ಕಲಬುರಗಿ: ಜಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಮಹಿಳಾ ರೋಗಿ ಮೇಲೆ ಬಲಾತ್ಕಾರ ಯತ್ನ ಆರೋಪ
Team Udayavani, Jun 9, 2021, 7:43 AM IST
ಕಲಬುರಗಿ: ನಗರದ ಜಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ ಮಹಿಳಾ ರೋಗಿ ಮೇಲೆ ವ್ಯಕ್ತಿಯೋರ್ವ ಆತ್ಯಾಚಾರಕ್ಕೆ ಯತ್ನಿಸಿದ ಘಟನೆ ಮಧ್ಯರಾತ್ರಿ ನಡೆದಿದೆ.
ಪಿಂಟು ಎಂಬುವನೇ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯಾಗಿದ್ದು, ಈತ ಖಾಸಗಿ ಆಂಬ್ಯುಲನ್ಸ್ ಚಾಲಕ ಎನ್ನಲಾಗಿದೆ.
ಜಿಮ್ಸ್ ನಲ್ಲಿರುವ ಜಯದೇವ ಹೃದ್ರೋಗ ಕೇಂದ್ರದ ರೂಮ್ ನಂ. 429ರಲ್ಲಿ ಚಿಕಿತ್ಸೆ ಪಡೆಯುತ್ತಿರುವ 25 ವರ್ಷದ ರೋಗಿ ಮೇಲೆ ಈ ಕೃತ್ಯ ಯತ್ನಿಸಿದ ಆರೋಪ ಕೇಳಿ ಬಂದಿದೆ.
ಬುಧವಾರ ರಾತ್ರಿ 12 ಗಂಟೆ ಸುಮಾರಿಗೆ ಮಹಿಳೆ ಮಲಗಿದ್ದಾಗ ಆಕೆಯ ಡೈಪರ್ ಮತ್ತು ಯೂರಿನ್ ಪೈಪ್ ತೆಗೆದು ಬಲಾತ್ಕಾರ ಮುಂದಾಗಿದ್ದಾನೆ. ಇದರಿಂದ ಎಚ್ಚರಗೊಂಡ ಮಹಿಳೆ ಚೀರಿದ್ದಾರೆ. ಆಗ ಅಕ್ಕ-ಪಕ್ಕದ ರೋಗಿಗಳು ಕೂಡ ಎಚ್ಚರಗೊಂಡಿದ್ದು, ಆರೋಪಿ ಪರಾರಿಯಾಗಿದ್ದಾನೆ ಎಂದು ಮಹಿಳೆಯ ಸಂಬಂಧಿಯೊಬ್ಬರು ತಿಳಿಸಿದ್ದಾರೆ.
ಇದನ್ನೂ ಓದಿ: ರೆಸ್ಟೋರೆಂಟ್ ಮುಚ್ಚಿ ಕ್ಯಾಂಟೀನ್‌ಗೆ ವಾಪಸ್ ಆದ ಬಾಬಾ!
ನಂತರ ವಿಷಯ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಘಟನೆಯ ವಿವರಣೆ ಪಡೆದರು. ಸದ್ಯ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಪತ್ತೆ ಹಚ್ಚಿ ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ: ದಿನಭವಿಷ್ಯ: ಈ ರಾಶಿಯ ಯುವಕ-ಯುವತಿಯರು ಪರಸ್ಪರ ಪ್ರೇಮದ ಸುಳಿಯಲ್ಲಿ ಸಿಲುಕಿಯಾರು !
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್