ಸಿಇಟಿಯಲ್ಲಿ ಗುರುಕುಲ ಕಾಲೇಜುವಿದ್ಯಾರ್ಥಿಗಳು ಜಿಲ್ಲೆಗೆ ಟಾಪರ್

Team Udayavani, Jun 2, 2018, 10:24 AM IST

gul-1.jpg

ಕಲಬುರಗಿ: ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿಯಲ್ಲದೇ ಜೆಇಇ ಪರೀಕ್ಷೆಯಲ್ಲೂ ಅಪ್ರತಿತಮ ಸಾಧನೆ ತೋರುತ್ತಿರುವ
ನಗರದ ಜಾಜಿ ಫೌಂಡೇಷನ್‌ ಸಂಚಾಲಿತ ಗುರುಕುಲ ಸ್ವತಂತ್ರ ಪದವಿ-ಪೂರ್ವ ವಿಜಾnನ ಕಾಲೇಜಿಗೆ ಇಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಾತಿಯ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯಲ್ಲಿ ಅತ್ಯುತ್ತಮ ಫಲಿತಾಂಶ ಬಂದಿದ್ದು, ಜಿಲ್ಲೆಗೆ ಟಾಪರ್ಸ್‌ ಆಗಿದ್ದಾರೆ.

ಕಾಲೇಜಿನ ಭಾರ್ಗವ ಕುಲಕರ್ಣಿ, ಪ್ರಜ್ವಲ್‌ ವಿ.ಸಂಗಮ ಕರ್ನಾಟಕ ಸಿಇಟಿ ಇಂಜಿನಿಯರಿಂಗ್‌ ಪರೀಕ್ಷೆಯಲ್ಲಿ ಜಿಲ್ಲೆಗೆ ಟಾಪರ್‌ ಆಗಿದ್ದಾರೆ. ಪಿಯುಸಿಯಲ್ಲಿ ಶೇ.94.02ಅಂಕಗಳನ್ನು ಪಡೆದಿದ್ದ ಭಾರ್ಗವ ಕುಲಕರ್ಣಿ ಇಂಜಿನಿಯರಿಂಗ್‌ ಸಿಇಟಿಯಲ್ಲಿ ರಾಜ್ಯಕ್ಕೆ 44ನೇ ರ್‍ಯಾಂಕ್‌ ಪಡೆಯುವ ಮುಖಾಂತರ ಜಿಲ್ಲೆಗೆ ಟಾಪರ್‌ ಆಗಿ ಹೊರ ಹೊಮ್ಮಿದ್ದಾರೆ. ಪಿಯುಸಿಯಲ್ಲಿ ಶೇ.93.33 ಅಂಕ ಪಡೆದಿದ್ದ ಪ್ರಜ್ವಲ್‌ ವಿ.ಸಂಗಮ್‌ ಸಿಇಟಿಯಲ್ಲಿ ರಾಜ್ಯಕ್ಕೆ 98ನೇ ರ್‍ಯಾಂಕ್‌ ಪಡೆದು ಕಾಲೇಜಿನ ಕೀರ್ತಿ ಹೆಚ್ಚಿಸಿದ್ದಾರೆ.

ಗುರುಕುಲ ಕಾಲೇಜಿನ ಮತ್ತೂಬ್ಬ ವಿದ್ಯಾರ್ಥಿ ಯಶ್‌ ಆರ್‌.ಕೋಳಕೂರ 141ನೇ ರ್‍ಯಾಂಕ್‌ ಪಡೆದು ಗಮನ ಸೆಳೆದಿದ್ದಾನೆ ಎಂದು ಗುರುಕುಲ ಸ್ವತಂತ್ರ ಪದವಿಪೂರ್ವ ವಿಜ್ಞಾನ ಕಾಲೇಜಿನ ಪ್ರಾಚಾರ್ಯ ಡಾ| ಪ್ರಹ್ಲಾದ ಭುರ್ಲಿ
ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ಸಿಇಟಿಯಲ್ಲಿ 500ರೊಳಗೆ ನಾಲ್ಕು ರ್‍ಯಾಂಕ್‌ಗಳು, ಒಂದು ಸಾವಿರದೊಳಗೆ ಆರು, ಎರಡು ಸಾವಿರದೊಳಗೆ ಒಂಭತ್ತು, ಐದು ಸಾವಿರದೊಳಗೆ 30 ಮತ್ತು 10 ಸಾವಿರದೊಳಗೆ 77 ರ್‍ಯಾಂಕ್‌ಗಳು ಬಂದಿವೆ. ಕಳೆದ ಎಂಟು ವರ್ಷಗಳಿಂದ ಅತ್ಯುತ್ತಮ ಸಾಧನೆ ಮಾಡುತ್ತಲೇ ಬೆಳೆಯುತ್ತಿರುವ ಗುರುಕುಲ ಸ್ವತಂತ್ರ ಪದವಿಪೂರ್ವ ವಿಜ್ಞಾನ ಕಾಲೇಜಿನ ಸಾಧನೆಗೆ ಆಡಳಿತ ಮಂಡಳಿ ಪ್ರೋತ್ಸಾಹ, ಸಿಬ್ಬಂದಿ ಸಹಕಾರ, ಸತತ ಪರಿಶ್ರಮವೇ ಕಾರಣವಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಕಂಡು ಪಾಲಕರು ಸಂತೋಷವಾಗಿದ್ದಾರೆ ಎಂದರು.

ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ರವಿಕುಮಾರ ವಲ್ಲಮಶೆಟ್ಟಿ, ಪಾಲಕರಾದ ಪದ್ಮಾಕರ ಕುಲಕರ್ಣಿ, ವೀರಣ್ಣ ವಿ.ಕೆ. ಹಾಗೂ ಪಾಲಕರು ಹಾಜರಿದ್ದರು. 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.