Udayavni Special

ಬೆಳೆಹಾನಿಯಿಂದ ಕಂಗೆಟ್ಟ ರೈತರು

Team Udayavani, Dec 15, 2018, 12:19 PM IST

gul-5.jpg

ಕಾಳಗಿ: ಪಟ್ಟಣದಲ್ಲಿ ರಾತ್ರಿಯಿಡಿ ಸುರಿದ ಭಾರಿ ಮಳೆಗೆ ಅಲ್ಪಸ್ವಲ್ಪ ಬೆಳೆದು ನಿಂತ ಜೋಳದ ಬೆಳೆ ನೆಲಚ್ಚಿದ್ದು, ಕಟಾವು ಮಾಡಿ ರಾಶಿ ಮಾಡಲು ಒಂದೆಡೆ ಶೇಖರಿಸಿಟ್ಟಿದ್ದ ತೊಗರಿ ಬೆಳೆ ಹಾಳಾಗಿ ರೈತರು ಅಪಾರ ಪ್ರಮಾಣದ ನಷ್ಟ ಅನುಭವಿಸಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಬಿತ್ತನೆಗಾಗಿ ಸಾಲ ಮಾಡಿರುವ ರೈತರು ಭೀಕರ ಬರಗಾಲದಿಂದ ಕಂಗೆಟ್ಟಿದ್ದಾರೆ.

ಕಳೆದ ಮೂರು ತಿಂಗಳಿಂದ ಬಾರದೆ ಇರುವ ಮಳೆ ಅಲ್ಪ ಸ್ವಲ್ಪ ಬೆಳೆದ ತೊಗರಿ ಬೆಳೆಯನ್ನು ರಾಶಿ ಮಾಡುವಾಗ ಬಂದಿದ್ದರಿಂದ ಅದು ರೈತರ ಕೈಗೆ ಸೇರದಂತಾಗಿದೆ. ತಾಲೂಕಿನಾದ್ಯಂತ ರಾತ್ರಿಯಿಡಿ ಸುರಿದ ಭಾರಿ ಮಳೆಯಿಂದ
ಜೋಳದ ಬೆಳೆ ನೆಲ ಕಚ್ಚಿದೆ. 

ತೊಗರಿ ಬೆಳೆ ನಷ್ಟವಾಗಿದ್ದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದೆ ಎಂದು ರೈತ ವಿಜಯಕುಮಾರ ಸುಂಠಾಣ ಸಂಕಷ್ಟ ತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

2022ರ ಆಸ್ಕರ್‌ ಅರ್ಹತಾ ಪಟ್ಟಿಯಲ್ಲಿ “ಮಂಡೇಲಾ’, “ನಯತ್ತು’ ಚಿತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

ಜನತೆ ತೆರಿಗೆ ಹಣ ಎಲ್ಲಿ ಹೋಯಿತು?

11

ಡಿಸಿಸಿ ಬ್ಯಾಂಕ್‌ ನಿರ್ದೇಶಕರಾಗಿ ಕಲ್ಯಾಣಪ್ಪ ಮಳಖೇಡ

10

ಸಮಾಜಕ್ಕೆ  ವಾಲ್ಮೀಕಿ ಕೊಡುಗೆ ಅಪಾರ: ಅಜಯ್‌

9

ಉತ್ತಮ ಸಮಾಜ ನಿರ್ಮಾಣಕ್ಕೆ ರಾಮಾಯಣ ಮಾರ್ಗದರ್ಶಿ: ಕನಕಪ್ಪ ದಂಡಗುಲಕರ್‌

8

ವೀರಶೈವ ಭವನ ಶೀಘ್ರ ಲೋಕಾರ್ಪಣೆ: ಬಬ್ಬಳ್ಳಿ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ದಾಖಲೆ ಡೋಸ್‌:  ಆರೋಗ್ಯ ಕ್ಷೇತ್ರದಲ್ಲಿ ಹೊಸ ಮನ್ವಂತರ

ದಾಖಲೆ ಡೋಸ್‌: ಆರೋಗ್ಯ ಕ್ಷೇತ್ರದಲ್ಲಿ ಹೊಸ ಮನ್ವಂತರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.