ಚಿತ್ತಾಪುರ: ಮಳೆಗೆ ಮನೆ ಕುಸಿದು ಮಹಿಳೆ ಸಾವು
Team Udayavani, Jul 9, 2022, 11:15 AM IST
ಚಿತ್ತಾಪುರ: ಪಟ್ಟಣದ ಸ್ಟೇಷನ್ ಏರಿಯಾದಲ್ಲಿ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮನೆ ಕುಸಿದು ಬಿದ್ದಿದ್ದು, ಮಹಿಳೆ ಮೃತಪಟ್ಟ ಘಟನೆ ಜರುಗಿದೆ.
ಶಕ್ರವಾರ ರಾತ್ರಿ ಸುರಿದ ಮಳೆಗೆ ಮನೆ ಕುಸಿದು ಬಿದ್ದು ಆರೀಪಾ ಬೇಗಂ (65) ಮೃತಪಟ್ಟಿದ್ದು, ಯಾಸ್ಮಿನ್ ಬೇಗಂ ಮತ್ತು ಅಲಿ ಎಂಬವರಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಪುರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಕಾಳಗಿ ಅವರು ಭೇಟಿ ನೀಡಿ ಪರೀಶೀಲಿಸಿ ಸಾಂತ್ವನ ಹೇಳುವ ಮೂಲಕ ವೈಯಕ್ತಿಕ ಪರಿಹಾರ ಧನ ನೀಡಿದರು. ಕಂದಾಯ ಇಲಾಖೆ ಅಧಿಕಾರಿಗಳು, ಪುರಸಭೆ ಅಧಿಕಾರಿಗಳು, ಪೊಲೀಸ್ ಸಿಬ್ಬಂದಿಗಳು ಭೇಟಿ ನೀಡಿ ಪರೀಶಿಲನೆ ನಡೆಸಿದರು.
ಇದನ್ನೂ ಓದಿ:ಹುಣಸೂರು: ಎರಡು ವರ್ಷಗಳಿಂದ ಒಂದೇ ಮನೆ ಮೇಲೆ ಪದೇ ಪದೇ ದಾಳಿ ಇಡುತ್ತಿದೆ ಈ ಪುಂಡ ಸಲಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ