ವಿವಿಧ ಬೇಡಿಕೆಗಾಗಿ ಗ್ರಾಪಂ ನೌಕರರ ಧರಣಿ ಸತ್ಯಾಗ್ರಹ

Team Udayavani, Jun 26, 2018, 2:51 PM IST

kalaburgi-2.jpg

ಆಳಂದ: ವಿವಿಧ ಬೇಡಿಕೆಗೆ ಒತ್ತಾಯಿಸಿ ತಾಲೂಕಿನ ಗ್ರಾಪಂ ನೌಕರರು ತಾಲೂಕು ಪಂಚಾಯತ್‌ ಕಚೇರಿ ಎದುರು ಸೋಮವಾರ ಪ್ರತಿಭಟನಾ ಧರಣಿ ಸತ್ಯಾಗ್ರಹ ಕೈಗೊಂಡರು. ನೌಕರ ಸಂಘದ ಅಧ್ಯಕ್ಷ ಶಿವರುದ್ರಯ್ಯ ಸ್ವಾಮಿ ಭೂಸನೂರ ಪ್ರಧಾನ ಕಾರ್ಯದರ್ಶಿ ಕಲ್ಯಾಣಪ್ಪ ಗಾಯಕವಾಡ ಹಿರೋಳಿ ನೇತೃತ್ವದಲ್ಲಿ ಪ್ರತಿಭಟನೆ ಧರಣಿ ನಡೆಸಿದ ನೌಕರರು, ಕೂಡಲೇ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರದ ಆದೇಶದಂತೆ ರಾಜ್ಯದ 55,114 ನೌಕರರಿಗೆ ಇಎಫ್‌ ಎಂಎಸ್‌ ಮೂಲಕ ವೇತನ ಸಿಗುವಂತೆ ಕ್ರಮವಹಿಸುವುದು, ನೈರ್ಮಲ್ಯಗಾರರಿಗೆ 2ನೇ ಕರವಸೂಲಿಗಾರರಿಗೆ, ಕ್ಲರ್ಕ್‌, ಕಂಪ್ಯೂಟರ್‌ ನಿರ್ವಹಣೆಗಾರರಿಗೆ ಆಗಿರುವ ತೊಂದರೆ ನಿವಾರಿಸಬೇಕು. ಎಸ್‌ಎಲ್‌ಎಸಿ ಪಾಸಾದ 10 ವರ್ಷ ಸೇವೆ ಸಲ್ಲಿಸದ ಬಿಲ್‌ ಕಲೆಕ್ಟೇರ್‌ಗಳಿಗೆ ಗ್ರೇಡ್‌-2 ಕಾರ್ಯದರ್ಶಿ ಬಡ್ತಿಯನ್ನು ಪುನಃ ಸಿಗುವಂತೆ ಸೂಕ್ತ ಆದೇಶ ಹೊರಡಿಸಬೇಕು.

ಪಿಂಚಣಿ, ವೈದ್ಯಕೀಯ ವೆಚ್ಚ, ಗ್ರಾಚ್ಯೂಟಿ ಸಿಗುವಂತೆ ಕ್ರಮವಹಿಸಿ ಸೂಕ್ತ ಆದೇಶ ನೀಡಬೇಕು. ನಗರಾಭಿವೃದ್ಧಿ ಇಲಾಖೆಯಲ್ಲಿರುವ ಗ್ರಾಮ ಪಂಚಾಯತ ನೌಕರರಿಗೆ ಸೇವಾ ನಿಯಮಾವಳಿ ರಚಿಸುವುದು ಪ್ರಗತಿಯಲ್ಲಿದೆ. ಇದಕ್ಕೆ ಸೂಕ್ತ ಆದೇಶ ಹೊರಡಿಸಬೇಕು. 2011ರ ಜನಗಣತಿ ಆಧಾರದ ಮೇಲೆ ಗ್ರಾ.ಪಂಗಳನ್ನು ಗ್ರೇಡ್‌-2ನಿಂದ ಗ್ರೇಡ್‌-1 ಆಗಿ ಮೇಲ್ದರ್ಜೆಗೇರಿಸಬೇಕು. ಅಪರ ಕಾರ್ಯದರ್ಶಿಗಳಾಗದ್ದ ಎಂ.ಎಸ್‌. ಸ್ವಾಮಿಯವರ ವರದಿ ಶಿಫಾರಸ್ಸಿನಂತೆ ಹುದ್ದೆಗಳನ್ನು ಸ್ಪಷ್ಟಿಕರಿಸಬೇಕು ಎಂದು ಒತ್ತಾಯಿಸಿದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ. ಅನಿತಾ ಅವರ ಮೂಲಕ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್ಯ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು. 

ನೌಕರ ಸಂಘದ ಜಿಲ್ಲಾಧ್ಯಕ್ಷ ಬಾಬುರಾವ್‌ ಧುತ್ತರಗಾಂವ, ಕಾರ್ಯಾಧ್ಯಕ್ಷ ಬಸವರಾಜ ಪಾಟೀಲ ಹರಸೂರ, ಪ್ರಧಾನ
ಕಾರ್ಯದರ್ಶಿ ಉಮಾಶಂಕರ ಕಡಣಿ, ಮುಖಂಡ ವೀರಭದ್ರ ದಿವಟಗಿ, ಮಲ್ಲಿನಾಥ ಅಲ್ಲಾಪುರ, ಹಣಮಂತರಾವ್‌ ಕೊರಳ್ಳಿ,ಶಿವಾನಂದ ಜಿಡಗಾ, ಗುಂಡಪ್ಪ ಘಂಟೆ, ರಾಯೆ ತೆಲಾಕುಣಿ ಅನೇಕರು ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.