ಸಿ.ಟಿ ಸ್ಕ್ಯಾನ್ ಗೆ ಖಾಸಗಿ ಆಸ್ಪತ್ರೆಗಳಿಗೆ ದರ ನಿಗದಿ: ಸಚಿವ ಸುಧಾಕರ್


Team Udayavani, May 1, 2021, 11:05 AM IST

sudhakar

ಕಲಬುರಗಿ: ಕೋವಿಡ್ ಸೋಂಕು ಪತ್ತೆಗಾಗಿ ಖಾಸಗಿ ಆಸ್ಪತ್ರೆಗಳಲ್ಲಿ ನಡೆಸುವ ಸಿ.ಟಿ. ಸ್ಕ್ಯಾನ್‌ ಗೆ ದರ ನಿಗದಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ‌ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ ತಿಳಿಸಿದರು‌.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ನಿಖರ ತಪಾಸಣೆಗಾಗಿ ತಜ್ಞರ ತಂಡ ಸಿಟಿ ಸ್ಕ್ಯಾನ್‌ ಮಾಡಲು ಸಲಹೆ ನೀಡಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಸ್ಕ್ಯಾನಿಂಗ್ ಮಾಡಲಾಗುತ್ತಿದೆ. ಖಾಸಗಿ ಆಸ್ಪತ್ರೆಗಳೆ ಅಧಿಕ ಶುಲ್ಕ ಪಡೆಯುವಂತಿಲ್ಲ ಎಂದರು‌.

ಖಾಸಗಿ ಆಸ್ಪತ್ರೆಗಳಲ್ಲಿ ಅಧಿಕ ಶುಲ್ಕ ವಸೂಲಿ‌ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿವೆ. ಹೀಗಾಗಿ ನಿಗದಿತ ದರಗಳನ್ನು ಮಾತ್ರ ಪಡೆಯುವಂತೆ ಆದೇಶ ಹೊರಡಿಸಲಾಗುವುದು ಎಂದರು.

ಇದನ್ನೂ ಓದಿ:ಕೊರೊನಾ ಜನಕ ಕತೆಗಳು: ಹುಲಿ ಇದ್ದಂಗೆ ಇದ್ದ ಅಪ್ಪನನ್ನು ಸಾಯಿಸಿಬಿಟ್ರು..

ವೈದ್ಯಕೀಯ ಕಾಲೇಜು ಹೊಂದಿರದ ಜಿಲ್ಲೆಗಳಿಗೆ ಸಮೀಪದ ಜಿಲ್ಲೆಗಳಲ್ಲಿ ಚಿಕಿತ್ಸೆ ವ್ಯವಸ್ಥೆ ಮಾಡಲಾಗುತ್ತದೆ. ಚಿಕ್ಕಬಳ್ಳಾಪುರದ ಜನರಿಗೆ ಶೇ.15ರಷ್ಟು ಬೆಂಗಳೂರಿನ ಆಸ್ಪತ್ರೆಗಳಲ್ಲಿ ಹಾಸಿಗೆ ನಿಗದಿಪಡಿಸಿದ್ದು ಅನಿವಾರ್ಯ. ಈ ಸಂದರ್ಭದಲ್ಲಿ ಜನರ ಜೀವ ಉಳಿಸುವುದು ಅಗತ್ಯ ಎಂದು ಸಚಿವ ಸುಧಾಕರ ಸಮರ್ಥಿಸಿಕೊಂಡರು.

ಅಲ್ಲದೇ, ಮೆಡಿಕಲ್ ಕಾಲೇಜುಗಳಿಲ್ಲದ ಚಿಕ್ಕಮಗಳೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಯಾದಗಿರಿ ಜಿಲ್ಲೆಗಳ ಕೋವಿಡ್ ರೋಗಿಗಳನ್ನು ಸಮೀಪದ ನಗರಗಳ ಮೆಡಿಕಲ್ ಕಾಲೇಜು ಹಾಗೂ ಪ್ರಮುಖ ಖಾಸಗಿ‌‌ ಆಸ್ಪತ್ರೆಗಳಿಗೆ ಕಳುಹಿಸಲಾಗುವುದು. ಕಳೆದ ವರ್ಷವೂ ಹೀಗೆ ಮಾಡಿದ್ದೆವು. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಸಚಿವರಿಗೆ ಮಾಹಿತಿ ಕೊರತೆ ಇದೆ  ಎಂದರು.

ಎಲ್ಲ ಕೋವಿಡ್ ರೋಗಿಗಳಿಗೂ ರೆಮ್ ಡಿಸಿವಿರ್ ಇಂಜೆಕ್ಷನ್ ಅಗತ್ಯವಿಲ್ಲ. ಸ್ವಯಂ ನಿರ್ಧಾರ ಮಾಡಿ ಯಾರೂ ‌ತೆಗೆದುಕೊಳ್ಳಬಾರದು. ಯಾವ ರೋಗಿಗಳಿಗೆ ‌ನೀಡಬೇಕು ಎಂಬ ಬಗ್ಗೆ ವೈದ್ಯರಿಗೆ ತಾಂತ್ರಿಕ ‌ಸಮಿತಿ ಸಲಹೆ ನೀಡಲಿದೆ. ರೆಮ್ ಡಿಸಿವಿರ್ ಹಾಗೂ ಆಕ್ಸಿಜನ್ ಸಿಲಿಂಡರ್ ಗಳನ್ನು ಜನರು ಆತಂಕದಿಂದ ಮುಂಚೆಯೇ ‌ಸಂಗ್ರಹಿಸಿಕೊಳ್ಳುತ್ತಿದ್ದಾರೆ.‌ ಇದರಿಂದಾಗಿ ಕೃತಕ‌ ಅಭಾವ ಸೃಷ್ಟಿಯಾಗಿದೆ‌ ಎಂದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.