ಹಳಕರ್ಟಿ ಗ್ರಾಪಂ ಕಡತ ಕಳವು: ಠಾಣೆಗೆ ದೂರು

Team Udayavani, Mar 11, 2022, 2:55 PM IST

11stolen

ವಾಡಿ: ಸಮೀಪದ ಹಳಕರ್ಟಿ ಗ್ರಾಪಂ ಆಡಳಿತಕ್ಕೆ ಸಂಬಂಧಿಸಿದ ಮಹತ್ವದ ನೂರಾರು ದಾಖಲೆಗಳನ್ನು ಪಂಚಾಯಿತಿ ಬಿಲ್‌ ಕಲೆಕ್ಟರ್‌ ಸಂಬಂಧಿಯೇ ಹಾಡಹಗಲೇ ಕದ್ದೊಯ್ದ ಘಟನೆ ನಡೆದಿದ್ದು, ಸಿಸಿ ಕ್ಯಾಮೆರಾ ದೃಶ್ಯಾವಳಿಗಳಿಂದ ಕಳ್ಳರ ಕೃತ್ಯ ಬಯಲಾಗಿದೆ.

ಈ ಕುರಿತು ಪೊಲೀಸ್‌ ಠಾಣೆಗೆ ದೂರು ನೀಡಿರುವ ಹಳಕರ್ಟಿ ಗ್ರಾಪಂ ಅಧ್ಯಕ್ಷ ಸೋಮು ಚವ್ಹಾಣ ಹಾಗೂ ಪಿಡಿಒ ರಾಚಯ್ಯಸ್ವಾಮಿ ಕಚೇರಿಯ ಅಲಮಾರಿಯಲ್ಲಿ ಸುರಕ್ಷಿತವಾಗಿ ಇಟ್ಟಿದ್ದ ಬಹುತೇಕ ಕಡತಗಳು ನಾಪತ್ತೆಯಾಗಿದ್ದವು. ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಲೆಕ್ಕಪತ್ರದ ದಾಖಲೆಗಳು ಕಾಣೆಯಾಗಿದ್ದಕ್ಕೆ ಸಿಸಿ ಕ್ಯಾಮೆರಾ ಪರಿಶೀಲಿಸಲಾಯಿತು. ಬಿಲ್‌ ಕಲೆಕ್ಟರ್‌ ಮಹೆಬೂಬ್‌ ಲಾಲಹ್ಮದ್‌ ಎನ್ನುವರ ಸಹೋದರ ಶಹಾರುಕ್‌ ಲಾಲಅಹ್ಮದ್‌ ಎಂಬಾತ ಕಡತಗಳನ್ನು ಚೀಲದಲ್ಲಿ ತುಂಬಿ ಹೊತ್ತೂಯ್ದದ ಕುರಿತು ಸುಳಿವು ದೊರಕಿದೆ.

ಅಧ್ಯಕ್ಷರು ಮತ್ತು ಅಭಿವೃದ್ಧಿ ಅಧಿಕಾರಿ ಗಮನಕ್ಕಿಲ್ಲದೇ ಕಡತಗಳನ್ನು ಕಳವು ಮಾಡಿರುವುದು ಅನುಮಾನಕ್ಕೆ ಕಾರಣವಾಗಿದೆ. ಯಾವ ಹಗರಣದ ಸಾಕ್ಷಿಗಳನ್ನು ನಾಶಪಡಿಸಲು ಬಿಲ್‌ ಕಲೆಕ್ಟರ್‌ ಕಡತ ಕಳ್ಳತನಕ್ಕೆ ಮುಂದಾದರೋ ಗೊತ್ತಿಲ್ಲ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ವಿವರಿಸಿದ್ದಾರೆ.

ಕದ್ದುಮುಚ್ಚಿ ಕಡತಗಳನ್ನು ಚೀಲದಲ್ಲಿ ತುಂಬಿ ಹೊತ್ತೂಯ್ದ ಕಳ್ಳ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದಾಖಲೆಗಳನ್ನು ಸಾಕ್ಷಿಯಾಗಿಟ್ಟುಕೊಂಡು ತನಿಖೆ ನಡೆಸಬೇಕು. ಕಡತಗಳನ್ನು ವಶಕ್ಕೆ ಪಡೆದು ಆರೋಪಿತರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಠಾಣಾಧಿಕಾರಿಯಲ್ಲಿ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.