Udayavni Special

ಕೊರೊನಾ ಎಚ್ಚರದಲ್ಲಿ ಸರಳ ಕಾಮದಹನ

Team Udayavani, Mar 29, 2021, 8:25 PM IST

ಬವಚನಬ

ವಾಡಿ: ಮಹಾಮಾರಿ ಕೊರೊನಾ ಸೋಂಕಿನ ಆತಂಕದ ನಡುವೆಯೂ ಹೋಳಿ ಹಬ್ಬದ ಸಾಂಪ್ರದಾಯಿಕ ಆಚರಣೆಯಾದ ಕಾಮದಹನ ರವಿವಾರ ಸಂಜೆ ಸರಳವಾಗಿ ನೆರವೇರಿಸಲಾಯಿತು.

ಪಟ್ಟಣದ ಎಸಿಸಿ ಕಾರ್ಮಿಕರ ಕಾಲೋನಿ ಸೇರಿದಂತೆ ಮಹಾತ್ಮ ಗಾಂಧಿ  ವೃತ್ತ, ಶಿವಾಜಿ ಚೌಕ್‌, ಹನುಮಾನ ನಗರ, ಸೋನಾಬಾಯಿ ಏರಿಯಾ ಮುಂತಾದ ಕಡೆಗಳಲ್ಲಿ ಯುವಕರು ಹಾಗೂ ಬಡಾವಣೆ ಜನರು ಸಾಮೂಹಿಕವಾಗಿ ಕಾಮದೇವನ ಪೂಜೆ ನೆರವೇರಿಸಿದರು. ಕುಳ್ಳುಕಟ್ಟಿಗೆಗಳಿಂದ ಗುಡ್ಡೆ ಹಾಕಿ ನೈವೇದ್ಯ ಅರ್ಪಿಸಿದರು.

ಮಹಿಳೆಯರು ಪ್ರದಕ್ಷಿಣೆ ಹಾಕುವ ಮೂಲಕ ಬೊಬ್ಬೆ ಹೊಡೆದು ಹಬ್ಬದ ಸಂಭ್ರಮ ಹೆಚ್ಚಿಸಿದರು. ಎಸಿಸಿ ಆಟದ ಮೈದಾನದಲ್ಲಿ ಏರ್ಪಡಿಸಲಾಗಿದ್ದ ಕಾಮದಹನ ಆಚರಣೆಯಲ್ಲಿ ಎಸಿಸಿ ಘಟಕ ಮುಖ್ಯಸ್ಥ ಸೀತಾರಾಮುಲು ಮತ್ತು ಎಸಿಸಿ ಕಾರ್ಮಿಕ ಸಂಘದ ಉಪಾಧ್ಯಕ್ಷ ರಮೇಶ ಕಾರಬಾರಿ ದಂಪತಿಗಳು ಪೂಜೆ ಸಲ್ಲಿಸಿದರು.

ಅರ್ಚಕರಿಂದ ತೀರ್ಥ ವಿತರಣೆಯಾದ ಬಳಿಕ ಕಾಮದಹನ ನೆರವೇರಿಸಲಾಯಿತು. ಸಿಹಿ ಹಂಚಿ ಪರಸ್ಪರ ಹಬ್ಬದ ಶುಭಾಶಯ ಕೋರಿದರು. ಎಚ್‌ಆರ್‌ ವಿಭಾಗದ ಮುಖ್ಯಸ್ಥರಾದ ನಾಗೇಶ್ವರರಾವ್‌, ಸಂತೋಷ ಕುಲಕರ್ಣಿ, ಸಿಎಸ್‌ಆರ್‌ ಮುಖ್ಯಸ್ಥ ಪೆದ್ದಣ್ಣ ಬೀದಾಳ, ಜೆ.ಪಿ.ಜೈನ್‌, ಎಸಿಸಿ ಕಾರ್ಮಿಕ ಸಂಘದ ಅಧ್ಯಕ್ಷ ಶಿವಾಜಿ ಕೋಮಟೆ, ಉಪಾಧ್ಯಕ್ಷ ಮಹ್ಮದ್‌ ಮನ್ಸೂರಅಲಿ, ತುಕಾರಾಮ ರಾಠೊಡ, ಎಸಿಸಿ ಆಸ್ಪತ್ರೆ ವೈದ್ಯಾಧಿ ಕಾರಿ ಡಾ| ಮಹ್ಮದ್‌ ಶಫಿ, ಮುಖಂಡರಾದ ಪ್ರೇಮನಾಥ ದಿವಾಕರ, ದಾನೇಶ್ವರ ಸೊಡ್ಡೆ, ಎಸಿಸಿ ಭದ್ರತಾಧಿ ಕಾರಿಗಳಾದ ಶಮಶೀರ್‌ ಸಿಂಗ್‌, ವೈಜನಾಥ ಹಿರಗೆ, ರಮೇಶ ರಾಠೊಡ ಪಾಲ್ಗೊಂಡಿದ್ದರು. ನಾಲವಾರ, ರಾವೂರ, ಹಳಕರ್ಟಿ, ಇಂಗಳಗಿ, ಚಾಮನೂರ, ಲಾಡ್ಲಾಪುರ, ಕಮರವಾಡಿ, ಸನ್ನತಿ ಗ್ರಾಮಗಳಲ್ಲೂ ಊರಿನ ಹಿರಿಯ ಸಮ್ಮುಖದಲ್ಲಿ ಹೋಳಿ ಹಬ್ಬದ ಕಾಮದಹನ ನಡೆಯಿತು.

ಟಾಪ್ ನ್ಯೂಸ್

ಅವಳಿ ಕೊಲೆ ಪ್ರಕರಣ : ಬಂಧಿಸಲು ಹೋದ ಪೋಲೀಸರ ಮೇಲೆ ದಾಳಿ, ಆರೋಪಿ ಕಾಲಿಗೆ ಗುಂಡೇಟು

ಅವಳಿ ಕೊಲೆ ಪ್ರಕರಣ : ಬಂಧಿಸಲು ಹೋದ ಪೋಲೀಸರ ಮೇಲೆ ದಾಳಿ, ಆರೋಪಿ ಕಾಲಿಗೆ ಗುಂಡೇಟು

ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು

ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು

ಪಣಂಬೂರು: ಹಡಗಿಗೆ ಕೇರಳ ನೋಂದಣಿಯ ಮೀನುಗಾರಿಕಾ ದೋಣಿ ಡಿಕ್ಕಿ: ಮೂವರು ಸಾವು, 9 ಮಂದಿ ನಾಪತ್ತೆ

ಪಣಂಬೂರು: ಕೇರಳ ನೋಂದಣಿಯ ಮೀನುಗಾರಿಕಾ ದೋಣಿಗೆ ಹಡಗು ಡಿಕ್ಕಿ: ಮೂವರು ಸಾವು, 9 ಮಂದಿ ನಾಪತ್ತೆ

gjfgjfg

ಕರ್ನಾಟಕದಲ್ಲಿಂದು 11,265 ಕೋವಿಡ್ ಹೊಸ ಪ್ರಕರಣಗಳು ಪತ್ತೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಸಿಡಿಲು ಬಡಿದು ಮಹಿಳೆ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಸಿಡಿಲು ಬಡಿದು ಮಹಿಳೆ ಸಾವು

ಐಸಿಸ್, ಅಲ್‌ಖೈದಾ‌ ಸೇರಿ 11 ಸಂಘಟನೆಗಳಿಗೆ ಲಂಕಾ ನಿಷೇಧ

ಐಸಿಸ್, ಅಲ್‌ಖೈದಾ‌ ಸೇರಿ 11 ಸಂಘಟನೆಗಳಿಗೆ ಲಂಕಾ ನಿಷೇಧ

gnfghdf

ಮತದಾನಕ್ಕೆ ಮೂರು ದಿನ ಬಾಕಿ ಇರುವಾಗಲೇ ಕೋವಿಡ್‍ಗೆ ಕಾಂಗ್ರೆಸ್ ಅಭ್ಯರ್ಥಿ ಬಲಿ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7,335 ನೌಕರರಿಗೆ 14.5 ಕೋಟಿ ವೇತನ

7,335 ನೌಕರರಿಗೆ 14.5 ಕೋಟಿ ವೇತನ

Niragu

ಸಾಹಿತ್ಯ ಸೇವೆಗೆ ಅವಕಾಶ ಕೊಡಿ: ನಿರಗುಡಿ

Rain

ಬಿಸಿಲೂರಿಗೆ ತಂಪೆರೆದ ಮಳೆರಾಯ

ಬಸ್ ಗೆ ಕಲ್ಲು ತೂರಾಟ; ಮೂವರು ಚಾಲಕರ ಬಂಧನ

ಬಸ್ ಗೆ ಕಲ್ಲು ತೂರಾಟ; ಮೂವರು ಚಾಲಕರ ಬಂಧನ

Untitled-1

ಪೌರ ಕಾರ್ಮಿಕರ ದಿಢೀರ್‌ ಪ್ರತಿಭಟನೆ

MUST WATCH

udayavani youtube

ಅಪರೂಪದ ಕ್ಷಣಕ್ಕೆ ಸಾಕ್ಷಿಯಾದ ಪುತ್ತೂರು ಮಹಾಲಿಂಗೇಶ್ವರ ಮತ್ತು ವೆಂಕಟರಮಣ ದೇವರ ಮುಖಾಮುಖಿ.!

udayavani youtube

CBSE 10th ಪರೀಕ್ಷೆ ರದ್ದು, 12th ಪರೀಕ್ಷೆ ಮುಂದೂಡಿಕೆ

udayavani youtube

ಮಸ್ಕಿಯಲ್ಲಿ ಪ್ರತಾಪ್‌ ಗೌಡ ಪರ ಖ್ಯಾತ SINGER MANGLI

udayavani youtube

ಹೊಸ ಕೈಗಾರಿಕಾ ನೀತಿ 2020-2025, ಬಗ್ಗೆ ಮಾಹಿತಿ ಇಲ್ಲಿದೆ!

udayavani youtube

ಕುರಿಗಾಹಿಯ ಲವ್ ಸ್ಟೋರಿ ಕೊಲೆಯಲ್ಲಿ ಕೊನೆ| CRIME FILE | Udayavani

ಹೊಸ ಸೇರ್ಪಡೆ

ಅವಳಿ ಕೊಲೆ ಪ್ರಕರಣ : ಬಂಧಿಸಲು ಹೋದ ಪೋಲೀಸರ ಮೇಲೆ ದಾಳಿ, ಆರೋಪಿ ಕಾಲಿಗೆ ಗುಂಡೇಟು

ಅವಳಿ ಕೊಲೆ ಪ್ರಕರಣ : ಬಂಧಿಸಲು ಹೋದ ಪೋಲೀಸರ ಮೇಲೆ ದಾಳಿ, ಆರೋಪಿ ಕಾಲಿಗೆ ಗುಂಡೇಟು

ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು

ಶಾಸಕ ರಾಜುಗೌಡಗೂ ಕೋವಿಡ್ ಪಾಸಿಟಿವ್ ;ಬೆಂಗಳೂರು ಆಸ್ಪತ್ರೆಗೆ ದಾಖಲು

ಪಣಂಬೂರು: ಹಡಗಿಗೆ ಕೇರಳ ನೋಂದಣಿಯ ಮೀನುಗಾರಿಕಾ ದೋಣಿ ಡಿಕ್ಕಿ: ಮೂವರು ಸಾವು, 9 ಮಂದಿ ನಾಪತ್ತೆ

ಪಣಂಬೂರು: ಕೇರಳ ನೋಂದಣಿಯ ಮೀನುಗಾರಿಕಾ ದೋಣಿಗೆ ಹಡಗು ಡಿಕ್ಕಿ: ಮೂವರು ಸಾವು, 9 ಮಂದಿ ನಾಪತ್ತೆ

gjfgjfg

ಕರ್ನಾಟಕದಲ್ಲಿಂದು 11,265 ಕೋವಿಡ್ ಹೊಸ ಪ್ರಕರಣಗಳು ಪತ್ತೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಸಿಡಿಲು ಬಡಿದು ಮಹಿಳೆ ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಳೆಯಿಂದ ಜನಜೀವನ ಅಸ್ತವ್ಯಸ್ತ: ಸಿಡಿಲು ಬಡಿದು ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.