ಅನರ್ಹ ಶಾಸಕರ ಸೋಲು- ಗೆಲುವು ಜನ ನಿರ್ಧರಿಸುತ್ತಾರೆ: ಶೆಟ್ಟರ್

Team Udayavani, Nov 22, 2019, 11:34 AM IST

ಕಲಬುರಗಿ: ಉಪಚುನಾವಣೆಯಲ್ಲಿ ಅನರ್ಹ ಶಾಸಕರನ್ನು ಸೋಲಿಸುವುದು ಗೆಲ್ಲಿಸುವುದು ಕಾಂಗ್ರೆಸ್-ಜೆಡಿಎಸ್ ಕೈಯಲ್ಲಿಲ್ಲ. ಅವರ ಸೋಲು- ಗೆಲುವನ್ನು ಜನರು ನಿರ್ಧರಿಸುತ್ತಾರೆ ಸಚಿವ ಜಗದೀಶ್ ಶೆಟ್ಟರ್ ಹೇಳಿದರು. ‌

ನಗರದಲ್ಲಿ ಮಾತನಾಡಿ ಅವರು, ಜನರ ತೀರ್ಮಾನ ಬಿಜೆಪಿ ಪರವಾಗಿ ಇರುತ್ತದೆ. ಕೆಲ ಕ್ಷೇತ್ರಗಳಲ್ಲಿ ಬಂಡಾಯ ಇದೆ. ಬಂಡಾಯ ಎಲ್ಲ ಪಕ್ಷಗಳು ಇದ್ದೇ ಇರುತ್ತದೆ. ಆದರೆ ಅದು ಕ್ಷಣಿಕ ಮಾತ್ರ. ಅದರಿಂದ ಬಿಜೆಪಿಗೆ ಯಾವುದೇ ಸಮಸ್ಯೆ ಇಲ್ಲ ಎಂದರು.

ಬಿಜೆಪಿಯಲ್ಲಿ ಯಾವುದೇ ಅಸಮಾಧಾನವಿಲ್ಲ.‌ ಎಲ್ಲರೂ ಸೇರಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿದ್ದೇವೆ.‌ ಕುಮರಸ್ವಾಮಿ ದ್ವಂದ್ವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅದರ ಬಗ್ಗೆ ಅವರನ್ನೇ ಕೇಳಬೇಕೆಂದರು.


ಈ ವಿಭಾಗದಿಂದ ಇನ್ನಷ್ಟು

  • ಅಫಜಲಪುರ: ತಾಲೂಕಿನ 5 ಮರಳು ಸಾಗಟ ಕೇಂದ್ರಗಳಿಂದ ಅಕ್ರಮ ಮರಳು ಸಾಗಾಟ ತಡೆಗಾಗಿ ಮರಳು ಸಮಿತಿ ರಚನೆ ಮಾಡಲಾಗಿದೆ ಎಂದು ಸಹಾಯಕ ಆಯುಕ್ತ ರಾಮಚಂದ್ರ ಗಡದೆ ಹೇಳಿದರು. ಪಟ್ಟಣದ...

  • ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಯಾಕಾಪುರ ಗ್ರಾಮದ ಬಾಲಕಿ ಹಾಗೂ ಹೈದ್ರಾಬಾದನ ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರರಕಣಗಳನ್ನು ಖಂಡಿಸಿ ನಗರದಲ್ಲಿ...

  • „ಮಡಿವಾಳಪ್ಪಹೇರೂರ ವಾಡಿ: ಸರ್ಕಾರ ಮತ್ತು ಈ ಭಾಗದ ಜನಪ್ರತಿನಿಧಿಗಳ ನಿರ್ಲಕ್ಷದಿಂದ ಐತಿಹಾಸಿಕ ಬೌದ್ಧ ತಾಣ ಸನ್ನತಿಯಲ್ಲಿ ಅಭಿವೃದ್ಧಿ ಕಾಣುತ್ತಿಲ್ಲ. 2009ರಲ್ಲಿ...

  • ಕಲಬುರಗಿ: ಚಿಂಚೋಳಿ ತಾಲೂಕಿನ ಯಾಕಾಪುರ ಗ್ರಾಮದಲ್ಲಿ ಎರಡನೇ ತರಗತಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ದಾರುಣ ಘಟನೆಯನ್ನು ವಿವಿಧ ಸಂಘಟನೆಗಳು ತೀವ್ರವಾಗಿ...

  • ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯು 6 ಜಿಲ್ಲೆಗಳ 33 ತಾಲೂಕು ಕೇಂದ್ರಗಳಲ್ಲಿ ಶಿಕ್ಷಕರ ಸ್ಪರ್ಧಾತ್ಮಕ ಪರೀಕ್ಷೆಯ ನೇಮಕಾತಿಗೆ ಪೂರ್ವಭಾವಿಯಾಗಿ...

ಹೊಸ ಸೇರ್ಪಡೆ