ಅಕ್ರಮ ಮರಳುಗಾರಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಮೂವರು ಪೊಲೀಸರು

Team Udayavani, Sep 22, 2022, 10:01 PM IST

police crime

ಕಲಬುರಗಿ: ಅಕ್ರಮ ಮರಳುಗಾರಿಕೆಗೆ ಸಾಥ್ ನೀಡುವ ನಿಟ್ಟಿನಲ್ಲಿ ಲಂಚ ಪಡೆಯುತ್ತಿದ್ದಾಗ ಜೇವರ್ಗಿ ಸಿಪಿಐ ಮತ್ತು ಇಬ್ಬರು ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಗುರುವಾರ ನಡೆದಿದೆ.

ಲೋಕಾಯುಕ್ತ ಎಸ್ಪಿ ಕರ್ನೂಲ್, ಡಿವೈ ಎಸ್ ‌ಪಿ ಸಿದ್ದಣ್ಣಗೌಡ ಪಾಟೀಲ್ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ದೃವತಾರಾ, ಸಿಬಂದಿ ಪ್ರದೀಪ್, ಸಿದ್ದಲಿಂಗ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಸಮಾಜ ಕಲ್ಯಾಣ ಇಲಾಖೆ ಎಫ್‌ಡಿಎ ಲೋಕಾಯುಕ್ತ ಬಲೆಗೆ

30 ಸಾವಿರ ಲಂಚ ಪಡೆಯುತ್ತಿದ್ದ ಜೇವರ್ಗಿ ಸಿಪಿಐ ಶಿವಪ್ರಸಾದ ಮಠದ್ ಮತ್ತುಎಸ್‌ಪಿ ಕರ್ತವ್ಯ ಮಾಡುವ ಪೊಲೀಸ್ ಪೇದೆ ಶಿವರಾಯ, ಸಿಪಿಐ ವಾಹನ ಚಾಲಕ ಅವ್ವಣ್ಣ ಎಸಿಬಿ ಬಲೆಗೆ ಬಿದ್ದವರು.

ಮರಳು ಸಾಗಿಸಲು ಅನುಮತಿ ನೀಡಲು ಹಣಕ್ಕಾಗಿ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಅಖಿಲ್ ಎಂಬುವವರು ಹಣವನ್ನು ಕೊಡಲು ನಂದಿಕೂರ ಬಳಿ ಬಂದಾಗ ದಾಳಿ ನಡೆಸಿ, ಮೂವರನ್ನು ವಶಕ್ಕೆ ಪಡೆದಿದ್ದು, ಜೇವರ್ಗಿ ಸರ್ಕ್ಯೂಟ್ ಹೌಸ್‌ನಲ್ಲಿ ವಿಚಾರಣೆ ನಡೆಸಿದ್ದಾರೆ.

ಜೇವರ್ಗಿ ಠಾಣೆಯ ಎಸ್‌ಬಿ ಸಿಬ್ಬಂದಿ ಶಿವರಾಯ ಮರುಳು ಮಾಫಿಯಾದಿಂದ ಹಣ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದಿದ್ದು, ಈಹಣ ಸಿಪಿಐಗೆ ಕೊಡಲು ಪಡೆದಿದ್ದಾಗಿ ತಿಳಿದಿದೆ.

ನಂತರ ಲೋಕಾಯುಕ್ತ ಅಧಿಕಾರಿಗಳು, ಶಿವರಾಯನಿಂದ ಸಿಪಿಐ ಶಿವಪ್ರಸಾದ ಮಠದ ಅವರಿಗೆ ಪೋನ್ ಮೂಲಕ ಮಾತನಾಡಿಸಿದ್ದಾರೆ. ಈ ವೇಳೆ ಹಣ ತೆಗೆದುಕೊಳ್ಳಲು ಬರುವಂತೆ ಸೂಚಿಸಲಾಗಿದೆ. ಕಲಬುರಗಿಯಿಂದ ಜೇವರ್ಗಿಗೆ ಸಿಪಿಐ ಹಾಗೂ ವಾಹನ ಚಾಲಕ ಡ್ರೆೈವರ್ ಅವಣ್ಣ ತೆರಳುತ್ತಿದ್ದಾಗ ನಂದಿಕೂರ ಬಳಿ ಅವರನ್ನು ಲೋಕಾಯುಕ್ತ ಪೊಲೀಸ್ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Surathkal ವಾಹನದಡಿ ಸಿಲುಕಿದ ವಿದ್ಯಾರ್ಥಿ ಪಾರು

Surathkal ವಾಹನದಡಿ ಸಿಲುಕಿದ ವಿದ್ಯಾರ್ಥಿ ಪಾರು

Brahmavar;ಯುವತಿಗೆ ವಂಚನೆ, ಬೆದರಿಕೆ ಆರೋಪ: ಪ್ರಕರಣ ದಾಖಲು

Brahmavar;ಯುವತಿಗೆ ವಂಚನೆ, ಬೆದರಿಕೆ ಆರೋಪ: ಪ್ರಕರಣ ದಾಖಲು

Kadaba ತಂಡದಿಂದ ಹಲ್ಲೆ: ನಾಲ್ವರ ಬಂಧನ

Kadaba ತಂಡದಿಂದ ಹಲ್ಲೆ: ನಾಲ್ವರ ಬಂಧನ

Udupi; ಅಧಿಕ ಲಾಭಾಂಶದ ಆಮಿಷ:ಲಕ್ಷಾಂತರ ರೂ. ವಂಚನೆ

Udupi; ಅಧಿಕ ಲಾಭಾಂಶದ ಆಮಿಷ:ಲಕ್ಷಾಂತರ ರೂ. ವಂಚನೆ

1-qeqwewqe

Farmers Protest; ಫೆ. 29ರ ವರೆಗೆ ದಿಲ್ಲಿ ಚಲೋ ಸ್ಥಗಿತ: ಹರಿಯಾಣದಲ್ಲಿ ಸಂಘರ್ಷ

Kundapura ವಾಹನ ಢಿಕ್ಕಿ: ಪಾದಚಾರಿ ಸಾವು

Kundapura ವಾಹನ ಢಿಕ್ಕಿ: ಪಾದಚಾರಿ ಸಾವು

Road Mishap; ಸ್ಕೂಟರ್‌ಗೆ ರೆಡಿಮಿಕ್ಸ್‌ ವಾಹನ ಢಿಕ್ಕಿ; ಶಿಕ್ಷಕಿ ಮೃತ್ಯು

Road Mishap; ಸ್ಕೂಟರ್‌ಗೆ ರೆಡಿಮಿಕ್ಸ್‌ ವಾಹನ ಢಿಕ್ಕಿ; ಶಿಕ್ಷಕಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP ಸುರೇಶ್‌ ನಿವಾಸದಲ್ಲಿ ಸಚಿವರಿಗೆ ಔತಣಕೂಟ

MP ಸುರೇಶ್‌ ನಿವಾಸದಲ್ಲಿ ಸಚಿವರಿಗೆ ಔತಣಕೂಟ; ಡಾ| ಎಚ್‌.ಸಿ.ಮಹದೇವಪ್ಪ,ಕೆ.ಎನ್‌.ರಾಜಣ್ಣ ಗೈರು

Karnataka Government; ಜನನಿಬಿಡ ಪ್ರದೇಶದಲ್ಲಿ “ಅಕ್ಕ ಕೆಫೆ’

Karnataka Government; ಜನನಿಬಿಡ ಪ್ರದೇಶದಲ್ಲಿ “ಅಕ್ಕ ಕೆಫೆ’

BJP ವಿರುದ್ಧ ಜಾಹೀರಾತು: ಸಿಎಂ, ಡಿಸಿಎಂಗೆ ಸಂಕಷ್ಟ

BJP ವಿರುದ್ಧ ಜಾಹೀರಾತು: ಸಿಎಂ, ಡಿಸಿಎಂಗೆ ಸಂಕಷ್ಟ

Election Code Of Conduct: ಕೋರ್ಟ್‌ಗೆ ಹಾಜರಾಗಲು ಶ್ರೀರಾಮುಲುಗೆ ತಾಕೀತು

Election Code Of Conduct: ಕೋರ್ಟ್‌ಗೆ ಹಾಜರಾಗಲು ಶ್ರೀರಾಮುಲುಗೆ ತಾಕೀತು

Bitcoin case: ಇನ್‌ಸ್ಪೆಕ್ಟರ್‌ ಪ್ರಶಾಂತ್‌ ಬಾಬು, ಸೈಬರ್‌ ತಜ್ಞನಿಗೆ ಜಾಮೀನು

Bitcoin case: ಇನ್‌ಸ್ಪೆಕ್ಟರ್‌ ಪ್ರಶಾಂತ್‌ ಬಾಬು, ಸೈಬರ್‌ ತಜ್ಞನಿಗೆ ಜಾಮೀನು

MUST WATCH

udayavani youtube

ಸಸಿಹಿತ್ಲು ಕಡಲು ಸೇರಿದ ಸೇರಿದ 88 ಆಲಿವ್‌ ಮರಿಗಳು

udayavani youtube

ಮಧುಮೇಹ ಕಿಡ್ನಿ ಸಮಸ್ಯೆಗೆ ಹೇಗೆ ಕಾರಣವಾಗುತ್ತದೆ ?

udayavani youtube

ಏನಿದು ಮಂಗನ ಕಾಯಿಲೆ?

udayavani youtube

ಅರಬ್ಬರ ನಾಡಿನಲ್ಲಿ ಹಿಂದೂ ದೇವಾಲಯ

udayavani youtube

ಶುಗರ್ ಬೀಟ್ : ನೂತನ ಪ್ರಯೋಗದತ್ತ ನಿಂಗಸಾನಿ ಸಹೋದರರು

ಹೊಸ ಸೇರ್ಪಡೆ

Surathkal ವಾಹನದಡಿ ಸಿಲುಕಿದ ವಿದ್ಯಾರ್ಥಿ ಪಾರು

Surathkal ವಾಹನದಡಿ ಸಿಲುಕಿದ ವಿದ್ಯಾರ್ಥಿ ಪಾರು

Kundapura ಸ್ಫೋಟ: 2 ಮನೆಗೆ ಹಾನಿ; ಪ್ರಕರಣ ದಾಖಲು

Kundapura ಸ್ಫೋಟ: 2 ಮನೆಗೆ ಹಾನಿ; ಪ್ರಕರಣ ದಾಖಲು

Brahmavar;ಯುವತಿಗೆ ವಂಚನೆ, ಬೆದರಿಕೆ ಆರೋಪ: ಪ್ರಕರಣ ದಾಖಲು

Brahmavar;ಯುವತಿಗೆ ವಂಚನೆ, ಬೆದರಿಕೆ ಆರೋಪ: ಪ್ರಕರಣ ದಾಖಲು

Gangolli: ಲಿಂಕ್‌ ಕಳುಹಿಸಿ ವಂಚನೆ

Gangolli: ಲಿಂಕ್‌ ಕಳುಹಿಸಿ ವಂಚನೆ

Kadaba ತಂಡದಿಂದ ಹಲ್ಲೆ: ನಾಲ್ವರ ಬಂಧನ

Kadaba ತಂಡದಿಂದ ಹಲ್ಲೆ: ನಾಲ್ವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.