
Hunasagi ಹೈಪವರ್ ವಿದ್ಯುತ್ ತಂತಿ ತಗುಲಿ ಯುವಕ ಮೃತ್ಯು
Team Udayavani, Jun 10, 2023, 9:51 PM IST

ಹುಣಸಗಿ: ತಾಲೂಕಿನ ಕೋಳಿಹಾಳ ಗ್ರಾಮದಲ್ಲಿ ಮನೆ ಮೇಲೆ ನೀರು ಹೊಡೆಯುವಾಗ ಮನೆ ಮೇಲೆ ಇದ್ದ ವಿದ್ಯುತ್ ಹೈಪವರ್ ತಂತಿ ತಗುಲಿ ಯುವಕ ಮೃತಪಟ್ಟ ಘಟನೆ ಶುಕ್ರವಾರ ಸಂಜೆ 6 ಗಂಟೆಗೆ ನಡೆದಿದೆ.
ಮೃತ ದುರ್ದೈವಿ ಮಲ್ಲಿಕಾರ್ಜುನ ಬಸಣ್ಣ ಬಿರಾದಾರ(23) ಎಂದು ತಿಳಿದು ಬಂದಿದೆ. ಮನೆ ಮೇಲೆ ನೀರು ಹೊಡೆಯಲು ಹೋದಾಗ ಮೇಲ್ಗಡೆಯಿಂದ ಹಾದು ಹೋಗಿದ್ದ ವಿದ್ಯುತ್ ತಂತಿ ತಗುಲಿ ಕೆಳಗಡೆ ಬಿದ್ದಿದಾನೆ, ತಕ್ಷಣ ಹುಣಸಗಿ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ತಂದಾಗ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪಿಎಸ್‌ಐ ಭಾಗಣ್ಣ ತಡವಾಗಿ ತಿಳಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಡಿವೈಡರ್ ಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳ ಸಾವು

Kalaburagi;ಅವ್ಯವಹಾರಕ್ಕೆ ಸಂಬಂಧಿಸಿ ಮೂವರು ಇಂಜಿನಿಯರ್ ಗಳ ಅಮಾನತು

Chincholi: ಜನತಾ ದರ್ಶನ ಪೂರ್ವ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ

Wadi: ಬೀದಿಗೆ ಬಿದ್ದ ರೈಲು ನಿಲ್ದಾಣ ಸಫಾಯಿ ಕಾರ್ಮಿಕರು;

Tragedy: ಯುವ ರೈತ ಮೃತ್ಯು… ಶುಭಕಾರ್ಯ ನಡೆಯಬೇಕಿದ್ದ ಮನೆಯಲ್ಲಿ ಮಡುಗಟ್ಟಿದ ಶೋಕ
MUST WATCH
ಹೊಸ ಸೇರ್ಪಡೆ

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Sept 29: ವಿಶ್ವ ಹೃದಯ ದಿನ: ಹೃದಯ ಆರೋಗ್ಯಕ್ಕೆ ಸಹಕಾರಿ ಆಹಾರಾಭ್ಯಾಸಗಳು

UK ವಿಶ್ವದಲ್ಲೇ ಬಲಿಷ್ಠ ಲೇಸರ್ ನಿರ್ಮಾಣ? ಸೂರ್ಯನಿಗಿಂತಲೂ ಶತಕೋಟಿ ಪಟ್ಟು ಪ್ರಕಾಶಮಾನ

Daily Horoscope: ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ, ಮಂಗಲ ಕಾರ್ಯದ ಸಿದ್ಧತೆ

LABತಪ್ಪಲಿದೆ ಜಿಲ್ಲಾಸ್ಪತ್ರೆ ಅಲೆದಾಟ: ರೋಗ ಪರೀಕ್ಷೆಗೆ ತಾಲೂಕು ಆಸ್ಪತ್ರೆಗಳಲ್ಲೂ ಪ್ರಯೋಗಾಲಯ