ವಿದ್ಯೆ ಜತೆಗೆ ಕಲೆ-ಸಾಹಿತ್ಯ ಮೈಗೂಢಿಕೊಳ್ಳಲು ಕರೆ

Team Udayavani, Feb 15, 2017, 3:01 PM IST

gul4.jpg

ಕಲಬುರಗಿ: ಮಕ್ಕಳು ವಿದ್ಯಾಭ್ಯಾಸದ ಜತೆಗೆ ಕಲೆ ಹಾಗೂ ಸಾಹಿತ್ಯ ಸಹ ಮೈಗೂಡಿಸಿಕೊಂಡರೆ ಉತ್ತಮ ಬದುಕು ರೂಪಿಸಿಕೊಳ್ಳಲು ಹೆಚ್ಚಿನ ಸಹಕಾರಿಯಾಗುತ್ತದೆ ಎಂದು ಖ್ಯಾತ ಹಿನ್ನೆಲೆ ಗಾಯಕಿ ಬಿ.ಆರ್‌. ಛಾಯಾ ಕರೆ ನೀಡಿದರು. ನಗರದ ಸರ್ವಜ್ಞ ಚಿಣ್ಣರ ಲೋಕದ ವಾರ್ಷಿಕೋತ್ಸವ ಹಾಗೂ ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ವಿಶೇಷ ಅತಿಥಿಗಳಾಗಿ ಅವರು ಮಾತನಾಡಿದರು. 

ಸಂಗೀತದ ಮನಸ್ಸಿಗೆ ಶಾಂತಿ, ಸಮಾಧಾನದ ಜತೆಗೆ ನೆಮ್ಮದಿ ಬದುಕು ಸಾಗಿಸಲು ಸಹಕಾರಿಯಾಗುತ್ತದೆ. ಚಿಣ್ಣರ ಲೋಕದ  ಮಕ್ಕಳು ಸಂಗೀತ, ಕಲೆಯಲ್ಲಿ ಇನ್ನು ಅನೇಕ ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅದು ಮಕ್ಕಳ ನಿಜವಾದ ಬೆಳವಣಿಗೆಗೆ ಪೂರಕವಾಗಿದೆ. ಹಿಂದುಸ್ಥಾನವ ಎಂದು ಮರೆಯದ ಭಾರತ ರತ್ನವಾಗಬೇಕು ಎಂದು ಹಾಡಿನ  ಮೂಲಕ ಗಮನ ಸೆಳೆದರು.

ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೆಶಕ  ಶಾಂತಗೌಡ ಬಿ.ಆರ್‌. ಮಾತನಾಡಿ, ರಾಷ್ಟ್ರೀಯ ಪಠ್ಯಕ್ರಮದ ನೀತಿಯಂತೆ ಮಗು ಸರ್ವತೋಮುಖವಾಗಿ ಬೆಳವಣಿಗೆ ಹೊಂದಬೇಕು. ಅದಕ್ಕಾಗಿ ಮಕ್ಕಳ ಮನಸ್ಸು ಅರಳುವ  ರೀತಿಯಲ್ಲಿ ಶಿಕ್ಷಣ ನೀಡಬೇಕು. ನಾಲ್ಕು ಗೋಡೆ ನಡುವೆ ಶಿಕ್ಷಣ ನೀಡದೆ ಸಂಗೀತ, ಸಾಹಿತ್ಯ, ಕಲೆ, ಸಂಸ್ಕೃತಿಯನ್ನು ಮಕ್ಕಳಿಗೆ ಕಲಿಸಬೇಕು ಎಂದು ಹೇಳಿದರು.

ಸಂಗೀತ ಸಂಯೋಜಕ ಪದ್ಮಪಾಣಿ ಜೋಡಿದಾರ ಮಾತನಾಡಿ, ಮಕ್ಕಳು ಓದುವುದರೊಂದಿಗೆ ಬರೆಯುವುದನ್ನು ರೂಢಿಸಿಕೊಂಡರೆ ಒಂದರಿಂದ ಹತ್ತರವರೆಗೆ ರ್‍ಯಾಂಕ್‌ ಪಡೆಯಬಹುದು ಎಂದು ಹೇಳಿದರು. ಸರ್ವಜ್ಞ ಶಿಕ್ಷಣ ಸಂಸ್ಥೆಗಳ ಸಮೂಹ ಅಧ್ಯಕ್ಷ ಪ್ರೊ| ಚನ್ನಾರೆಡ್ಡಿ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ಸಂಸ್ಥೆ ಅಧ್ಯಕ್ಷರಾದ ಗೀತಾ ಚನ್ನಾರೆಡ್ಡಿ ಪಾಟೀಲ, ಅಭಿಷೇಕ್‌ ಪಾಟೀಲ, ನ್ಯಾಯವಾದಿ ಅಯ್ಯನಗೌಡ ಪಾಟೀಲ, ಸರ್ವಜ್ಞ ಕಾಲೇಜಿನ ಪ್ರಾಚಾರ್ಯ ಎಂ.ಸಿ. ಕಿರೇದಳ್ಳಿ, ಸರ್ವಜ್ಞ ಚಿಣ್ಣರ ಲೋಕದ ಪ್ರಾಂಶುಪಾಲರಾದ ಆರ್‌.ಎಂ. ಸಿಂಧೆ, ನಿರ್ದೇಶಕರಾದ ಡಾ| ಸಂತೋಷಕುಮಾರ ನಾಗಲಾಪುರ, ಕಾಂತಾ ಲಿಂಗಮ್‌, ಪ್ರಶಾಂತ ಕುಲಕರ್ಣಿ, ಕರುಣೇಶ ಹಿರೇಮಠ, ಗುರುರಾಜ ಕುಲಕರ್ಣಿ ಇದ್ದರು. 

ಶರಣ್ಯ ತಂಡದವರು ಪ್ರಾರ್ಥಿಸಿದರು. ಡಾ| ಸಂತೋಷಕುಮಾರ ಸ್ವಾಗತಿಸಿದರು. ಗಂಗಾಧರ ಬಡಿಗೇರ ನಿರೂಪಿಸಿದರು. ನಂತರ ಸರ್ವಜ್ಞ ಚಿಣ್ಣರ ಲೋಕದ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪಾಲಕರು ಭಾಗವಹಿಸಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಿದರು. 

ಟಾಪ್ ನ್ಯೂಸ್

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ರಾಜ್ಯದಲ್ಲಿ ಪೆಟ್ರೋಲ್‌ ಶತಕ ಗಡಿ ದಾಟಿಸಿದ್ದೇ ಬಿಜೆಪಿ: ಜಮೀರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

ಗ್ಯಾರಂಟಿಗಾಗಿ ತೈಲ ದರ ಏರಿಕೆ ವ್ಯಾಖ್ಯಾನ ತಪ್ಪು: ಪರಮೇಶ್ವರ್‌

bjpತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

ತೈಲ ದರ ಇಳಿಸದಿದ್ದರೆ ನಾಡಿದ್ದು ಸಂಚಾರ ತಡೆ: ಬಿಜೆಪಿ

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

RenukaSwamy ತಂದೆ ಹೇಳಿಕೆ ಬೆನ್ನಲ್ಲೇ ಮತ್ತೊಮ್ಮೆ ಮಹಜರು

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ರಾಜಕಾಲುವೆಯಲ್ಲಿ ಹುಡುಕಿದರೂ ಸಿಗದ ರೇಣುಕಾಸ್ವಾಮಿ ಮೊಬೈಲ್‌!

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ದರ್ಶನ್‌, ಚಿಕ್ಕಣ್ಣ ಸಮಕ್ಷಮ ಪಬ್‌ನಲ್ಲಿ ಸ್ಥಳ ಮಹಜರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

371ಜೆ ಕಲಂ ಅನುಷ್ಠಾನಕ್ಕೆ ಸಚಿವಾಲಯ ಆರಂಭಿಸಲು‌ ಪ್ರಾಮಾಣಿಕ ಪ್ರಯತ್ನ: ಸಚಿವ ಖಂಡ್ರೆ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Kalaburagi; ತೈಲ ಬೆಲೆ‌ ಏರಿಕೆಗೆ ಸಮರ್ಥನೆ; ಅಕ್ಷರ ಆವಿಷ್ಕಾರಕ್ಕೆ ಬಿ.ಆರ್ ಪಾಟೀಲ ಅಪಸ್ವರ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

Alanda; ಕುವೈತ್ ಅಗ್ನಿ ದುರಂತದಲ್ಲಿ ಮೃತ ವ್ಯಕ್ತಿಯ ಶವ ಸ್ವಗ್ರಾಮಕ್ಕೆ ಆಗಮನ: ಅಂತ್ಯಕ್ರಿಯೆ

4-chincholi

Chincholi ತಾಲೂಕಿನಾದ್ಯಂತ ಧಾರಾಕಾರ ಮಳೆ, ಜಲಾಶಯದಲ್ಲಿ ನೀರಿನ ಪ್ರಮಾಣ ಹೆಚ್ಚಳ

MUST WATCH

udayavani youtube

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಆಚರಣೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಆರ್ ಬಿ ತಿಮ್ಮಾಪುರ

udayavani youtube

ಮಾನಸಿಕ ಸಮಸ್ಯೆಯ ಲಕ್ಷಣಗಳೇನು?

udayavani youtube

ಈ ಇಳಿವಯಸ್ಸಿನಲ್ಲಿ ಇಂತದ್ದೆಲ್ಲ ಒಳ್ಳೆಯದಲ್ಲ… BSY ಕುರಿತು ಸಚಿವ ತಿಮ್ಮಾಪುರ ಹೇಳಿಕೆ

udayavani youtube

ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಆಡಳಿತ ಮಾಡಲು ಅಸಮರ್ಥರು

udayavani youtube

ಬಿಜೆಪಿ ಹಿರಿಯ ಮುಖಂಡ ಎಂ.ಬಿ‌.ಭಾನುಪ್ರಕಾಶ್ ಹೃದಯಾಘಾತದಿಂದ ನಿಧನ

ಹೊಸ ಸೇರ್ಪಡೆ

naksal (2)

Chhattisgarh:ಎನ್‌ಕೌಂಟರ್‌ನಲ್ಲಿ ಐದು ಮಾವೋವಾದಿಗಳ ಹತ್ಯೆ

Pannu Singh

ಉಗ್ರ ಪನ್ನೂ ಹತ್ಯೆಗೆ ಯತ್ನ: ಆರೋಪಿ ಅಮೆರಿಕಕ್ಕೆ ಹಸ್ತಾಂತರ

rain

ಸದ್ಯ ಮುಂಗಾರು ದುರ್ಬಲ: ಮಾಸಾಂತ್ಯಕ್ಕೆ ಚೇತರಿಕೆ ಸಾಧ್ಯತೆ

BJP 2

Election: ಮಹಾರಾಷ್ಟ್ರ ಸೇರಿ 4 ರಾಜ್ಯ ಉಸ್ತುವಾರಿ ನೇಮಿಸಿದ ಬಿಜೆಪಿ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

ರೈತರ ಸಾಲ ಮನ್ನಾ ಸಂದರ್ಭದಲ್ಲೂ ಪೆಟ್ರೋಲ್‌ ದರ ಏರಿಸಿರಲಿಲ್ಲ: ಎಚ್‌ಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.