ಯುವಕರಿಗೆ ಉದ್ಯೋಗ ಹಕ್ಕು ನೀಡಿ: ಕಾಂತಾ


Team Udayavani, Jan 17, 2019, 6:22 AM IST

gul-9.jpg

ಕಲಬುರಗಿ: ದೇಶದ ಜನರು ಘನತೆಯಿಂದ ಜೀವನ ನಡೆಸಲು ಯುವಕರ ಕೈಗಳಿಗೆ ಉದ್ಯೋಗ ನೀಡುವುದರೊಂದಿಗೆ ‘ರೈಟ್ ಟು ವರ್ಕ್‌’ ಜಾರಿಗೆ ತರುವ ಮೂಲಕ ಉದ್ಯೋಗ ಮಾಡುವ ಹಕ್ಕು ಖಾತರಿ ಒದಗಿಸಬೇಕೆಂದು ಮಾಜಿ ಕಾರ್ಮಿಕ ಸಚಿವ ಎಸ್‌.ಕೆ. ಕಾಂತಾ ಹೇಳಿದರು.

ನಗರದಲ್ಲಿ ಉದ್ಯೋಗಕ್ಕಾಗಿ ಯುವ ಜನರು ವೇದಿಕೆ ವತಿಯಿಂದ ಬುಧವಾರ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಉದ್ಯೋಗದ ಲೆಕ್ಕ ಕೊಡಿ ಮತ್ತು ಕಾನೂನು ತಿದ್ದುಪಡಿ ಮೂಲಕ (ಫಿಕ್ಸೆಡ್‌ಟರ್ಮ್ಎಂಪ್ಲಾಯಿಮೆಂಟ್) ಉದ್ಯೋಗ ಭದ್ರತೆ ಕಿತ್ತು ಹಾಕಿದ್ದು ಯಾಕೆ ಎನ್ನುವ ಪ್ರಶ್ನೆ ಕೇಳುವ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಾಥಾವನ್ನು ಕಲಬುರಗಿಯ ಎಲ್ಲ ಪ್ರಜ್ಞಾವಂತ ನಾಗರೀಕರು ಬೆಂಬಲಿಸಬೇಕು. ರಾಜ್ಯಾದ್ಯಾಂತ ಈ ಹೋರಾಟ ಪಸರಿಸಲಿ ಮತ್ತು ಸರ್ಕಾರಗಳಿಗೆ ಎಚ್ಚರಿಕೆಯನ್ನು ನೀಡಲಿ ಎಂದರು.

ಉದ್ಯೋಗಕ್ಕಾಗಿ ಯುವಜನರು ವೇದಿಕೆಯ ರಾಜ್ಯ ಸಂಚಾಲಕ ಸರೋವರ್‌ ಬೆಂಕಿಕೆರೆ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಜವಾಬ್ದಾರಿ ಮರೆತಿವೆ. ಚುನಾವಣೆಗೂ ಮುನ್ನ ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಬೇಕು. ನಾವು ಕೇವಲ ಉದ್ಯೋಗ ಕೇಳುತ್ತಿಲ್ಲ. ದೇಶ ನಿರ್ಮಾಣದಲ್ಲಿ ಯುವಜನರ ಭಾಗಿದಾರಿಕೆ ಕೇಳುತ್ತಿದ್ದೇವೆ ಎಂದರು.

ಜಾಥಾದಲ್ಲಿ ವೇದಿಕೆ ಜಿಲ್ಲಾ ಸಂಚಾಲಕ ರಾಜೇಂದ್ರ ರಾಜ್ವಾಳ, ಶಿವಲಿಂಗಪ್ಪ ಕಿನ್ನೂರ, ಡಿಎಸ್‌ಎಫ್‌ನ ಗುರುರಾಜ ಭಂಡಾರಿ, ಕೆವಿಎಸ್‌ನ ಲಕ್ಷ್ಮಣ ಮಂಡಲಗೇರ, ವಕೀಲ ಸಂತೋಷ ಗುಡೂರು. ಕಾಶಿನಾಥ ಡಾಂಗೆ, ಎಸ್‌.ಜಿ. ಭಾರತಿ ಹಾಗೂ ಆರೋಗ್ಯ ಇಲಾಖೆ, ಎಪಿಎಂಸಿ ಇಲಾಖೆಗಳ ಗುತ್ತಿಗೆ ನೌಕರರು, ವಿದ್ಯಾರ್ಥಿಗಳು ಹಾಜರಿದ್ದರು.

ನಗರದ ಸರ್ದಾರ್‌ ವಲ್ಲಭಭಾಯಿ ಪಟೇಲ್‌ ವೃತ್ತಯಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಮೆರವಣಿಗೆ ಜಾಥಾ ನಡೆಸಲಾಯಿತು. ರಾಜ್ಯದ ಎಲ್ಲ 30 ಜಿಲ್ಲೆಗಳಲ್ಲಿ ಜಾಥಾ ನಡೆಯುತ್ತಿದ್ದು, ಜ.27ರಂದು ಬೆಂಗಳೂರಿನಲ್ಲಿ ಅಂತ್ಯಗೊಳ್ಳಲಿದೆ.

ಟಾಪ್ ನ್ಯೂಸ್

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.