ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ
Team Udayavani, May 23, 2020, 2:45 PM IST
ಸಾಂದರ್ಭಿಕ ಚಿತ್ರ
ಜಗಳೂರು: ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮ ಅನುಸರಿಸಿ ಕೋವಿಡ್ ತಡೆಗಟ್ಟಲು ಸಹಕರಿಸಬೇಕು ಎಂದು ತಹಶೀಲ್ದಾರ್ ಹುಲ್ಲುಮನಿ ತಿಮ್ಮಣ್ಣ ಹೇಳಿದರು.
ಶುಕ್ರವಾರ ಪಟ್ಟಣದ ತಾಲೂಕು ಕಚೇರಿ ಮುಖ್ಯದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ಪರಿಶೀಲಿಸಿ ಅವರು ಮಾತನಾಡಿದರು. ಕೋವಿಡ್ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ಪ್ರತಿಯೊಬ್ಬರ ಸಹಕಾರ ಮಖ್ಯ. ಎಲ್ಲರೂ ಮಾಸ್ಕ್ ಧರಿಸಬೇಕು ಮತ್ತು ಸ್ಯಾನಿಟೈಸರ್ ಬಳಕೆ ಮಾಡಿಕೊಳ್ಳಬೇಕು. ಕೆಲಸ ಕಾರ್ಯಗಳಿಗೆ ತಾಲೂಕು ಕಚೇರಿಗೆ ಬರುವ ಸಾರ್ವಜನಿಕರಿಗೆ ತಪಸಾಣೆ ಮಾಡಿ ಸ್ಯಾನಿಟೈಸರ್ ಸಿಂಪಡಿಸಿ ಮಾಸ್ಕ್ ವಿತರಿಸಲಾಗುತ್ತದೆ ಎಂದರು. ಆರ್ಐ ಕುಬೇಂದ್ರ ನಾಯ್ಕ, ವಿಎ ಮಲ್ಲಿಕಾರ್ಜುನ, ವಿನಾಯಕ, ಪಾಟೀಲ್, ಸಿಬ್ಬಂದಿ ನಿಜಗುಣ ಇದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ