ರೈತರ ಹಿತವೇ ಜೆಡಿಎಸ್‌ ಗುರಿ: ಹಿರೇಮಠ

Team Udayavani, Aug 19, 2017, 10:30 AM IST

gulbarga 1.jpg

ಜೇವರ್ಗಿ: ನೇಗಿಲು ಹಾಗೂ ರೈತ ಧರ್ಮ ಕಾಪಾಡುವುದೇ ಜೆಡಿಎಸ್‌ ಗುರಿ ಎಂದು ಜಿಲ್ಲಾ ಜೆಡಿಎಸ್‌ ಮುಖಂಡ ಕೇದಾರಲಿಂಗಯ್ಯ ಹಿರೇಮಠ ಹೇಳಿದರು. ತಾಲೂಕಿನ ಕೂಡಿ ಹಜರತ್‌ ಬಾಬಾ ಫಕ್ರೋದ್ಧೀನ್‌ ದರ್ಗಾ ಬಳಿಯಿರುವ ಸಮುದಾಯ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜೆಡಿಎಸ್‌ ಕಾರ್ಯಕರ್ತರ ಸಭೆ ಉದ್ಘಾಟಿಸಿ ಅವರು ಮಾತನಾಡಿದರು. ಮೂರ್‍ನಾಲ್ಕು ವರ್ಷಗಳಿಂದ ಭೀಕರ ಬರಗಾಲ ಆವರಿಸಿ ಅನ್ನದಾತನ ಸಂಕಷ್ಟ ಕೇಳುವರೇ ಇಲ್ಲದಂತಾಗಿದೆ. ರಾಜ್ಯ ಹಾಗೂ ಕೇಂದ್ರ ಸರಕಾರಗಳು ರೈತ ವಿರೋ ಧಿ ನೀತಿ ಅನುಸರಿಸುತ್ತಿವೆ. ಇಂತಹ ಭಂಡ ಸರಕಾರಗಳಿಗೆ ರೈತ ವರ್ಗ ತಕ್ಕ ಪಾಠ ಕಲಿಸಬೇಕಿದೆ ಎಂದರು. ಬರ ಆವರಿಸಿ ಸಂಕಷ್ಟದಲ್ಲಿರುವ ರೈತರ ಸಾಲಮನ್ನಾ ಮಾಡಲು ಹಿಂದೇಟು ಹಾಕುತ್ತಿರುವ ಸರಕಾರಗಳಿಗೆ ಉಳಿಗಾಲವಿಲ್ಲ. ರೈತರ ಹಿತ ಕಾಪಾಡುವ ಏಕೈಕ ಪಕ್ಷ ಎಂದರೇ ಜೆಡಿಎಸ್‌ ಬರುವ ದಿನಗಳಲ್ಲಿ ಪ್ರತಿಯೊಬ್ಬರೂ ಜೆಡಿಎಸ್‌ಗೆ ಬೆಂಬಲಿಸಿ ಆರ್ಶೀವದಿಸಬೇಕು ಎಂದು ಹೇಳಿದರು. ಇದೆ ವೇಳೆ ಗ್ರಾಪಂ ಮಾಜಿ ಅಧ್ಯಕ್ಷರಾದ ಬಸವರಾಜ ಕಾಶಿರಾಯಗೌಡ ಪಾಟೀಲ, ಬಾಬುಮೀಯಾ ನೆಲೋಗಿ, ಲಕ್ಷ್ಮಣ ವಡಗೇರಾ, ಸರಣಬಸಪ್ಪ ಕಂಬಾರ, ಬಾಬುರಾಯ ಕೂಡಿ ಹಾಗೂ ಕೂಡಿ, ಕೋಬಾಳ, ಹಂದನೂರ, ಕೋಳಕೂರ, ಹಿಪ್ಪರಗಾ, ಮಂದ್ರವಾಡ, ಬಣಮಿ ಗ್ರಾಮದ ಹಲವಾರು ಜನ ವಿವಿಧ ಪಕ್ಷಗಳನ್ನು ತೊರೆದು ಜೆಡಿಎಸ್‌ಗೆ ಸೇರ್ಪಡೆಗೊಂಡರು. ಜೆಡಿಎಸ್‌ ತಾಲೂಕಾಧ್ಯಕ್ಷ ಬಸವರಾಜ ಖಾನಗೌಡ, ಮುಖಂಡರಾದ ಎ.ಬಿ. ಹಿರೇಮಠ, ಎಸ್‌.ಕೆ. ಹೇರೂರ, ಶಂಕರ ಕಟ್ಟಿಸಂಗಾವಿ, ತಾಪಂ ಉಪಾಧ್ಯಕ್ಷ ಗೊಲ್ಲಾಳಪ್ಪ ಪೂಜಾರಿ, ಉಸ್ತಾದ ವಜೀದ್‌ ಹುಸೇನಿ, ವೆಂಕಟೇಶ ಬದ್ರಿ, ಪ್ರಕಾಶ ಪಾಟೀಲ ಯತ್ನಾಳ, ಚಂದ್ರಶೇಖರ ಮಲ್ಲಾಬಾದ, ಹಬೀಬ ಜಮಾದಾರ, ಯುವ ಘಟಕದ ಅಧ್ಯಕ್ಷ ಸಿದ್ದು ಮಾವನೂರ ಹಾಗೂ ಮತ್ತಿತರರು ಭಾಗವಹಿಸಿದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.