. ಕೋಟ್ಯಾಳ, ಮಳ್ಳಿ, ರೈತ

-ಸಂತೋಷ ಬಿ. ನವಲಗುಂದ

ಟಾಪ್ ನ್ಯೂಸ್

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

gdgresr

ಪುನೀತ್ ರಾಜಕುಮಾರ್ ಅವರ ‘ದ್ವಿತ್ವ’ ಚಿತ್ರಕ್ಕೆ ನಾಯಕಿ ಸಿಕ್ಕಳು…

rgsfaew

ಮೂರ್ತಿ ತಯಾರಕರಿಗೆ 3ನೇ ಅಲೆ ಭೀತಿ

fhgdfghtrytr

ಬೇಬಿ ಬೆಟ್ಟದಲ್ಲಿ ಗಣಿಗಾರಿಕೆ : ಅಕ್ರಮವಾಗಿ ಸಂಗ್ರಹಿಸಿಟ್ಟದ್ದ ಸ್ಫೋಟಕಗಳು ವಶಕ್ಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nationa;

ರಾಷ್ಟ್ರೀಯ ಹೆದ್ದಾರಿಗೆ ಚರಂಡಿ ಸಮಸ್ಯೆ

ಶಾಲೆಗೆ ಬೀಗ; ಓದು ಮರೆತು ದನ ಕಾಯ್ತಿದ್ದಾರೆ ಮಕ್ಕಳು!

ಶಾಲೆಗೆ ಬೀಗ; ಓದು ಮರೆತು ದನ ಕಾಯ್ತಿದ್ದಾರೆ ಮಕ್ಕಳು!

ಕೋವಿಡ್ ಪರಿಣಾಮ : ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ!

ಕೋವಿಡ್ ಪರಿಣಾಮ : ತನ್ನದೇ ಶಾಲೆ ಮುಂದೆ ವಿದ್ಯಾರ್ಥಿ ಹಸುಗಳ ಮಧ್ಯೆ!

uiyuiyi

ಅತಿವೃಷ್ಠಿಯಿಂದ ರೈತ ಕಂಗಾಲು: ಮೊಳಕೆ ಮಣ್ಣಾಗಿಸಿದ ಮಳೆ

Print

ಮುದ್ರಣ ಮಾಧ್ಯಮದ ಮೇಲೆ ಜನರ ನಂಬಿಕೆ ಅಚಲ

MUST WATCH

udayavani youtube

ಕೇರಳದಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣ :ತಲಪಾಡಿಯಲ್ಲಿ ಬಿಗು ಬಂದೋಬಸ್ತ್

udayavani youtube

273 ದಿನಗಳು 8300 ಕಿ.ಮೀ ಪಾದಯಾತ್ರೆ !

udayavani youtube

ಅಪರೂಪದಲ್ಲಿ ಅಪರೂಪ ಈ ಬಿಳಿ ಹೆಬ್ಬಾವು!

udayavani youtube

ಎಲ್ಲಾ ಶಾಸಕರನ್ನು ಸಚಿವರನ್ನಾಗಿಸಲು ಸಾಧ್ಯವಿಲ್ಲ : ಬೊಮ್ಮಾಯಿ

udayavani youtube

ಮಸ್ಕಿಯಲ್ಲೊಬ್ಬ ವಾನರ ಪ್ರೇಮಿ : ಮಸ್ಕಿ‌ ಪಟ್ಟಣದಲ್ಲಿ‌ ನಿತ್ಯವೂ ನಡೆಯುತ್ತಿರುವ ದೃಶ್ಯವಿದು

ಹೊಸ ಸೇರ್ಪಡೆ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

3ಡಿಯಲ್ಲಿ “ಬೆಲ್‌ ಬಾಟಂ’ ನೋಡಿ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ನಗರದಲ್ಲಿ ಲಸಿಕೆ ಅಭಾವ ಹೆಚ್ಚಿದೆ: ಗೌರವ್‌ ಗುಪ್ತ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಕಡಿಮೆ ಸೀಟು ಬಂದರೂ ನಿತೀಶ್‌ಗೆ ಸಿಎಂ ಸ್ಥಾನ: ಚೌಧರಿ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

ಅಭಿಷೇಕ್‌ ಬ್ಯಾನರ್ಜಿ ಬೆಂಗಾವಲು ಪಡೆ ಮೇಲೆ ದಾಳಿ: ಬಿಜೆಪಿ ವಿರುದ್ಧ ಆರೋಪ

gdgresr

ಪುನೀತ್ ರಾಜಕುಮಾರ್ ಅವರ ‘ದ್ವಿತ್ವ’ ಚಿತ್ರಕ್ಕೆ ನಾಯಕಿ ಸಿಕ್ಕಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.