
ಚುನಾವಣೆ ಬಂದರೆ ಬಿಜೆಪಿಗೆ ಖುಷಿ, ಕಾಂಗ್ರೆಸ್ ಗೆ ನಡುಕ: ಸಚಿವ ಈಶ್ವರಪ್ಪ
Team Udayavani, Oct 4, 2021, 11:19 AM IST

ಕಲಬುರಗಿ: ಚುನಾವಣೆ ಅಂದರೆ ಬಿಜೆಪಿಗೆ ಗೆಲುವು ಖಚಿತ ಎನ್ನುವಂತೆ ಆಗಿದೆ. ಹೀಗಾಗಿಯೇ ಚುನಾವಣೆ ಬಂದರೆ ಬಿಜೆಪಿಗೆ ಖುಷಿ, ಕಾಂಗ್ರೆಸ್ ಗೆ ನಡುಕ ಉಂಟಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಸಿಂದಗಿ ಮತ್ತು ಹಾನಗಲ್ ಉಪ ಚುನಾವಣೆಯಲ್ಲಿ ಬಿಜೆಪಿ ಜಯ ಸಾಧಿಸಲಿದೆ. ಎರಡೂ ಕ್ಷೇತ್ರಗಳನ್ನೂ ನಾವು ಗೆದ್ದೆ ಗೆಲ್ಲುತ್ತೇವೆ ಎಂದರು.
ಇದನ್ನೂ ಓದಿ:ಸಚಿನ್ ಗೆ ಸಂಕಷ್ಟ: ತೆರಿಗೆ ವಂಚನೆ ಆರೋಪ, ಪಂಡೋರಾ ಪೇಪರ್ಸ್ ನಲ್ಲಿ ಕ್ರಿಕೆಟ್ ದಿಗ್ಗಜನ ಹೆಸರು
ಸಾಯುವ ಪಕ್ಷ ಎಂದರೆ ಅದು ಕಾಂಗ್ರೆಸ್ ಮಾತ್ರ. ಈಗಾಗಲೇ ದೇಶದಲ್ಲಿ ಕಾಂಗ್ರೆಸ್ ಪೀಸ್-ಪೀಸ್ ಆಗಿದೆ. ಯಾರೊಬ್ಬರೂ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದೇ ಇಲ್ಲ. ಅದರಲ್ಲೂ ಬಿಜೆಪಿಯ ಶಾಸಕರು ಸಿಂಹ ಇದ್ದಂಗೆ. ನಮ್ಮ ಶಾಸಕರೆಲ್ಲ ಚಿನ್ನದ ಗಟ್ಟಿ ಅಂತೆ ಇದ್ದಾರೆ ಎಂದು ಹೇಳಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

IPL Final ; ಚೆನ್ನೈಗೆ ದೊಡ್ಡ ಸವಾಲು ಮುಂದಿಟ್ಟ ಗುಜರಾತ್; ಸುದರ್ಶನ್ ಸೆಂಚುರಿ ಮಿಸ್

ಮೈಸೂರು: ಕುರುಬೂರು ಬಳಿ ನಡೆದ ಅಪಘಾತ: ಆಸ್ಪತ್ರೆಗೆ ಸಚಿವರ ಭೇಟಿ, ಗಾಯಾಳುಗಳ ಅರೋಗ್ಯ ವಿಚಾರಣೆ

2018 ರಲ್ಲಿ ಪತ್ನಿ ಮತ್ತು ಮಗುವನ್ನು ಕೊಲೆಗೈದ ಪ್ರಕರಣ…: ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ನಾನೇ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷ…. 5 ಗ್ಯಾರಂಟಿಯ ಆರ್ಥಿಕತೆ ಬಗ್ಗೆ ನನಗೆ ಗೊತ್ತು: ಪರಂ

Shivamogga: ಸಿಡಿಲು ಬಡಿದು ಮಹಿಳೆ ಮೃತ್ಯು