ದಾರಿಯಲ್ಲಿ ಸಿಕ್ಕ 1.50 ಲಕ್ಷ ರೂ.ವನ್ನು ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಕಾರ್ಮಿಕ

Team Udayavani, Jul 12, 2022, 8:19 PM IST

ದಾರಿಯಲ್ಲಿ ಸಿಕ್ಕ 1.50 ಲಕ್ಷ ರೂ.ವನ್ನು ಪೊಲೀಸರಿಗೆ ಒಪ್ಪಿಸಿ ಪ್ರಾಮಾಣಿಕತೆ ಮೆರೆದ ಕಾರ್ಮಿಕ

ಚಿಂಚೋಳಿ: ಪಟ್ಟಣದ ಬಸ್ ನಿಲ್ದಾಣ ಹತ್ತಿರದ ಬೆಳಗಿನ ಉಪಹಾರ  ಸೇವಿಸಲು ದುರ್ಗಾ ಭವನ ಹೋಟೆಲ್ ಗೆ ಹೋಗುವಾಗ ಸಿಕ್ಕ 1.50 ಲಕ್ಷ ರೂ.ಹಣ ಚಿಂಚೋಳಿ ಠಾಣೆಗೆ ತಂದು ನೀಡಿ ಕಟ್ಟಡ ನಿರ್ಮಾಣದ ಮೇಸ್ತ್ರಿ ಶರಣು ನಿರ್ಣಾ ಪ್ರಾಮಾಣಿಕತೆ ಮೆರೆದಿದ್ದಾರೆ.

ಮಂಗಳವಾರ ಬೆಳಿಗ್ಗೆ ಪಟ್ಟಣದ ಶೆಳ್ಳಗಿ ಡ್ರೆಸ್ಸೆಸ್ ಮಾಲೀಕರಾದ ಲೋಕೇಶ ಶೆಳ್ಳಗಿ ಬ್ಯಾಂಕಿಗೆ ತುಂಬಲು ರೂ.1.50 ಲಕ್ಷ ಹಣದೊಂದಿಗೆ ಮಳೆಯಲ್ಲಿ ಬೈಕ್ ಮೇಲೆ ತೆರಳುವಾಗ ಹಣದ ಚೀಲ ಬಿದ್ದಿದೆ. ಆಗ ದಾರಿಯಲ್ಲಿ ಬಂದ ಶರಣು ನಿರ್ಣಾ ಚೀಲ ತೆಗೆದುಕೊಂಡು ಚಿಂಚೋಳಿ ಠಾಣೆಗೆ ತೆರಳಿ ಠಾಣೆಯಲ್ಲಿದ್ದ ಹೆಡ್ ಕಾನ್ ಸ್ಟೆಬಲ್ ಗೌರಿಶಂಕರ ಅವರಿಗೆ ಹಣ ಒಪ್ಪಿಸಿದ್ದಾರೆ.

ಹಣ ತುಂಬಲು ಬ್ಯಾಂಕಿಗೆ ಹೋಗಿ ನೋಡಿದ ಲೋಕೇಶ ಬೈಕ್‌ ನಲ್ಲಿ ಹಣದ ಚೀಲವಿಲ್ಲದಿವುದು‌ ನೋಡಿ. ಗಾಬರಿ ಆಗ ಠಾಣೆಗೆ ದೂರು ನೀಡಲು ಬಂದಿದ್ದಾರೆ. ಚಿಂಚೋಳಿ ಪೊಲೀಸ್ ಠಾಣೆ ಪಕ್ಕದಲ್ಲಿ ನೂತನ ಠಾಣೆ ಕಟ್ಟಡವನ್ನು ಗುತ್ತಿಗೆದಾರ ಭೀಮಶೆಟ್ಟಿ ಪಾರಾ ನಿರ್ಮಿಸುತ್ತಿದ್ದಾರೆ. ಪಾರಾ ಅವರ ಬಳಿ ಶರಣು ನಿರ್ಣಾ ಮೇಸ್ತ್ರಿ ಕೆಲಸ ಮಾಡುತ್ತಿದ್ದಾರೆ.  ಠಾಣೆಯಲ್ಲಿ ಹೆಡ್ ಕಾನಸ್ಟೆಬಲ್ ಗೌರಿಶಂಕರ ಅವರು ಹಣವನ್ನು ಲೋಕೇಶ ಅವರಿಗೆ ಮರಳಿಸಿದರು.

ಪ್ರಾಮಾಣಿಕತೆ ಮೆರೆದ ಶರಣು ನಿರ್ಣಾ ಅವರಿಗೆ ಪೊಲೀಸರ ಸಮ್ಮುಖದಲ್ಲಿ ಲೋಕೇಶ ಶೆಳ್ಳಗಿ ಸನ್ಮಾನಿಸಿ‌ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ‌

ಪಿಎಸೈ ಮಂಜುನಾಥರೆಡ್ಡಿ ಡಿವೈಎಸ್ಪಿ ಕಚೇರಿಯ ಹೆಡ್ ಕಾನಸ್ಟೆಬಲ್ ರೇವಣಸಿದ್ದ ಹೂವಿನಭಾವಿ, ಠಾಣೆಯ ಸಿಬ್ಬಂದಿಗಳಾದ ಶಿವಾನಂದ ಮತ್ತು ಶಿಲ್ಪಕಲಾ,ನಾಗರಾಜ ಮೊದಲಾದವರು ಇದ್ದರು.

ಟಾಪ್ ನ್ಯೂಸ್

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್‌ಚಂದ್ರ ಅವರಿಂದ ಚಿಕಿತ್ಸೆ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

Raichur: ಗುಳೆ ಹೋದ ಜನ; ಮತದಾರರಿಲ್ಲದೆ ಮತಗಟ್ಟೆ ಖಾಲಿ ಖಾಲಿ…

kharge

LS Polls: ಮತದಾರರಿಂದ ಪ್ರೋತ್ಸಾಹದಾಯಕ ಮತದಾನ… ಕಾಂಗ್ರೆಸ್ ನತ್ತ ಜನರ ಒಲವು: ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

Kalaburagi Lok Sabha Constituency: ಖರ್ಗೆಗೆ ಪ್ರತಿಷ್ಠೆಯ ಕಣ: ಜಾಧವ್‌ ಏಕಾಂಗಿ ಫೈಟ್‌‌

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1-bantwala

Crime: ಮಂಗಳೂರಿನ ಅವಿವಾಹಿತ ಯುವಕ ಬಿಸಿರೋಡಿನಲ್ಲಿ ನೇಣುಬಿಗಿದು ಆತ್ಮಹತ್ಯೆ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Namma Metro: ಮೆಟ್ರೋದಲ್ಲಿ ಯುವಕ-ಯುವತಿ ಅಪ್ಪುಗೆ ಪಯಣ

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

Crime: ಶೀಲ ಶಂಕಿಸಿ ಪತ್ನಿ ಮೇಲೆ ಕಲ್ಲುಎತ್ತಿ ಹಾಕಿದ ಪತಿ!

15

Bengaluru: ಅಪಘಾತ ಗಲಾಟೆ: ಕಪಾಳಮೋಕ್ಷಕ್ಕೆ ವ್ಯಕ್ತಿ  ಬಲಿ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Arrested: ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಐದನೇ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.