ಹಿಂದೂ ವಿವಿ ಘಟನೆ: ಸಂಘಟನೆಗಳ ಪ್ರತಿಭಟನೆ

Team Udayavani, Sep 26, 2017, 9:27 AM IST

gul-1.jpg

ಕಲಬುರಗಿ: ಉತ್ತರಪ್ರದೇಶದ ಬನಾರಸ್‌ ಹಿಂದು ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ವಿರೋಧಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿನಿಯರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವ ಘಟನೆ ಖಂಡಿಸಿ ಸೋಮವಾರ ನಗರದಲ್ಲಿ ಎಐಡಿಎಸ್‌ಒ, ಎಐಎಂಎಸ್‌ಎಸ್‌ ಹಾಗೂ ಎಐಡಿವೈಒ ಪ್ರತಿಭಟನೆ ನಡೆಸಿದವು.

ಕಳೆದ ಗುರುವಾರ ವಿವಿ ಆವರಣದಲ್ಲಿ ಮೂರವರು ಬೈಕ್‌ ಸವಾರರು ವಿದ್ಯಾರ್ಥಿನಿ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಈ ಕುರಿತು ವಿದ್ಯಾರ್ಥಿನಿ ವಿವಿ ಅಧಿಕಾರಿಗಳಿಗೆ ದೂರು ನೀಡಿದರೂ, ವಿದ್ಯಾರ್ಥಿನಿಗೆ ಬುದ್ದಿವಾದ ಹೇಳಿರುವುದು ಖಂಡನೀಯ ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳಿಗೆ ನೀಡಿರುವ ಮನವಿ ಪತ್ರದಲ್ಲಿ ದೂರಿದ್ದಾರೆ. 

ವಿವಿ ಅಧಿಕಾರಿಗಳ ನಡೆ ಬೇಸತ್ತ ವಿದ್ಯಾರ್ಥಿನಿಯರು ನ್ಯಾಯಕ್ಕಾಗಿ ಹಾಗೂ ಭದ್ರತೆಗಾಗಿ ಆಗ್ರಹಿಸಿ ಪ್ರತಿಭಟಿಸುತ್ತಿದ್ದಾಗ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಈ ಎರಡು ಘಟನೆಗಳು ನಿಜಕ್ಕೂ ನಾಚಿಕಗೇಡಿನ ಸಂಗತಿಯಾಗಿವೆ. ಉಭಯ ಘಟನೆಗೆ ಸಂಬಂಧಿಸಿದಂತೆ ವಿವಿ ಅಧಿಕಾರಿಗಳು, ಪೊಲೀಸರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಈ ಕುರಿತು ನಿಸ್ಪಕ್ಷಪಾತವಾದ ತನಿಖೆಯಾಗಬೇಕು ಎಂದು ಆಗ್ರಹಿಸಿದರು.

ಎಐಡಿವೈಒ ಅಧ್ಯಕ್ಷ ಮಹೇಶ ನಾಡಗೌಡ, ಎಐಎಂಎಸ್‌ಎಸ್‌ ಜಿಲ್ಲಾಧ್ಯಕ್ಷೆ ಸೀಮಾದೇಶಪಾಂಡೆ, ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಮಲ್ಲಿನಾಥ ಸಿಂಘೆ ಹಾಗೂ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.