ಕ್ವಾರಂಟೈನ್‌ ಕೇಂದ್ರಕ್ಕೆ ಅಜಯಸಿಂಗ್‌ ಭೇಟಿ

Team Udayavani, May 25, 2020, 2:45 PM IST

25-May-26

ಸಾಂದರ್ಭಿಕ ಚಿತ್ರ

ಜೇವರ್ಗಿ: ಪ್ರತಿಯೊಬ್ಬರು ತಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಆರೋಗ್ಯ ಚೆನ್ನಾಗಿದ್ದರೆ ಮುಂದೆ ಗಳಿಸಬಹುದು, ಅನಾರೋಗ್ಯ ಪೀಡಿತರಾದರೆ ಜೀವನವೇ ವ್ಯರ್ಥವಾಗುತ್ತದೆ ಎಂದು ಶಾಸಕ ಡಾ| ಅಜಯಸಿಂಗ್‌ ಹೇಳಿದರು.

ತಾಲೂಕಿನ ಮಂದೇವಾಲ, ಯಡ್ರಾಮಿ ಪಟ್ಟಣದ ವಿವಿಧ ಕ್ವಾರಂಟೈನ್‌ ಕೇಂದ್ರಗಳಿಗೆ ರವಿವಾರ ಭೇಟಿ ನೀಡಿ, ಅವರು ಮಾತನಾಡಿದರು. ಕೋವಿಡ್ ಹೊಡೆದೋಡಿಸಲು ಪ್ರತಿಯೊಬ್ಬರು ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸಲಹೆ ನೀಡಿದರು. ಇದೆ ವೇಳೆ ಮಂದೇವಾಲ ವಸತಿ ನಿಲಯದ ಕ್ವಾರಂಟೈನ್‌ದಲ್ಲಿರುವ ಕೆಲವರು ಊಟ ಹಾಗೂ ಸೌಲಭ್ಯದ ಕುರಿತು ಶಾಸಕರ ಬಳಿ ಸಮಸ್ಯೆ ತೋಡಿಕೊಂಡರು. ಇದಕ್ಕೆ ಶಾಸಕರು ಸೂಕ್ತ ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಶಾಸಕರು ಯಡ್ರಾಮಿ ಹಾಗೂ ತಾಲೂಕಿನ ವಿವಿಧ ಕ್ವಾರಂಟೈನ್‌ ಕೇಂದ್ರಗಳಿಗೆ ಭೇಟಿ ನೀಡಿ, ಪರಿಶೀಲಿಸಿದರು. ಮುಖಂಡರಾದ ಶಿವಪುತ್ರಪ್ಪ ಸಾಹು ಕೋರಿ, ಸಿದ್ಧಣ್ಣ ಗಡ್ಡದ್‌, ಗೊಲ್ಲಾಳಪ್ಪ ದ್ಯಾಮಗೊಂಡ, ಯಶವಂತರಾಯ ಗಾಣಿಗೇರ, ಬಹಾದ್ದೂರ ರಾಠೊಡ, ಸುರೇಶ ರಾಠೊಡ, ಕಾಶಿರಾಯಗೌಡ ಯಲಗೋಡ, ಶ್ರೀಶೈಲ ಬುಟ್ನಾಳ, ಪಿಎಸ್‌ಐ ಮಲ್ಲಣ್ಣ ಯಲಗೋಡ, ಮರೆಪ್ಪ ಸರಡಗಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.