Udayavni Special

ಅನ್ನಛತ್ರ ಮಂಡಳದಿಂದ ದಿನಸಿ ಕಿಟ್‌ ವಿತರಣೆ


Team Udayavani, Jun 7, 2021, 4:36 PM IST

ghgfrewer

ಸೊಲ್ಲಾಪುರ: ಜಿಲ್ಲೆಯ ಅಕ್ಕಲಕೋಟ ತಾಲೂಕಿನ ಸುಮಾರು ಐವತ್ತು ಗ್ರಾಮಗಳಲ್ಲಿರುವ ದಿವ್ಯಾಂಗರು, ಕಲಾವಿದರು, ಆಟಗಾರರು, ಕಡು ಬಡವರಿಗೆ ದಿನಸಿ ಕಿಟ್‌ ವಿತರಿಸುವ ಮೂಲಕ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳ ನೊಂದ ಜೀವಗಳಿಗೆ ಆಶಾ ಕಿರಣವಾಗಿದೆ ಎಂದು ಶರಣಪ್ಪ ಫುಲಾರಿ ಹೇಳಿದರು.

ಅಕ್ಕಲಕೋಟ ಪಟ್ಟಣದ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳಿ ಸಂಸ್ಥಾಪಕ ಅಧ್ಯಕ್ಷ ಜನ್ಮೆàಜಯರಾಜೆ ಭೋಸಲೆ ಮತ್ತು ಪ್ರಮುಖ ಕಾರ್ಯಕಾರಿ ವಿಶ್ವಸ್ತ ಅಮೋಲರಾಜೆ ಭೋಸಲೆ ನೇತೃತ್ವದಲ್ಲಿ ತೋಳನೂರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ದಿನಸಿ ಕಿಟ್‌ ವಿತರಣೆ ಸಮಾರಂಭ ದಲ್ಲಿ ಅವರು ಮಾತನಾಡಿದರು.

ಜಗತ್ತು ಕೊರೊನಾ ಮಹಾಮಾರಿಯಲ್ಲಿ ಸಿಲುಕಿ ನರಳಾಡುತ್ತಿರುವಾಗ ಶ್ರೀ ಸ್ವಾಮಿ ಸಮರ್ಥ ಅನ್ನಛತ್ರ ಮಂಡಳವು ಸಮಾಜದಲ್ಲಿಯ ನೊಂದ ಜೀವಗಳಿಗೆ ಆಶಾ ಕಿರಣವಾಗಿ ನಿಲ್ಲುವ ಮೂಲಕ ಅಕ್ಕಲಕೋಟ ತಾಲೂಕಿನ ಸುಮಾರು 50 ಗ್ರಾಮಗಳಲ್ಲಿರುವ ಕಡು ಬಡವರಿಗೆ ಧಾನ್ಯದ ಜೊತೆಗೆ ದಿನ ನಿತ್ಯದ ಜೀವನಾವಶ್ಯಕ ವಸ್ತುಗಳನ್ನು ವಿತರಣೆ ಮಾಡಿದೆ ಎಂದು ಹೇಳಿದರು.

ಮುಖಂಡ ಪ್ರಕಾಶ ಸುರವಸೆ ಮಾತನಾಡಿ, ಲಾಕ್‌ಡೌನ್‌ದಿಂದ ಆಹಾರ ಸಿಗದೇ ತೊಂದರೆಗೆ ಒಳಗಾಗಿರುವ ಸಾವಿರಾರು ಜನರಿಗೆ ಅನ್ನಛತ್ರ ಮಂಡಳಿ ದಿನಸಿ ಕಿಟ್‌ ನೀಡಿದ್ದು ಶ್ಲಾಘನೀಯ ಎಂದರು. ಅನ್ನಛತ್ರ ಮಂಡಳಿ ಉಪಾಧ್ಯಕ್ಷ ಅಭಯ ಖೋಬರೆ, ಕಾರ್ಯದರ್ಶಿ ಶಾಮರಾವ್‌ ಮೋರೆ, ಎನ್‌ಸಿಪಿ ಅಧ್ಯಕ್ಷ ಮನೋಜ ನಿಕ್ಕಂ, ಪ್ರವೀಣ ಘಾಡಗೆ, ಯೋಗೇಶ ಪವಾರ, ಸುಭಾಷ ಭೋಸಲೆ, ರಮೇಶ ಕೇತ್‌, ವೈಭವ ನವಲೆ, ಬಾಳಾಸಾಹೇಬ ಪೋಳ, ಗೋಟು ಮಾನೆ, ನಿಖೀಲ ಪಾಟೀಲ, ಸಿದ್ಧಪ್ಪ ರಬ್ಟಾ, ಚಿದಾನಂದ ಮುಗಳಿಮಠ, ಸೋಮನಾಥ ಸಂಭಾಳ, ದಸ್ತಗೀರ್‌ ನದಾಫ್‌, ಕಾಶಿನಾಥ ತಳವಾರ, ಶ್ರೀಶೈಲ ರಬ್ಟಾ ಮತ್ತಿತರರು ಇದ್ದರು.

ಟಾಪ್ ನ್ಯೂಸ್

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಅಲ್ಪಸಂಖ್ಯಾತರ ಆಯೋಗದ ವರದಿ ಸದನದಲ್ಲಿ ಮಂಡಿಸಿದ ವಿವರ ಕೇಳಿದ ಹೈಕೋರ್ಟ್‌

08

ಕೋವಿಡ್: 8111 ಸೋಂಕಿತರು ಗುಣಮುಖ, 3709 ಹೊಸ ಪ್ರಕರಣ ಪತ್ತೆ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

06

ಪ್ರಾಣಿ ಕಲ್ಯಾಣ ಸಹಾಯವಾಣಿ ನಾಳೆ(ಜೂನ್ 23) ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್

ಜಾರಕಿಹೊಲಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾ

ಜಾರಕಿಹೊಳಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನ್‌ಲಾಕ್‌: ಸಹಜ ಸ್ಥಿತಿಯತ್ತ ತೊಗರಿ ನಾಡು

ಅನ್‌ಲಾಕ್‌: ಸಹಜ ಸ್ಥಿತಿಯತ್ತ ತೊಗರಿ ನಾಡು

Yoga

ಯೋಗ ಜಗತ್ತಿಗೆ ಭಾರತದ ಅಮೂಲ್ಯ ಕೊಡುಗೆ

NEKRTC ಮಾಸಿಕ ಬಸ್ ಪಾಸ್ ಅವಧಿ ವಿಸ್ತರಣೆ

NEKRTC ಮಾಸಿಕ ಬಸ್ ಪಾಸ್ ಅವಧಿ ವಿಸ್ತರಣೆ

ಬಸ್‌ ಶುರು: ಸಿಬಂದಿಗೆ ಲಸಿಕೆ ಮಾನದಂಡ

ಬಸ್‌ ಶುರು: ಸಿಬಂದಿಗೆ ಲಸಿಕೆ ಮಾನದಂಡ

sdfgfewefgfefv

ಕೊರಳ್ಳಿ ಗ್ರಾಪಂ ಕಾರ್ಯಕ್ಕೆ ಪಾಟೀಲ ಮೆಚ್ಚುಗೆ

MUST WATCH

udayavani youtube

ಅಬ್ಬಾ Unlock ಆಯ್ತು | ಈಗ ಹೇಗಿದೆ ಬದುಕು ?

udayavani youtube

Chiffon ಸೀರೆಗಳು | ಮೊದಲು ತಿಳಿಯಿರಿ ನಂತ್ರ ಖರೀದಿಸಿ

udayavani youtube

ದಿಲ್ಲಿಯ ಮೆಟ್ರೋ ರೈಲಿನಲ್ಲಿ ಕೋತಿಯ ಜಾಲಿ ರೈಡ್‌

udayavani youtube

ಗೋವಾ ಬೆಳಗಾವಿ ಸಂಪರ್ಕ ಸೇತುವೆ: ಚೋರ್ಲಾ ಘಾಟ್‍ನಲ್ಲಿ ಗುಡ್ಡ ಕುಸಿತ

udayavani youtube

ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್..!

ಹೊಸ ಸೇರ್ಪಡೆ

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

yoga day

ಯೋಗದಿಂದ ರೋಗಗಳು ನಿವಾರಣೆ: ಸಂಸದ

hasana news

ಮೆಗಾಡೇರಿ ನಿರ್ಮಾಣ ಕಾಮಗಾರಿಗೆ ಚಾಲನೆ

covid vaccination

ಕೋವಿಡ್‌ ಲಸಿಕೆ ಪಡೆದು ಸೋಂಕಿನಿಂದ ಮುಕ್ತರಾಗಿ

drone-experiment-successful

ಡ್ರೋಣ್‌ ಪ್ರಯೋಗ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.