ಮಠ-ಮಂದಿರಕ್ಕೆ ಬರುವಾಗ ರಾಜಕೀಯ ಹೊರಗಿಡಿ

Team Udayavani, Feb 11, 2019, 6:43 AM IST

gul-1.jpg

ಯಡ್ರಾಮಿ: ಮಠ ಮಂದಿರಗಳಿಗೆ ಭಕ್ತರು ಬರಬೇಕಾದರೆ ರಾಜಕೀಯ ಮತ್ತು ಜಾತೀಯತೆ ಹೊರಗಿಟ್ಟು ಬಂದರೆ ಮಠಗಳ ಮೇಲಿರುವ ಭಕ್ತಿ ಇನ್ನಷ್ಟು ಗಟ್ಟಿಯಾಗಿ ನಿಲ್ಲುತ್ತದೆ. ಇದರಿಂದ ಸಮಾಜದಲ್ಲಿ ಮಠಗಳು ಮಾಡುವ ಸೇವೆ ಸಾರ್ಥಕ ಎನಿಸಿಕೊಳ್ಳುತ್ತದೆ ಎಂದು ಶ್ರೀ ಸಿದ್ಧಲಿಂಗ ಮಹಾಸ್ವಾಮೀಜಿ ನುಡಿದರು.

ಪಟ್ಟಣದ ಮುರಘೇಂದ್ರ ಶಿವಯೋಗಿ ವಿರಕ್ತಮಠದ ಆವರಣದಲ್ಲಿ ನಡೆದ ಹಿರಿಯ ಗುರುಗಳ ಅಮೃತ ಮಹೋತ್ಸವ, ಪಟ್ಟಾಧಿಕಾರ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿ ಅವರು ಆಶೀರ್ವಚನ ನೀಡಿದರು.

ಶಿಷ್ಯರ ನಿಸ್ವಾರ್ಥ ಭಾವ ತುಂಬಿದ ಕಾಯಕದಿಂದ ಉತ್ತಮ ಸಮಾಜ ಕಟ್ಟಲು ಸಾಧ್ಯವಾಗುತ್ತದೆ. ನನಗೆ ಮಠದ ಅಧಿಕಾರ ನೀಡಿದ್ದೀರಿ ಎಂದ ಮಾತ್ರಕ್ಕೆ ನಾನು ಒಡೆಯನಲ್ಲ. ನಾನೊಬ್ಬ ಧರ್ಮ ಗುರುವಾಗಿ, ಪ್ರಚಾರಕನಾಗಿ, ನಿಷ್ಠಾವಂತ ಸಮಾಜ ಸೇವಕನಾಗಿರುತ್ತೇನೆ ಎಂದರು.

ಇಂಗಳೇಶ್ವರ ಚೆನ್ನಬಸವ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು, ಮಲ್ಲಿಕಾರ್ಜುನ ಸ್ವಾಮೀಜಿ ನಂದಿಮಠ, ಕಡಕೋಳ ಮಡಿವಾಳೇಶ್ವರ ಮಠದ ರುದ್ರಮುನಿ ಶಿವಾಚಾರ್ಯರು, ಸೊನ್ನ ದಾಸೋಹ ಮಠದ ಡಾ| ಶಿವಾನಂದ ಸ್ವಾಮೀಜಿ, ಪ್ರಭುಸಾರಂಗದೇವ ಶಿವಾಚಾರ್ಯರು , ದೇವರಹಿಪ್ಪರಗಿ ಮಡಿವಾಳ ಸ್ವಾಮೀಜಿ, ಯಲಗೋಡದ ಮೋರಟಗಿ ಮಠದ ಗುರುಲಿಂಗಸ್ವಾಮೀಜಿ, ಮಸಬನಾಳದ ಗುರುಬಸವ ಸ್ವಾಮೀಜಿ, ಮಳ್ಳಿ ಹಿರೇಮಠದ ರುದ್ರಮುನಿ ಶಿವಾಚಾರ್ಯರು, ಇಜೇರಿ ಅಮಿನೊದ್ದೀನ್‌ ದರ್ಗಾದ ಸಯ್ಯದ ಇಸ್ಮಾಯಿಲ್‌ ಸಜ್ಜಾದ್‌, ಮುಖಂಡರಾದ ವಿಧಾನಪರಿಷತ್‌ ಸದಸ್ಯ ಬಿ.ಜಿ. ಪಾಟೀಲ, ಜಿಲ್ಲಾ ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ದೊಡ್ಡಪ್ಪಗೌಡ ಪಾಟೀಲ ನರಿಬೋಳ, ರಾಜ್ಯ ಬಿಜೆಪಿ ಕಾರ್ಯದರ್ಶಿ ಎನ್‌. ರವಿಕುಮಾರ, ಶೋಭಾ ಬಾಣಿ, ರಮೇಶಬಾಬು ಕುಲಕರ್ಣಿ, ಜಿಪಂ ಸದಸ್ಯ ದಂಡಪ್ಪ ಸಾಹು ಕುರುಳಗೇರಾ, ತಾಪಂ ಸದಸ್ಯ ಪ್ರಶಾಂತ ರಾಠೊಡ, ಅಲೀಸಾಬ ಬಾಗವಾನ ಸಿಪಿಐ ಹಾಗೂ ಅನೇಕರಿದ್ದರು.

ಸುಂಬಡದ ಶಾಲೆ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಶಿರುದ್ರಯ್ಯ ಗೌಡಗಾಂವ ಗುರುಲಿಂಗಯ್ಯ ಗವಾಯಿ ವಂದನಾ ಗೀತೆ ಹಾಡಿದರು.

ಟಾಪ್ ನ್ಯೂಸ್

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

200

ಮುಂದಿನ ಐಪಿಎಲ್ ಗೆ ಇನ್ನೆರಡು ತಂಡಗಳ ಸೇರ್ಪಡೆ

122

ಬೆಂಗಳೂರಿನಲ್ಲಿ 72 ರೋಹಿಂಗ್ಯಾಗಳು : ಗಡಿಪಾರು ಮಾಡುವ ಯೋಜನೆ ಇಲ್ಲ

kangana

“ನಾಲ್ಕನೇ” ರಾಷ್ಟ್ರೀಯ ಪ್ರಶಸ್ತಿ ಬಾಚಿಕೊಂಡ ನಟಿ ಕಂಗನಾ

ದೀಪಾವಳಿಗೆ ಮುಂಚಿತವಾಗಿ ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ

 ದೀಪಾವಳಿ: ಆನ್‌ಲೈನ್ ಶಾಪಿಂಗ್ ಹಗರಣಗಳು ಹೆಚ್ಚಾಗುತ್ತವೆ, ಸುರಕ್ಷಿತವಾಗಿರುವುದು ಹೇಗೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

ಇಬ್ಬರು ಮಕ್ಕಳೊಂದಿಗೆ ಬೆಂಕಿ ಹಚ್ಚಿಕೊಂಡ ಗೃಹಿಣಿ : ತಾಯಿ-ಮಗಳು ಸಾವು, ಮಗನ ಸ್ಥಿತಿ ಗಂಭೀರ

10lake

ಯಡ್ರಾಮಿ ಸ್ವಚ್ಛತೆಗೆ ಅನುದಾನ ಕೊರತೆಯಂತೆ!

9power

ನಿರಂತರ ವಿದ್ಯುತ್‌ ನೀಡಲು ಮನವಿ

8LAW-NKOWLEDGE

ಕಾನೂನು ಅರಿವಿಲ್ಲದಿದ್ದರೆ ಸಂಕಷ್ಟ ನಿಶ್ಚಿತ: ರೆಡ್ಡಿ

7basavanna

ಬಸವಣ್ಣನ ಚಿಂತನೆ ದಿವ್ಯೌಷಧ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

ನೀಟ್‌-ಪಿಜಿ ಕೌನ್ಸೆಲಿಂಗ್‌ ಪ್ರಕ್ರಿಯೆ ಮತ್ತಷ್ಟು ವಿಳಂಬ

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಉಪ ಚುನಾವಣೆ ಸಿಎಂಗೆ ಸೋಲಿನ ಭಯ :ಡಿ.ಕೆ.ಶಿವಕುಮಾರ್‌

ಧಾರವಾಡದ ಮಣ್ಣಿನಲ್ಲಿದೆ ಕಲೆಯ ಸತ್ವ: ಕುಂಬಿ

ಧಾರವಾಡದ ಮಣ್ಣಿನಲ್ಲಿದೆ ಕಲೆಯ ಸತ್ವ: ಕುಂಬಿ

ಕನ್ನಡ ಹೃದಯ ಶ್ರೀಮಂತಿಕೆ ಭಾಷೆ:ಸಾಹಿತಿ ಡಾ| ಗುರುಲಿಂಗ

ಕನ್ನಡ ಹೃದಯ ಶ್ರೀಮಂತಿಕೆ ಭಾಷೆ:ಸಾಹಿತಿ ಡಾ| ಗುರುಲಿಂಗ

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

ಕನ್ನಡ ಪ್ರೇಕ್ಷಕರಿಗೆ ಸಿನಿಮಾ ಕ್ಷೇತ್ರದಲ್ಲಿ ಬಹುದೊಡ್ಡ ಗೌರವವಿದೆ ರೋಷನ್ ಶ್ರೀಕಾಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.