Udayavni Special

ರಾಜ್ಯದಲ್ಲಿ ದ್ವೇಷದ ರಾಜಕಾರಣ ನಡೆಯುತ್ತಿದೆ: ಮಲ್ಲಿಕಾರ್ಜುನ ಖರ್ಗೆ


Team Udayavani, Oct 10, 2019, 1:04 PM IST

karge

ಕಲಬುರಗಿ: ಚುನಾವಣೆ ಸಮಯದಲ್ಲಿ ಕಾರ್ಯಕರ್ತರ ಬಲ ಕುಗ್ಗಿಸುವ ದೃಷ್ಟಿಯಿಂದ  ಐಟಿ ದಾಳಿ ಮಾಡಲಾಗುತ್ತಿದೆ ಎಂದು ಎಐಸಿಸಿಐ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.

ಕಾಂಗ್ರೆಸ್ ನಾಯಕರ ಮನೆ ಮೇಲೆ ಐಟಿ ರೇಡ್ ವಿಚಾರವಾಗಿ ಮಾತನಾಡಿದ ಅವರು, ದ್ವೇಷದ ರಾಜಕೀಯ ನಿರಂತರವಾಗಿ ನಡೆಯುತ್ತಿದೆ. ಸ್ವಾಯತ್ತ ಸಂಸ್ಥೆಗಳ ಮೇಲಿನ ನಂಬಿಕೆ ಕಡಿಮೆಯಾಗುತ್ತಿದೆ. ಕೆಲವು ಪಕ್ಷ ಮತ್ತು ಕೆಲವರನ್ನು ಟಾರ್ಗೆಟ್ ಮಾಡಿ ಐಟಿ ರೈಡ್ ಮಾಡಲಾಗುತ್ತಿದೆ. ರಾಜಕೀಯ ಪ್ರೇರಿತ ದಾಳಿ ನಿಲ್ಲಿಸಬೇಕು. ತಪ್ಪು ಮಾಡಿದ್ದರೆ  ನೋಟಿಸ್ ನೀಡಿ ಕ್ರಮ ಕೈಗೊಳ್ಳಲಿ. ವಿರೋಧ ಪಕ್ಷದ ಕಾರ್ಯಕರ್ತರು ಮತ್ತು ನಾಯಕರ ಮೇಲೆ ದುರುದ್ದೇಶದಿಂದ ದಾಳಿ ಮಾಡುವುದು  ಸರಿಯಲ್ಲ ಎಂದರು.

ವಿರೋಧ ಪಕ್ಷದ ನಾಯಕ ಆಯ್ಕೆ ಪ್ರಕ್ರಿಯೆ ನಿರಂತರವಾದುದು. ಇದು ಹೈಕಮಾಂಡ್ ನಿರ್ಧಾರ. ಸಿಎಲ್ ಪಿ ನಾಯಕ ಇಲ್ಲಿ ವಿರೋಧ ಪಕ್ಷದ ನಾಯಕರಾಗುತ್ತಾರೆ. ಇದು ಉತ್ತಮ ಬೆಳವಣಿಗೆ ಎಂದು ವಿವರಣೆ ನೀಡಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

‘ಹಳ್ಳಿ ಹುಡ್ಗಿ’ ಮೆಬಿನಾ ರಸ್ತೆ ಅಪಘಾತಕ್ಕೆ ಬಲಿ

‘ಹಳ್ಳಿ ಹುಡ್ಗಿ’ ಮೆಬಿನಾ ರಸ್ತೆ ಅಪಘಾತಕ್ಕೆ ಬಲಿ

ಹಳೇ ವೈಷಮ್ಯಕ್ಕೆ ಮೂವರು ಬಲಿ

ಹಳೇ ವೈಷಮ್ಯಕ್ಕೆ ಮೂವರು ಬಲಿ

ಯಾದಗಿರಿ ಜಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 9 ಜನ ಗುಣಮುಖ

ಯಾದಗಿರಿ ಜಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ 9 ಜನ ಗುಣಮುಖ

ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

ಕ್ವಾರಂಟೈನ್ ಕೇಂದ್ರದಲ್ಲಿ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತ ಬಾಲಕಿ

speed-inter-net

ಜಗತ್ತಿನ ಅತೀ ವೇಗದ ಇಂಟರ್ ನೆಟ್ ಡೇಟಾ ದಾಖಲೆ: ಸೆಕೆಂಡ್ ನಲ್ಲಿ ಸಾವಿರ ಸಿನಿಮಾ ಡೌನ್ ಲೋಡ್ !

ಪಾಕಿಸ್ತಾನದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ಎಷ್ಟಾಗಿದೆ ಗೊತ್ತಾ?

ಪಾಕಿಸ್ತಾನದಲ್ಲಿ ಕೋವಿಡ್ 19 ವೈರಸ್ ಸೋಂಕಿತರ ಸಂಖ್ಯೆ ಎಷ್ಟಾಗಿದೆ ಗೊತ್ತಾ?

ಜೂನ್ 1ರಿಂದ ಎಲ್ಲಾ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರಕ್ಕೆ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ

ಜೂನ್ 1ರಿಂದ ಎಲ್ಲಾ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರಕ್ಕೆ ಭಕ್ತರಿಗೆ ಅವಕಾಶ: ಕೋಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೂನ್ 1ರಿಂದ ಎಲ್ಲಾ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರಕ್ಕೆ ಅವಕಾಶ: ಕೋಟ ಶ್ರೀನಿವಾಸ ಪೂಜಾರಿ

ಜೂನ್ 1ರಿಂದ ಎಲ್ಲಾ ದೇವಾಲಯಗಳಲ್ಲಿ ಪೂಜೆ, ಪುನಸ್ಕಾರಕ್ಕೆ ಭಕ್ತರಿಗೆ ಅವಕಾಶ: ಕೋಟ

ಅಲೋಪತಿ ವೈದ್ಯರ ಮಾದರಿಯಲ್ಲೇ ಮೇಲೆ ಆಯುಷ್ ವೈದ್ಯರಿಗೂ ವೇತನ ಹೆಚ್ಚಳ: ಶ್ರೀರಾಮುಲು‌

ಅಲೋಪತಿ ವೈದ್ಯರ ಮಾದರಿಯಲ್ಲೇ ಆಯುಷ್ ವೈದ್ಯರಿಗೂ ವೇತನ ಹೆಚ್ಚಳ: ಶ್ರೀರಾಮುಲು‌

ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ಓಪನ್

ಕೆಲವೇ ದಿನಗಳಲ್ಲಿ ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ಓಪನ್

ಪಡಿತರ ಕಾರ್ಡ್ ಇಲ್ಲದವರಿಗೆ ಇಂದಿನಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ

ಪಡಿತರ ಕಾರ್ಡ್ ಇಲ್ಲದವರಿಗೆ ಇಂದಿನಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನೋರ್ವನಿಗೆ ಕೋವಿಡ್-19 ಸೋಂಕು ದೃಢ

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಚಾಲಕನೋರ್ವನಿಗೆ ಕೋವಿಡ್-19 ಸೋಂಕು ದೃಢ

MUST WATCH

udayavani youtube

Mattu ಗದ್ದೆಯಲ್ಲಿ ಕೃಷಿಯ ಆಟಕ್ಕಿಳಿದ Football ಆಟಗಾರ Yashodara

udayavani youtube

ಪಶುಸಂಗೋಪನೆಯಲ್ಲಿ ಯಶಸ್ವಿಯಾದ Uttam Agro Industries Poultry Farming Success Story

udayavani youtube

ಈ ಮನೆಯಲ್ಲಿದೆ ಬೀದಿನಾಯಿಗಳಿಗೆ ಪ್ರೀತಿಯ ಆಸರೆ | Udayvani

udayavani youtube

Karnataka : A Farmer who quits Private Job & became Successful in Agriculture

udayavani youtube

MOTHERSDAY ಪ್ರಯುಕ್ತ ನಾಡಿನ ಎಲ್ಲಾ ಅಮ್ಮಂದಿರಿಗೆ ಶುಭಾಶಯವನ್ನು ಕೋರಿದ SHINE SHETTY

ಹೊಸ ಸೇರ್ಪಡೆ

ashcgartya

ಇಂಥದ್ದೆಲ್ಲ ನಡೆಯುತ್ತೆ ಅಂದುಕೊಂಡಿರಲಿಲ್ಲ!

navella pg

ನಾನು ಆಮ್‌ ಆದ್ಮಿ ಪಾರ್ಟಿ

naanu hog

ಎಲ್ಲೂ ಹೋಗಲ್ಲ ನಾನು ಎಲ್ಲೂ ಹೋಗಲ್ಲ…

miss-boot

ಮಿಸ್‌ ಬೂಟ್‌ಫುಲ್!‌

muddina-maga

ಮುದ್ದಿನ ಮಗನ ನಳಪಾಕ ಪ್ರಸಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.