ಕಲಬುರಗಿಯಲ್ಲಿ ಮದ್ಯ ಮಾರಾಟಕ್ಕೆ ಗ್ರೀನ್ ಸಿಗ್ನಲ್
Team Udayavani, May 4, 2020, 3:00 PM IST
ಕಲಬುರಗಿ: ಕೋವಿಡ್-19 ಸೋಂಕಿನ ಹಾಟ್ ಸ್ಪಾಟ್ ಕಲಬುರಗಿಯಲ್ಲೂ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿದೆ. ಇಂದಿನಿಂದಲೇ ಮದ್ಯದ ಅಂಗಡಿ ತೆರೆಯಬಹುದು ಎಂದು ಜಿಲ್ಲಾಧಿಕಾರಿ ಶರತ್ ಬಿ ಹೇಳಿದರು.
ಮದ್ಯದ ಅಂಗಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಮಾರಾಟ ಮಾಡಬೇಕು. ಅಂಗಡಿ ತೆರೆಯುವ ಮುನ್ನ ಹಳೆ ಸಂಗ್ರಹದ ಮಾಹಿತಿ ಬರೆದಿಟ್ಟುಕೊಳ್ಳುವಂತೆ ಸೂಚಿಸಲಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ತಿಳಿಸಿದರು.
ಕಂಟೋನ್ಮೆಂಟ್ ಝೋನ್ ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಇರುವುದಿಲ್ಲ. ಉಳಿದಂತೆ ಎಲ್ಲೂ ಶಾಪಿಂಗ್ ಮಾಲ್ ಮತ್ತು ಬಟ್ಟೆ ಅಂಗಡಿಗಳು ತೆರೆಯಲು ಅವಕಾಶ ಇಲ್ಲ. ಹೊಟೇಲ್ ನಲ್ಲಿ ಪಾರ್ಸೆಲ್ ಗೆ ಮಾತ್ರ ಅವಕಾಶ ಇರುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ